ನಿಟ್ಟುಸಿರಿನ ಗಳಿಗೆ: ಅನಿವಾಸಿಯ ಆಸ್ಟ್ರೇಲಿಯಾ ಪತ್ರ
ಮುಂದಿನ ವರ್ಷ ಎರಡನೇ ಮಗುವನ್ನು ಎದುರು ನೋಡುತ್ತಿರುವ ಗೆಳೆಯನೊಬ್ಬ ತನ್ನ ಕುಟುಂಬದೊಡನಿರಲು ಹೋಗಿದ್ದಾನೆ. ದಾರಿಯಲ್ಲಿ ಅವನ ಹೆಂಡತಿಯ ಅಜ್ಜಿಯ ಜತೆ ಎರಡು ದಿನ ಕಳೆಯಲು ಯೋಚಿಸಿದ್ದಾರೆ.
Read Moreಮುಂದಿನ ವರ್ಷ ಎರಡನೇ ಮಗುವನ್ನು ಎದುರು ನೋಡುತ್ತಿರುವ ಗೆಳೆಯನೊಬ್ಬ ತನ್ನ ಕುಟುಂಬದೊಡನಿರಲು ಹೋಗಿದ್ದಾನೆ. ದಾರಿಯಲ್ಲಿ ಅವನ ಹೆಂಡತಿಯ ಅಜ್ಜಿಯ ಜತೆ ಎರಡು ದಿನ ಕಳೆಯಲು ಯೋಚಿಸಿದ್ದಾರೆ.
Read Moreಮೂರ್ನಾಕು ವಾರದ ಕೆಳಗಷ್ಟೆ, ಆಸ್ಟ್ರೇಲಿಯದ ತೀವ್ರ ಒತ್ತಡ ಮತ್ತು ಇಲ್ಲಿಯ ಮಾಧ್ಯಮಗಳ ಅವಿರತ ಗಮನದಡಿಯಲ್ಲಿ ಬಾಲಿಯ ಬಾಂಬ್ ದಾಳಿಗೆ ಕಾರಣರಾದವರ ವಿಚಾರಣೆ ಮುಗಿಯಿತು.
Read Moreಖರ್ಚಿನ ತಿಕ್ಕಾಟದಲ್ಲಿ ಉಟ್ಸನ್ಗೆ ಅವಮಾನವಾಗುವಂತೆ ಹೊಸ ಸರ್ಕಾರ ಅವನ ಸಂಬಳ ನಿಲ್ಲಿಸಿತು. ಉಟ್ಸನ್ ಗಂಟುಮೂಟೆ ಕಟ್ಟಿಕೊಂಡು ದೇಶದಿಂದ ಹೊರಬಿದ್ದ. ಸರ್ಕಾರಿ ಆರ್ಕಿಟೆಕ್ಟರಿಗೆ ಮುಂದಿನ ಕೆಲಸ ವಹಿಸಲಾಯಿತು.
Read Moreಪ್ರತಿ ಶುಕ್ರವಾರ ಸಂಜೆ ಬ್ಯಾಂಕಿನ ಬಾಬ್ತಲ್ಲೇ ಒಟ್ಟಿಗೆ ಕೂತು ವೈನ್, ಬಿಯರ್ ಕುಡಿದು “ಅನ್-ವೈಂಡ್” ಆಗುವುದು ರೂಢಿ. ಆದರೆ ಆ ಶುಕ್ರವಾರ ಸಂಜೆ ಮಾತ್ರ ಹೆಚ್ಚು ಜನರಿರಲಿಲ್ಲ.
Read Moreಎಲ್ಲರೂ ಪಾರ್ಕು ಬೆಂಚಿನ ಮೇಲೆ ಹರಡಿದ್ದ ಸ್ನಾಕ್ಸ್ ಮತ್ತು ತಿನಿಸನ್ನು ಚಪ್ಪರಿಸುತ್ತಾ ನೋಡುತ್ತಿದ್ದರು. ತುಸು ತಡೆದು ನಾನು ಅಮೇರಿಕದಲ್ಲಿ riots ಆಗುಬಿಡುತ್ತಿತ್ತು ಅನ್ನುವುದನ್ನು ನಾನು ಒಪ್ಪಲಾರೆ.
Read Moreನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
