Advertisement

Category: ಅಂಕಣ

ಹುಚ್ಚಾಟಗಳಿಗೆ ನಗುವೇ ಪ್ರತಿಭಟನೆ ಅಸ್ತ್ರ!

ಗಂಭೀರವಾಗಿ ಚರ್ಚಿಸುವವರು ಎದುರಾಗಿದ್ದರೆ ನಾನೂ ಗಂಭೀರವಾಗೇ ಚರ್ಚೆಗೆ ತೊಡಗುತ್ತಿದ್ದೆನೇನೊ. ಆದರೆ ಯಾಕೋ ಅಂಥ ಸಂದರ್ಭಗಳು ನ್ಯಾಷನಲ್ ಕಾಲೇಜಿನಲ್ಲಿದ್ದಾಗ ನಿರ್ಮಾಣ ಆಗಲೇ ಇಲ್ಲ. ನಗುವಿನ ಕಚಗುಳಿಗೆ ನಾನೂ ನಗುತ್ತ ಹಾಯಾಗಿದ್ದ ಕಾಲ ಅದು. ಇದು ಎಂಥ ಎಫೆಕ್ಟ್ ಉಂಟುಮಾಡಿತ್ತು ಅಂದರೆ ಕ್ಲಾಸಲ್ಲಿ ಪಾಠ ಮಾಡುವಾಗ ಸೀರಿಯಸ್ನೆಸ್ ಬಿಟ್ಟು ನಗಿಸುತ್ತ ಅರ್ಥೈಸಬೇಕು..”

Read More

ನಟ ರಾಜ್‌ಕುಮಾರ್ ಕೇಳಿದ ಭೂಮಿ ತೂಕದ ಕ್ಷಮೆ

ಅವರ ಈ ಹಾಡು ನನ್ನನ್ನು ಯಾವ ಪರಿ ಹಿಂಬಾಲಿಸೋಕೆ ಶುರುಮಾಡಿತೆಂದರೆ, ಕ್ಲಾಸಿಗೆ ಹೋಗುವ ಮುಂಚೆ ದಿನವೂ ಕೇಳಿ-ಕೇಳಿ, ಪ್ಲೇ ಲಿಸ್ಟ್‌ನಲ್ಲಿ ಮೊದಲ ಪಟ್ಟಕ್ಕೇರಿ ಕುಂತಿತ್ತು. ಅದಕ್ಕೆ ಹಲವು ಕಾರಣಗಳಿದ್ದವು. ತುಂಬಾ ಬೇಸರಾದಾಗ ರಫಿ ಹಾಡು ಕೇಳುವ ಅಭ್ಯಾಸ ಇದ್ದುದುಂಟು. ದುಃಖದಲ್ಲಿ ಅದ್ದಿ ತೆಗೆದೂ, ಆ ದುಃಖದಿಂದ ಆರೋಗ್ಯಕರ ಅಂತರ ಕಾಪಾಡಿಕೊಳ್ಳುವ ಆಪ್ತ ದನಿಯದು. ಆದರೆ, ರಾಜ್‌ಕುಮಾರ್ ಈ ಹಾಡಿನಲ್ಲಿ..”

Read More

‘ಶಾಂತಿಭವನ’ವೆಂಬ ‘ವಿಧಿಯ ಹೆಣ್ಣುಮಕ್ಕಳʼ ಕತೆ…

ಆರ್ಥಿಕ ಅನಾನುಕೂಲತೆಗಳಿಂದಾಗಿ ಬೋರ್ಡಿಂಗ್ ಶಾಲೆ ಮುಚ್ಚಿಹೋಗುವ ಪರಿಸ್ಥಿತಿ ಬಂದಾಗ ಕಂಗಾಲಾಗಿ ತನ್ನ ಜೀವನ ಮತ್ತೆ ಹಳ್ಳಿಯ ಬದುಕಿಗೆ ಸೀಮಿತ ಎನ್ನುವ ಚಿಂತೆ ಏನೇನೆಲ್ಲವನ್ನು ಮಾಡಿಸುತ್ತದೆ ಎನ್ನುವುದನ್ನು ಆ ಸಮಯದ ದುಗುಡದಿಂದಲೇ ಬರೆದಿದ್ದಾರೆ. ಆದರೆ ಮತ್ತೆ ಶಾಲೆ ತನ್ನ ಕಷ್ಟಗಳನ್ನು ನಿವಾರಿಸಿಕೊಂಡು ಮುಂದುವರೆಯುತ್ತದೆ, ಶಿಲ್ಪಾ, ಶಾಂತಿಭವನದ ಶಿಕ್ಷಣ ಮುಗಿಸಿ ಉನ್ನತ ಶಿಕ್ಷಣಕ್ಕೆ ಅಣಿಯಾಗುತ್ತಾರೆ.”

Read More

ಮಾಹಿತಿಯ ವಿಫುಲತೆ ಮತ್ತು ಮನರಂಜನೆಯ ವಿಪರೀತ

“ಪೋಸ್ಟ್ಮನ್ನರ ಪ್ರಕಾರ ಈ ಬೆಳವಣಿಗೆಯ ಕೆಡುಕೆಂದರೆ ನಮಗೆ ನೇರವಾಗಿ ಸಂಬಂಧಿಸಿರದ ವಿಷಯಗಳತ್ತ ಹೆಚ್ಚು ಹೆಚ್ಚುಗಮನ ಸೆಳೆಯಲಾಗುತ್ತದೆ ಮತ್ತು ಯಾವ ಆಗುಹೋಗುಗಳು ನಮ್ಮ ಜೀವನಕ್ಕೆ ನೇರ ಸಂಬಂಧ ಹೊಂದಿವೆಯೋ ಅವು ಸುದ್ದಿಯಾಗಿ ನಮ್ಮೆದುರು ಬರದಿರುವುದು. ಯಾವ ವಿಷಯದೊಂದಿಗೆ ನಮಗೆ ನೇರ ಸಂಬಂಧ ಇಲ್ಲವೋ, ಅದರ ಕುರಿತು ನಾವು ಗಂಭೀರವಾಗಿ, ಜವಾಬ್ದಾರಿಯುತವಾಗಿ…”

Read More

ಕಾವ್ಯಾ ಓದಿದ ಹೊತ್ತಿಗೆ: ಅದೊಂದು ಗ್ರೇಟ್ ಅಮೆರಿಕನ್ ನಾವೆಲ್!

ಒಮ್ಮೆ ನಿಕ್‌ನ ಉಪಸ್ಥಿತಿಯಲ್ಲೇ ಗ್ಯಾಟ್ಸ್‌ಬಿ ಮತ್ತು ಡೇಸಿ ಟಾಮ್‌ನೊಂದಿಗೆ ಮಾತಿನ ಚಕಮಕಿ ನಡೆಸಿ ಕಾರನ್ನು ಡ್ರೈವ್ ಮಾಡಿಕೊಂಡು ಹೊರಟುಬಿಡುತ್ತಾರೆ. ಆ ಕಾರು ರಸ್ತೆಯಲ್ಲಿ ಹೊರಟ ಹೆಂಗಸೊಬ್ಬಳಿಗೆ ಢಿಕ್ಕಿ ಹೊಡೆದು ಆಕೆ ಸ್ಥಳದಲ್ಲಿ ಮೃತಪಡುತ್ತಾಳೆ. ಎಫ್ ಸ್ಕಾಟ್ ಫಿಡ್ಜರಾಲ್ಡ್ ಇಪ್ಪತ್ತನೆಯ ಶತಮಾನದ ಕಾದಂಬರಿಕಾರರಲ್ಲಿ ಬಹುಮುಖ್ಯ ಹೆಸರು. ಅವರ ‘ದಿ ಗ್ರೇಟ್ ಗ್ಯಾಟ್ಸ್‌ಬಿ’ ಕಾದಂಬರಿ ಇಂದಿಗೂ ಗ್ರೇಟ್ ಅಮೆರಿಕನ್ ನಾವೆಲ್ . ಈ ಕಾದಂಬರಿಯ ಕುರಿತು ಈ ಬಾರಿಯ ಅಂಕಣದಲ್ಲಿ ಕಾವ್ಯಾ ಕಡಮೆ ದಾಖಲಿಸಿದ್ದಾರೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ