Advertisement

Category: ಸಾಹಿತ್ಯ

ಚೀಟ್ ಶೀಟ್: ಮಧುಸೂಧನ್ ವೈ ಎನ್ ಬರೆದ ವಾರದ ಕತೆ

“ಚಾಮಿ ಸಸಿಗಳತ್ತ ಗಮನ ಹರಿಸಿರಲಿಲ್ಲ. ಜೀವ ತುಂಬಿಕೊಂಡಿದ್ದ ಹಚ್ಚ ಹಸಿರು ಎಲೆಗಳು ಸೊರಗಿ ನೆಲನೋಡುತ್ತಿವೆ. ಮನಸ್ಸು ಉದ್ವಿಗ್ನಗೊಂಡಿತು. ಇರುಳೊತ್ತಿನಲ್ಲಿ ಏನೂ ಮಾಡಲಾಗದು ಎಂದು ಹತಾಶನಾಗಿ ಮೊಬೈಲ್ತೆಗೆದ. ಇಲ್ಲಿ ನೆಟ್ವರ್ಕಿಗು ಭಂಗ. ಮಹಡಿ ಮೇಲತ್ತಿ ನಾಲಕ್ಕೂ ಮೂಲೆ ನಿಂತು ತಡಕಾಡಿದ.”

Read More

ಹಲವು ಬಣ್ಣದ ಹಗ್ಗ: ಸುರೇಶ ನಾಗಲಮಡಿಕೆ ಪುಸ್ತಕದ ಕೆಲವು ಪುಟಗಳು

“ಬಹುದಿಕ್ಕುಗಳಿಂದ, ಬಹು ಅನುಭವಗಳಿಂದ ಬರುವ ಸತ್ಯಗಳೂ ಇಲ್ಲಿ ಮುಖ್ಯವೇ. ಒಂದು ಸಂಕಲನದಲ್ಲಿ ಒಂದು ಪದ್ಯ ಇಡೀ ಸಮಾಜಕ್ಕೆ ಕನ್ನಡಿ ಹಿಡಿದರೆ ಅಷ್ಟರ ಮಟ್ಟಿಗೆ ಅದು ಸಫಲ ಕವಿತೆಯೇ ಆಗಿರುತ್ತದೆ. ಇಂದಿನ ಜೀವನವೇ ಹಲ ಬಗೆಯ ಛಿದ್ರತೆ ಮತ್ತು ಕಣ್ಣೋಟಗಳಿಂದ ಕೂಡಿರುವಾಗ ಯಾವೊದೋ ಒಂದು ಬಗೆಯ ಬದುಕಿನ ದರ್ಶನವನ್ನು ಕಾಣುವುದಕ್ಕೇ ಹೇಗೆ ಸಾಧ್ಯ?”

Read More

ರೋಬರ್ಟ್ಸ್ ದೊರೆಯ ದಿನಚರಿಯಿಂದ:ಬನ್ನಂಜೆ ರಾಮಾಚಾರ್ಯರು ಬರೆದ ಕತೆ

“ರಸ್ತೆಯನ್ನು ಕೆಳಗಿನ ಬೈಲಿನ ಅಂಚಿನಲ್ಲಿ ಸಾಗಿಸಿದರೆ ಯಾರಿಗೂ ತೊಂದರೆಯಿಲ್ಲ. ಕಿರಸ್ತಾನರ ಮಣೆಗಾರರು ನಮ್ಮ ಮಾತನ್ನು ಮನಸ್ಸಿಗೆ ಹಚ್ಚಿಕೊಂಡಿಲ್ಲವಾದ್ದರಿಂದ ಖಾವಿಂದರಿಗೆ ಅರ್ಜಿ ಹಾಕಿದೆನು ಎಂದು ತನ್ನ ಆಕ್ಷೇಪ ಅಭಿಪ್ರಾಯಗಳನ್ನು ಹೇಳಿದನು. ನಾನು ಆ ಗುಡಿಗಳನ್ನು ಕಿಟಕಿಯ ಸಂದಿನಲ್ಲಿ ಇಣುಕಿದೆ. ಒಳಗಡೆ ಕತ್ತಲಿತ್ತು.”

Read More

‘ಕಾವ್ಯದ ಮೇಲಿನ ಅನುರಕ್ತಿ ಇಲ್ಲಿದೆ’:ಭುವನಾ ಕವಿತೆಗಳಿಗೆ ಆಶಾದೇವಿ ಮುನ್ನುಡಿ

“ಟ್ರಯಲ್ ರೂಮಿನ ಅಪ್ಸರೆಯರಿಗೆ ಕೊನೆಗೂ ಉಳಿಯುವು ಆಯ್ಕೆ ಯಾವುದು? ಸ್ವಮರುಕವೆ? ಆಕ್ರೋಶವೆ? ವಿಷಾದವೆ? ಈ ಪ್ರಶ್ನೆಗಳ ಪ್ರಸ್ತಾಪವೇ ಹಳಹಳಿಕೆಯಂತೆ ಕಂಡರೆ ಅದು ಸಂವೇದನೆಯ ದೋಷವಲ್ಲವೆ? ಸಂಕೀರ್ಣವಾದ ಹೆಣ್ಣಿನ ವಿಷಯಗಳನ್ನು ಸರಳಗೊಳಿಸದೇ ಅದರ ಸಾಂದ್ರತೆಯಲ್ಲಿ ಇದು ಮಂಡಿಸುತ್ತದೆ.”

Read More

ಹಳೇ ಕನಸು: ಕಿರಣ ಅಕ್ಕಿ ಬರೆದ ವಾರದ ಕತೆ

“ಶಿವಪ್ಪನಿಗೆ ಆಗ ೧೪ ವರ್ಷ ವಯಸ್ಸು. ಊರಲ್ಲಿನ ಶಾಲೆಯನ್ನು ಬಿಟ್ಟು ಬಂದು ಬೆಂಗಳೂರು ಸೇರಿದ್ದ. ಅಮ್ಮ ತೀರಿಕೊಂಡ ಮೇಲೆ ಅಪ್ಪ ಇನ್ನೊಂದು ಮದುವೆ ಆಗಿದ್ದ. ಆ ಮಲತಾಯಿಯ ದ್ವಂದ್ವ ಪ್ರೀತಿಯ ಮುಂದೆ ಸಂಕುಚಿತಗೊಂಡ ಅವನ ಮನಸ್ಸು ಆಕಾಶವನ್ನು ಬಯಸಿತ್ತು.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ