Advertisement

Category: ಅಂಕಣ

‘ಶಾಂತಿಭವನ’ವೆಂಬ ‘ವಿಧಿಯ ಹೆಣ್ಣುಮಕ್ಕಳʼ ಕತೆ…

ಆರ್ಥಿಕ ಅನಾನುಕೂಲತೆಗಳಿಂದಾಗಿ ಬೋರ್ಡಿಂಗ್ ಶಾಲೆ ಮುಚ್ಚಿಹೋಗುವ ಪರಿಸ್ಥಿತಿ ಬಂದಾಗ ಕಂಗಾಲಾಗಿ ತನ್ನ ಜೀವನ ಮತ್ತೆ ಹಳ್ಳಿಯ ಬದುಕಿಗೆ ಸೀಮಿತ ಎನ್ನುವ ಚಿಂತೆ ಏನೇನೆಲ್ಲವನ್ನು ಮಾಡಿಸುತ್ತದೆ ಎನ್ನುವುದನ್ನು ಆ ಸಮಯದ ದುಗುಡದಿಂದಲೇ ಬರೆದಿದ್ದಾರೆ. ಆದರೆ ಮತ್ತೆ ಶಾಲೆ ತನ್ನ ಕಷ್ಟಗಳನ್ನು ನಿವಾರಿಸಿಕೊಂಡು ಮುಂದುವರೆಯುತ್ತದೆ, ಶಿಲ್ಪಾ, ಶಾಂತಿಭವನದ ಶಿಕ್ಷಣ ಮುಗಿಸಿ ಉನ್ನತ ಶಿಕ್ಷಣಕ್ಕೆ ಅಣಿಯಾಗುತ್ತಾರೆ.”

Read More

ಮಾಹಿತಿಯ ವಿಫುಲತೆ ಮತ್ತು ಮನರಂಜನೆಯ ವಿಪರೀತ

“ಪೋಸ್ಟ್ಮನ್ನರ ಪ್ರಕಾರ ಈ ಬೆಳವಣಿಗೆಯ ಕೆಡುಕೆಂದರೆ ನಮಗೆ ನೇರವಾಗಿ ಸಂಬಂಧಿಸಿರದ ವಿಷಯಗಳತ್ತ ಹೆಚ್ಚು ಹೆಚ್ಚುಗಮನ ಸೆಳೆಯಲಾಗುತ್ತದೆ ಮತ್ತು ಯಾವ ಆಗುಹೋಗುಗಳು ನಮ್ಮ ಜೀವನಕ್ಕೆ ನೇರ ಸಂಬಂಧ ಹೊಂದಿವೆಯೋ ಅವು ಸುದ್ದಿಯಾಗಿ ನಮ್ಮೆದುರು ಬರದಿರುವುದು. ಯಾವ ವಿಷಯದೊಂದಿಗೆ ನಮಗೆ ನೇರ ಸಂಬಂಧ ಇಲ್ಲವೋ, ಅದರ ಕುರಿತು ನಾವು ಗಂಭೀರವಾಗಿ, ಜವಾಬ್ದಾರಿಯುತವಾಗಿ…”

Read More

ಕಾವ್ಯಾ ಓದಿದ ಹೊತ್ತಿಗೆ: ಅದೊಂದು ಗ್ರೇಟ್ ಅಮೆರಿಕನ್ ನಾವೆಲ್!

ಒಮ್ಮೆ ನಿಕ್‌ನ ಉಪಸ್ಥಿತಿಯಲ್ಲೇ ಗ್ಯಾಟ್ಸ್‌ಬಿ ಮತ್ತು ಡೇಸಿ ಟಾಮ್‌ನೊಂದಿಗೆ ಮಾತಿನ ಚಕಮಕಿ ನಡೆಸಿ ಕಾರನ್ನು ಡ್ರೈವ್ ಮಾಡಿಕೊಂಡು ಹೊರಟುಬಿಡುತ್ತಾರೆ. ಆ ಕಾರು ರಸ್ತೆಯಲ್ಲಿ ಹೊರಟ ಹೆಂಗಸೊಬ್ಬಳಿಗೆ ಢಿಕ್ಕಿ ಹೊಡೆದು ಆಕೆ ಸ್ಥಳದಲ್ಲಿ ಮೃತಪಡುತ್ತಾಳೆ. ಎಫ್ ಸ್ಕಾಟ್ ಫಿಡ್ಜರಾಲ್ಡ್ ಇಪ್ಪತ್ತನೆಯ ಶತಮಾನದ ಕಾದಂಬರಿಕಾರರಲ್ಲಿ ಬಹುಮುಖ್ಯ ಹೆಸರು. ಅವರ ‘ದಿ ಗ್ರೇಟ್ ಗ್ಯಾಟ್ಸ್‌ಬಿ’ ಕಾದಂಬರಿ ಇಂದಿಗೂ ಗ್ರೇಟ್ ಅಮೆರಿಕನ್ ನಾವೆಲ್ . ಈ ಕಾದಂಬರಿಯ ಕುರಿತು ಈ ಬಾರಿಯ ಅಂಕಣದಲ್ಲಿ ಕಾವ್ಯಾ ಕಡಮೆ ದಾಖಲಿಸಿದ್ದಾರೆ.

Read More

ದಾನಗಳಲ್ಲಿ ಮಹಾದಾನ…

“ಆಸ್ಪತ್ರೆಯಿಂದ ಅವರ ದೇಹವನ್ನು ಮನೆಗೆ ತಂದು, ಸಂಪ್ರದಾಯದ ಪ್ರಕಾರ ಎಲ್ಲಾ ಪದ್ಧತಿಗಳನ್ನು ಮತ್ತು ಕಾರ್ಯವನ್ನು ಮುಗಿಸಿ, ದೇಹವನ್ನು ಮಣ್ಣಿಗೆ ಇಡುವ ಬದಲು ಸಂಶೋಧನೆಗೆ ನೀಡಿದರು. ಮನಸ್ಸಿಗೆ ನೆಮ್ಮದಿ ಆಗುವ ಹಾಗೆ ಸಂಪ್ರದಾಯವೂ ಆಯಿತು, ಅವರ ದೇಹವನ್ನು ಸಂಶೋಧಿಸಿ ನೂರಾರು ವಿದ್ಯಾರ್ಥಿಗಳು ಮುಂದೆ ಸಾವಿರಾರು ಜೀವಗಳನ್ನು ಉಳಿಸಲು ಶಕ್ತರಾಗಲು ಸಹಾಯವೂ ಆಯ್ತು. ಒಂದು ದೇಹದ ಸಂಶೋಧನೆಯಿಂದ ಸಾವಿರಾರು ಜೀವಗಳನ್ನು…”

Read More

ಈ ಕಾಲದ ಒಂದಷ್ಟು ಯೋಚನೆಗಳು

ಈ ಸಾಂಕ್ರಾಮಿಕದ ಮೊದಲ ಅಲೆ ವ್ಯಾಪಕವಾಗಿರುವಾಗ ನಡೆದ ಬ್ರಿಟನ್ನಿನ ಸಂಶೋಧನೆಗಳಿಂದ ತಿಳಿದು ಬಂದ ಅಂಶವೇನೆಂದರೆ ಸೋಂಕಿತರಲ್ಲಿ ಭಾರತ ಉಪಖಂಡ ಮತ್ತು ಆಫ್ರಿಕಾ ಖಂಡಗಳಿಂದ ಬಂದಿರುವ ಜನರಲ್ಲಿ, ಈ ರೋಗ ಹೆಚ್ಚು ತೀವ್ರವಾಗಿರುತ್ತದೆ ಎನ್ನುವುದು ಮತ್ತು ಹೆಚ್ಚು ಪ್ರಾಣಹಾನಿಯನ್ನು ಮಾಡುತ್ತದೆ ಎನ್ನುವುದು. ಅಷ್ಟೇ ಅಲ್ಲ, ಭಾರತ ಉಪಖಂಡ ಮತ್ತು ಆಫ್ರಿಕಾ ಖಂಡಗಳಿಂದ ಬಂದ ಜನ ಹೆಚ್ಚಾಗಿ ನೆಲೆಸಿರುವ ಪ್ರದೇಶಗಳಲ್ಲಿ…”
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ