Advertisement

Category: ಅಂಕಣ

ವಸಂತಕ್ಕೊಂದು ಪ್ರೇಮಿಗಳ ಕತೆ: ಅನಿವಾಸಿಯ ಆಸ್ಟ್ರೇಲಿಯಾ ಪತ್ರ

ಆಮೇಲೆ ಒಂದು ದಿನ ಇದ್ದಕ್ಕಿದ್ದ ಹಾಗೆ ಎಲ್ಲರ ಬಾಯಲ್ಲೂ ಒಂದು ಸಂಗತಿ ನಲಿದಾಡತೊಡಗಿತು. ಯಾರೋ ಲೇಟಾಗಿ ಕೆಲಸ ಮಾಡ್ತಾ ಇದ್ದವರು ಹೇಳಿದ ಸುದ್ದಿ.

Read More

ಮಂಜುನಾಥನ ದಯೆಯಲ್ಲಿ ಕುದುರೆ ಜೂಜು: ಅನಿವಾಸಿಯ ಆಸ್ಟ್ರೇಲಿಯಾ ಪತ್ರ

ಜೂಜಾಡೋರು, ಕುದುರೆ ಬಾಲಕ್ಕೆ ದುಡ್ಡು ಕಟ್ಟೋರು ಅಂದರೆ ಮುಖ ಮುರಿಯೋರಿಗೆ ಇದೆಲ್ಲಾ ವಿಚಿತ್ರ ಅನ್ನಿಸಬಹುದು. ನನಗೂ ಹಾಗೇ ಅನ್ನಿಸ್ತಿತ್ತು.

Read More

ಡಿಶ್ ಆಂಟೆನಾ ಮತ್ತು ಲೆಬನೀಸನ ತರಕಾರಿ:ಅನಿವಾಸಿಯ ಆಸ್ಟ್ರೇಲಿಯಾ ಪತ್ರ

ಹಲವಾರು ವರ್ಷಗಳ ಹಿಂದಿನ ಮಾತು. ಆಗತಾನೆ ಇಂಡಿಯಾದಲ್ಲಿ ಟಿವಿಕ್ರಾಂತಿ ಶುರುವಾಗಿತ್ತು. ಅಲ್ಲಿಯ ಟಿವಿ ಹಿಡಿಯಲೋಸುಗ ದೊಡ್ಡ ಡಿಶ್ ಆಂಟೆನಾ ಹಾಕಲು ಗೆಳೆಯನೊಬ್ಬನ ಮನೆಯಲ್ಲಿ ನಾವೆಲ್ಲಾ ಒಟ್ಟುಗೂಡಿದ್ದೆವು.

Read More

ಒಮ್ಮೆ ಓದಬಹುದಾದ ಬುಕ್ಕು:ಅನಿವಾಸಿಯ ಆಸ್ಟ್ರೇಲಿಯಾ ಪತ್ರ

ಆ ಡಾರ್ಕ್‌ನೆಸಿಂದ ಹೊರಟು, ಲೈಟಂತಿರೋ ಡೆಲ್ಲಿಗೆ ಡ್ರೈವರ್‍/ಸೇವಕನಾಗಿಯೇ ಬರ್ತಾನೆ. ಹತ್ತಾರು ಮಹಡಿಯ ಬಿಲ್ಡಿಂಗಿನ ಮನೆಯವರ ಸೇವಕನಾಗಿ, ಬಿಲ್ಡಿಂಗಿನ ನೆಲಮಾಳಿಗೆಯಲ್ಲಿ ಸೊಳ್ಳೆ, ಜಿರಲೆ, ಹಲ್ಲಿಗಳ ನಡುವೆ ಇರ್ತಾನೆ.

Read More

ಸಿಡ್ನಿಯಲ್ಲಿ ಕರುಣಿಸೋ ರಂಗ:ಅನಿವಾಸಿ ಆಸ್ಟ್ರೇಲಿಯಾ ಪತ್ರ

ಆ ಚಿಕ್ಕಮನೆಯಲ್ಲಿ ಬೆಳಗಾ ಮುಂಚೆ ಕೇಳುತ್ತಿದ್ದ ಸಿಟಿ ಮಾರ್ಕೆಟ್ ಮಸೀದಿಯ ನಮಾಜಿನ ಕರೆ ಮೈದಡವಿ ಎಬ್ಬಿಸುತ್ತಿತ್ತು. ಅದೆಂದೂ ಬೇಡದ್ದು ಅನಿಸುತ್ತಿರಲಿಲ್ಲ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ