Advertisement

Category: ಅಂಕಣ

ವಿಶ್ವ ಕಪ್ 2023ನ ಕೊನೆಯ ಹಂತ: ಇ.ಆರ್. ರಾಮಚಂದ್ರನ್ ಅಂಕಣ

ಭಾರತದ ಇನಿಂಗ್ಸ್ ಚೆನ್ನಾಗಿಯೇ ಶುರುವಾಯಿತು. ಎಂದಿನಂತೆ ರೋಹಿತ್ ಶರ್ಮ ರಭಸದ ಹೊಡೆತದಿಂದ ಶುರು ಮಾಡಿದರು. ಒಂದು ಸಿಕ್ಸರ್ ಮತ್ತು ಬೌಂಡರಿ ಹೊಡೆದ ಮೇಲೆ ಮತ್ತೆ ಸಿಕ್ಸರ್ ಹೊಡೆಯಲು ಯತ್ನಿಸಿದಾಗ ಬಾಲ್ ಸ್ವಲ್ಪ ಸ್ಪಿನ್ ಆದ ಕಾರಣ ಅದು ಬೌಂಡರಿಗೆ ಹೋಗಲಿಲ್ಲ. ಅದನ್ನು ಬೆನ್ನಟ್ಟಿಕೊಂಡು ಹೋದ ಟ್ರಾವಿಸ್ ಹೆಡ್ ಅತ್ಯಂತ ಕಠಿಣವಾದ ಕ್ಯಾಚನ್ನು ಕೆಳಗೆ ಬೀಳುತ್ತಲೇ ಹಿಡಿದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಭೂಮಿಯ ಆರೋಗ್ಯ ನಮ್ಮ ಆರೋಗ್ಯವೆಂದ ಮಕ್ಕಳು : ಡಾ. ವಿನತೆ ಶರ್ಮ ಅಂಕಣ

ಈ ಪತ್ರವನ್ನು ಬರೆಯುತ್ತಿರುವಾಗ ಬಂದ ಸುದ್ದಿ ಪ್ರಕಾರ ಗೋಲ್ಡ್ ಕೋಸ್ಟ್ ಪ್ರದೇಶದಲ್ಲಿ ಕೋಲ್ಮಿಂಚಿನ ಭಾರಿ ಮಳೆ ಬಿದ್ದು ಮುಷ್ಟಿಗಾತ್ರದ ಆಲಿಕಲ್ಲು ಸುರಿದಿದೆ. ಭಾರಿಮಳೆ ಸೂಚನೆ ಸಿಕ್ಕಿದ ಕೂಡಲೇ ಹವಾಮಾನ ಸಿಬ್ಬಂದಿ ಅದನ್ನು ಸಾರ್ವಜನಿಕರಿಗೆ ತಿಳಿಸಿದರೂ ಅನೇಕರು ಮಳೆಗೆ ಸಿಲುಕಿ ಪರಿಸ್ಥಿತಿ ಏರುಪೇರಾಗಿದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

2023 ವಿಶ್ವ ಕಪ್‌ನ ಪಕ್ಷಿನೋಟ: ಇ.ಆರ್. ರಾಮಚಂದ್ರನ್ ಅಂಕಣ

ಕ್ರಿಕೆಟ್‌ನಲ್ಲಿ ಅನೇಕ ಪವಾಡಗಳನ್ನು ಪ್ರೇಕ್ಷಕರು ವೀಕ್ಷಿಸಿದ್ದಾರೆ. ಆದರೆ ಇಂತಹ ಆಟವನ್ನು ವಾಂಖೇಡೆ ಮೈದಾನದಲ್ಲಿ ಯಾರೂ ನೋಡಿರಲಿಲ್ಲ. ಲಕ್ಷಾಂತರ ಜನ ಟಿವಿಯಲ್ಲಿ ಇಂತಹ ದೃಶ್ಯವನ್ನು ವೀಕ್ಷಿಸಿರಲಿಲ್ಲ. ಪವಾಡಗಳು ಸಾಮಾನ್ಯವಾಗಿ ಕೇಳಿರುವುದು ಸಹಜ. ಯಾವುದೋ ಕಾಲದಲ್ಲಿ ಹೀಗಾಯಿತು, ಹೀಗೆ ಮಾಡಿದರು ಎನ್ನುವುದನ್ನು ಓದಿರುತ್ತೇವೆ, ಕೇಳಿರುತ್ತೇವೆ.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಹೊಸ ಬರಹ ನಿಮ್ಮ ಓದಿಗೆ

Read More

ಯಾವುದರಲ್ಲಿದೆ ಸುಖ?: ಎಸ್. ನಾಗಶ್ರೀ ಅಜಯ್ ಅಂಕಣ

ನಿರಂತರ ದುಡಿಮೆ ಹಾಗೂ ಹಣಗಳಿಕೆಯ ಓಟಕ್ಕೆ ಬಿದ್ದು, ಸ್ವಂತ ಸುಖವನ್ನೇ ಕಡೆಗಣಿಸುವುದು, ಅರ್ಥವಿಲ್ಲದ ತ್ಯಾಗದ ಹೊರೆಯನ್ನು ಹೊತ್ತು ಮನೆಯವರ ಹೊಟ್ಟೆ ಉರಿಸುವುದು ಯಾವ ಪುರುಷಾರ್ಥಕ್ಕಾಗಿ? ಸದಾ ತನ್ನ ಸುಖದ ಹುಡುಕಾಟದಲ್ಲೇ ಉಳಿದು ಬೇರೆಯವರ ಭಾವನೆಗಳನ್ನು ನಿರ್ಲಕ್ಷಿಸುವುದು ಎಷ್ಟು ಸರಿ? ಹಣವೊಂದೇ ಕಾಡುವ ಬಗೆಯಲ್ಲಿ ಎಷ್ಟೊಂದು ವೈವಿಧ್ಯವಿದೆ ಅಲ್ಲವೇ?
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ಸ್ಪಿನ್ ಮಾಂತ್ರಿಕ ಬಿಷನ್ ಸಿಂಘ್ ಬೇಡಿ: ಇ.ಆರ್. ರಾಮಚಂದ್ರನ್ ಅಂಕಣ

ಬೇಡಿಯವರ ಬೋಲಿಂಗ್‌ನಲ್ಲಿ ಬ್ಯಾಟ್ಸ್‌ಮನ್‌ರನ್ನು ಕಟ್ಟಿಹಾಕುವ ಸಾಮರ್ಥ್ಯವಿತ್ತು. ಬ್ಯಾಟ್ಸ್‌ಮನ್‌ನ ಹಿಂದೆ ಮುಂದೆ ಓಡಾಡುವ ಹಾಗೆ ಮಾಡಿ ಕೊನೆಗೆ ಅವನು ಬೋಲ್ಡ್ ಆಗುವ ಹಾಗೆ, ಅಥವ, ಎಲ್.ಬಿ. ಆಗುವ ಹಾಗೆ ಮಾಡುತ್ತಿದ್ದರು, ಅವರ ಬೋಲಿಂಗ್ ಅರ್ಥವಾಗದೆ ವಿಕೆಟ್ ಹತ್ತಿರ ಕ್ಯಾಚ್ ಕೊಟ್ಟು ಔಟಾದವರೇ ಜಾಸ್ತಿ. ಏಕನಾಥ್ ಸೋಲ್ಕರ್, ವೆಂಕಟರಾಘವನ್, ಅಜಿತ್ ವಾಡೇಕರ್ ಬ್ಯಾಟ್ ಹತ್ತಿರ ಸಿಲ್ಲಿ ಮಿಡಾನ್, ಗಲ್ಲಿ, ಸ್ಲಿಪ್‌ನಲ್ಲಿ ಕ್ಯಾಚ್‌ಗಳನ್ನು ಹಿಡಿದು ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡುತ್ತಿದ್ದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮನದಲ್ಲೇ ಉಳಿದುಹೋದ ಪತ್ರಗಳು: ದೀಪಾ ಗೋನಾಳ ಬರಹ

ಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್‌ಗೆ ಬಾಪು ಯಕಃಶ್ಚಿತ್ ಒಂದು ಪಾನ್‌ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…

Read More

ಬರಹ ಭಂಡಾರ