Advertisement

Category: ಸಾಹಿತ್ಯ

ರೋಬರ್ಟ್ಸ್ ದೊರೆಯ ದಿನಚರಿಯಿಂದ:ಬನ್ನಂಜೆ ರಾಮಾಚಾರ್ಯರು ಬರೆದ ಕತೆ

“ರಸ್ತೆಯನ್ನು ಕೆಳಗಿನ ಬೈಲಿನ ಅಂಚಿನಲ್ಲಿ ಸಾಗಿಸಿದರೆ ಯಾರಿಗೂ ತೊಂದರೆಯಿಲ್ಲ. ಕಿರಸ್ತಾನರ ಮಣೆಗಾರರು ನಮ್ಮ ಮಾತನ್ನು ಮನಸ್ಸಿಗೆ ಹಚ್ಚಿಕೊಂಡಿಲ್ಲವಾದ್ದರಿಂದ ಖಾವಿಂದರಿಗೆ ಅರ್ಜಿ ಹಾಕಿದೆನು ಎಂದು ತನ್ನ ಆಕ್ಷೇಪ ಅಭಿಪ್ರಾಯಗಳನ್ನು ಹೇಳಿದನು. ನಾನು ಆ ಗುಡಿಗಳನ್ನು ಕಿಟಕಿಯ ಸಂದಿನಲ್ಲಿ ಇಣುಕಿದೆ. ಒಳಗಡೆ ಕತ್ತಲಿತ್ತು.”

Read More

‘ಕಾವ್ಯದ ಮೇಲಿನ ಅನುರಕ್ತಿ ಇಲ್ಲಿದೆ’:ಭುವನಾ ಕವಿತೆಗಳಿಗೆ ಆಶಾದೇವಿ ಮುನ್ನುಡಿ

“ಟ್ರಯಲ್ ರೂಮಿನ ಅಪ್ಸರೆಯರಿಗೆ ಕೊನೆಗೂ ಉಳಿಯುವು ಆಯ್ಕೆ ಯಾವುದು? ಸ್ವಮರುಕವೆ? ಆಕ್ರೋಶವೆ? ವಿಷಾದವೆ? ಈ ಪ್ರಶ್ನೆಗಳ ಪ್ರಸ್ತಾಪವೇ ಹಳಹಳಿಕೆಯಂತೆ ಕಂಡರೆ ಅದು ಸಂವೇದನೆಯ ದೋಷವಲ್ಲವೆ? ಸಂಕೀರ್ಣವಾದ ಹೆಣ್ಣಿನ ವಿಷಯಗಳನ್ನು ಸರಳಗೊಳಿಸದೇ ಅದರ ಸಾಂದ್ರತೆಯಲ್ಲಿ ಇದು ಮಂಡಿಸುತ್ತದೆ.”

Read More

ಹಳೇ ಕನಸು: ಕಿರಣ ಅಕ್ಕಿ ಬರೆದ ವಾರದ ಕತೆ

“ಶಿವಪ್ಪನಿಗೆ ಆಗ ೧೪ ವರ್ಷ ವಯಸ್ಸು. ಊರಲ್ಲಿನ ಶಾಲೆಯನ್ನು ಬಿಟ್ಟು ಬಂದು ಬೆಂಗಳೂರು ಸೇರಿದ್ದ. ಅಮ್ಮ ತೀರಿಕೊಂಡ ಮೇಲೆ ಅಪ್ಪ ಇನ್ನೊಂದು ಮದುವೆ ಆಗಿದ್ದ. ಆ ಮಲತಾಯಿಯ ದ್ವಂದ್ವ ಪ್ರೀತಿಯ ಮುಂದೆ ಸಂಕುಚಿತಗೊಂಡ ಅವನ ಮನಸ್ಸು ಆಕಾಶವನ್ನು ಬಯಸಿತ್ತು.”

Read More

ಗದ್ಯಂ ಹೃದ್ಯಂ:ಅಶೋಕ ಶೆಟ್ಟರ್ ಅಂಕಣ ಸಂಕಲನದ ಕುರಿತು ಚಂದ್ರಶೇಖರ ಆಲೂರು

”ನಾನು ಕಂಡುಕೊಂಡಂತೆ “ಗದ್ಯಂ ಹೃದ್ಯಂ” ನಲ್ಲಿ ನಾಲ್ಕು ಬಗೆಯ ಬರಹಗಳಿವೆ. ಆತ್ಮಕಥಾನಕವಾದ ಬರಹಗಳು, ಪ್ರವಾಸ ಕಥನ, ವ್ಯಕ್ತಿಚಿತ್ರಗಳು ಮತ್ತು ಸಮಕಾಲೀನ ವಸ್ತು, ಘಟನಾವಳಿಗಳನ್ನು ಕುರಿತ ಬಿಡಿ ಲೇಖನಗಳು. “

Read More

ಓಬೀರಾಯನ ಕಾಲದ ಕತೆಗಳು: ಎಂ.ವಿ ಹೆಗಡೆಯವರ ಕಥೆ “ದೊರ್ಸಾನಿ”

“ನೀನೊಂದು ಸಣ್ಣ ಮಗು! ನಿನಗೇನೂ ಗೊತ್ತಿಲ್ಲ. ನಾನು ಕಲಿಸುತ್ತೇನೆ! ನಾನು ಕಲಿಸಿದ್ದನ್ನು ಕಲಿಯದೆ ಚಂಡಿ ಹಿಡಿಯಬೇಡ!” ಎನ್ನುತ್ತಾ ಕೆಲೆನ್ ಕಿಲಕಿಲನೇ ನಕ್ಕಳು. ಅವಳ ಬಿಳಿಯ ಬಾಹುಗಳು ಬಾಬುರಾಯನ ಕಂಠವನ್ನು ಬಿಗಿದವು.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

`ಚಿಲಿಪಿಲಿ ಕನ್ನಡ ಕಲಿ’: ಮಂಡಲಗಿರಿ ಪ್ರಸನ್ನ ಬರಹ

ಹೊರನಾಡಿನಲ್ಲಿ ನೆಲೆಸಿರುವ ಕನ್ನಡ ಕಂದಮ್ಮಗಳ ಬೆಳವಣಿಗೆಯ ಪರಿಸರ ತೀರ ವಿಭಿನ್ನವಾದದ್ದು. ಅಂತಹ ಮಕ್ಕಳ ಕನ್ನಡ ಕಲಿಕೆಗೆ ಬೇಕಾದ ವಾತಾವರಣ ಸೀಮಿತವಾದದ್ದು. ಇಂತಹ ಮಕ್ಕಳಿಗೆ ಭಾಷೆ ಕಲಿಸಲು ಪದ್ಯಗಳು…

Read More

ಬರಹ ಭಂಡಾರ