Advertisement

Category: ಅಂಕಣ

ಜೇಡ ಕಡಿಸಿಕೊಂಡವ ನೀನು, ಸ್ಪೈಡರ್ ಮ್ಯಾನ್ ಆಗ್ತೀಯ! : ಮುನವ್ವರ್ ಜೋಗಿಬೆಟ್ಟು ಅಂಕಣ

“ನಮ್ಮ ಹೆಂಚಿನ ಮನೆಯಲ್ಲಿ ಜೇಡರ ಬಲೆ ತೆಗೆಯುವುದೇ ಕಡು ಕಷ್ಟದ ಕೆಲಸ. ತೆಗೆದ ಒಂದೇ ವಾರಕ್ಕೆ ಇಲ್ಲಿ ಒಕ್ಕಲೇ ಇಲ್ಲ ಎನ್ನುವಷ್ಟು ಜೇಡರಬಲೆ ತುಂಬಿ ಬಿಡುತ್ತಿದ್ದವು. ಆಗೆಲ್ಲಾ ಒಂದು ಮಾತಿತ್ತು. “ಗಂಡಸರು ಜೇಡರ ಬಲೆ ತೆಗೆದರೆ ಜೇಡ ಬಲೆ ಕಟ್ಟುವುದು ನಿಲ್ಲಿಸುವುದಂತೆ” ಅಂತ. ಆದರೆ ಇದೆಷ್ಟು ಸುಳ್ಳು ಅಂದರೆ ನಾನು ಬಲೆ ತೆಗೆದ ಮೂರನೇ ದಿನಕ್ಕೆ ಮತ್ತೆ ಜೇಡಗಳು ಬಲೆ ಕಟ್ಟಲು ತೊಡಗುತ್ತಿದ್ದವು….”

Read More

ಎಪ್ಪತೈದರ ಹೊಸ್ತಿಲಲಿ ನಿಂತು: ಆಶಾ ಜಗದೀಶ್ ಅಂಕಣ

“ಕಣ್ಣಿಗೆ ಕಾಣುವ ಪ್ರಪಂಚದ ವಿಸ್ತಾರದೊಂದಿಗೆ ಗುರುತಿಸಿಕೊಳ್ಳುತ್ತಾ ನನ್ನ ಪ್ರಪಂಚವೇ ದೊಡ್ಡದೆಂದುಕೊಳ್ಳುವ ಭ್ರಾಮಕ ಸಮೂಹದ ಮುಂದೆ ಮನೆ ಕುಟುಂಬ ಎನ್ನುವ ಪುಟ್ಟ ಜಗತ್ತಿನ ಅಗಾಧ ಆಳ ವಿಸ್ತಾರದೊಂದಿಗೆ ಮುಖಾಮುಖಿಯಾಗುತ್ತಾ ಅದನ್ನು ತಮ್ಮ ಬರಹದಲ್ಲಿ ತಂದವರು ವೈದೇಹಿಯವರು. ಅವರಿಗೆ ತಾವು ಎಂಥದ್ದೋ ಸಾಧನೆ ಮಾಡಿರುವೆ ಎನ್ನುವ ಭ್ರಮೆಯಿಲ್ಲ. ತನಗೆ ತಿಳಿಯದ್ದೂ ಇಲ್ಲಿದೆ…”

Read More

ಕಲಾಭಿರುಚಿಯ ಹಲವು ಮುಖಗಳು: ರೂಪಶ್ರೀ ಕಲ್ಲಿಗನೂರ್ ಅಂಕಣ

“ಹೆಚ್ಚಾಗಿ ಭಾರತೀಯ ಸಂಗೀತವನ್ನು ಕೇಳುವ ನನಗೆ ಪಾಪ್ ಮತ್ತು ರಾಕ್ ಸಂಗೀತ ಪ್ರಾಕಾರಗಳು ಅಷ್ಟು ರುಚಿಸಿರಲಿಲ್ಲ. ಆದರೆ ಇವೆರೆಡು ಹಾಡುಗಳು ಮನಸ್ಸಿಗೆ ಮುದ ನೀಡಿದ್ದವು ಅನ್ನೋದನ್ನು ತಳ್ಳಿಹಾಕಲಾರೆ. ಹಾಗಾಗಿ ಚಿತ್ರದ ಬಗ್ಗೆ ಕೊಂಚ ನಿರೀಕ್ಷೆ ಇಟ್ಟುಕೊಂಡೇ “ಬೊಹೇಮಿಯನ್ ರ್ಯಾಪ್ಸೊಡಿ”ಯನ್ನು ನೋಡಿದ್ದೆ. ಆ ಮೊದಲು ಫ್ರೆಡ್ಡಿಯ ಪೂರ್ವಾಪರವೇನೂ ನನಗೆ ಗೊತ್ತಿರಲಿಲ್ಲ.”

Read More

ಹತ್ತನೆಯ ರಸದ ಕುರಿತು (ಅನ್ನಮಾಚಾರ್ಯರ ಒಂದು ಕೀರ್ತನೆಯ ಸುತ್ತ): ದಿಲೀಪ್ ಕುಮಾರ್ ಅಂಕಣ

“ಭಾಷಾಂತರ ಅನ್ನುವುದು ಚಲನೆ ಮತ್ತು ಬದಲಾವಣೆ ಅನ್ನುವುದನ್ನ ಒಪ್ಪಿದರೂ ಮೂಲ ಪಠ್ಯನಿಷ್ಟವಾಗುವುದು ಎಲ್ಲಾ ಕಾಲದಲ್ಲೂ ಬಹಳ ಮುಖ್ಯವಾಗುತ್ತದೆ. ಆ ಚಲನೆ ಅರ್ಥಸ್ಥರದಲ್ಲಿ ಮಾತ್ರ ಆದಷ್ಟು ಉಪಯೋಗ. ಪರಿಚಯಾತ್ಮಕವಾಗಿ ಮೊದಲಬಾರಿಗೆ ನಮ್ಮ ಭಾಷೆಗೆ ಭಾಷಾಂತರ ಮಾಡುವಾಗಲಂತೂ ಈ ಚಲನೆ ಮತ್ತು ಬದಲಾವಣೆಯನ್ನು….’

Read More

ಶಿಕ್ಷಣ ಮತ್ತು ಮೀಸಲಾತಿಗಳು: ಮಧುಸೂದನ್ ವೈ.ಎನ್ ಅಂಕಣ

“ಮ್ಯಾನೇಜ್ಮೆಂಟ್ ಕೋಟಾದಿಂದ ಬಂದವರು ಕೆಲಸ ಮಾಡುವಾಗ ಒದ್ದಾಡುವುದನ್ನು ಕಣ್ಣಾರೆ ಕಂಡಿದ್ದೇನೆ. ಸಂಬಂಧಿಕರ ಸ್ನೇಹಿತರ ಸಂಪರ್ಕ ಬಳಸಿ ಕಂಪನಿ ಸೇರಿಕೊಂಡುಬಿಡುತ್ತಾರೆ. ಹಂಗೂ ಹಿಂಗೂ ಕಾಲ ತಳ್ಳಿ ಒಂದು ಮ್ಯಾನೇಜ್ಮೆಂಟು ಕೋರ್ಸು ಮುಗಿಸಿ ಮ್ಯಾನೇಜ್ಮೆಂಟ್ ವಲಯಕ್ಕೆ ಹಾರುತ್ತಾರೆ. ಇಂಗ್ಲೀಷು ಮತ್ತು ಎಲೈಟಿಸ್ಟ್ ಅಪ್ಪಿಯರೆನ್ಸು – ಅಲ್ಲಿ ಬೇಕಾದ ಬಹುಮುಖ್ಯವಾದ ಅಸ್ತ್ರಗಳು. ಕೋಟಿಯಷ್ಟು ಹಣ ಸುರಿದು ಡಿಗ್ರಿ ಪಡೆದ ಇವರ ಪ್ರಾಥಮಿಕ ಶಿಕ್ಷಣವು ಇಂಟರ್ ನ್ಯಾಶನಲ್ ಕಾನ್ವೆಂಟುಗಳಲ್ಲಾಗಿದ್ದು ಸಹಜವಾಗಿಯೆ ಅವುಗಳನ್ನು ಒಲಿಸಿಕೊಂಡು ಬಂದಿರುತ್ತಾರೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ