Advertisement

Category: ಅಂಕಣ

ಅಂಕಣಕ್ಕೆ ಸಿಲುಕಿಕೊಂಡ ತಾಯಿಬೆಕ್ಕು: ಅಬ್ದುಲ್ ರಶೀದ್ ಅಂಕಣ

ಮಹಾ ಸುಂದರಿಯೂ ಜಾಣೆಯೂ ಆಗಿರುವ ಈಕೆ ತಾನೇ ಆಸೆ ಪಟ್ಟು, ತಾನೇ ಆಯ್ಕೆ ಮಾಡಿ, ತಾನೇ ಕೂಡಿ, ತಾನೇ ಮರಿಗಳನ್ನು ಧಾರಣೆ ಮಾಡಿಕೊಂಡಾದ ಮೇಲೆ ಅದೇ ಗಂಡು ಬೆಕ್ಕಿನ ಜೊತೆ ಕಾದಾಟಕ್ಕಿಳಿದಿದ್ದಾಳೆ. ಇದಾವುದೂ ಗೊತ್ತಿಲ್ಲದೆ ಕಕ್ಕಾವಿಕ್ಕಿಯಾಗಿರುವ ಆ ಗಂಡು ಬೆಕ್ಕು ತನ್ನ ಪ್ರಾಣ ರಕ್ಷಣೆಗಾಗಿ ಅನಿವಾರ್ಯವಾಗಿ ಕಾದಾಟಕ್ಕಿಳಿದಿದೆ.

Read More

ಹಂಚಿಕೊಳಲಿನ ಅನುಬಂಧಗಳು: ನಾಗಶ್ರೀ ಅಂಕಣ

ಅವನದು ದಕ್ಷಿಣ ಕನ್ನಡದ ಯಾವುದೋ ಪುಟ್ಟ ಊರಂತೆ. ಇಲ್ಲಿಗೆ ಬಂದು ಸುಮಾರು ವರ್ಷವೇ ಆಯ್ತು ಎಂದ. ಅವನಿಗೆ ಹಂಚಿಕೊಳಲಿನ ಕುರಿತು ಏನೂ ಗೊತಿದ್ದ ಹಾಗೆ ಕಾಣಲಿಲ್ಲ. ಇದರ ಸ್ಥಳನಾಮದ ಇತಿಹಾಸ ಏನಿರಬಹುದೋ ಗೊತ್ತಿಲ್ಲ.

Read More

ಕವಿಶೈಲದ ಅಂದಿನ ಸಂಜೆ: ನಾಗಶ್ರೀ ಅಂಕಣ

ಹೀಗೆ ಸಿಕ್ಕಿದವರೊಡನೆ ಮಾತಾಡುತ್ತಾ, ಏನೋ ಸುಖದಲ್ಲಿ ಅಲ್ಲೆಲ್ಲಾ ನೋಡಿಕೊಂಡು ಕವಿಶೈಲಕ್ಕೆ ಹೋದಾಗ ಈ ಮಾನಪ್ಪ, ಕವಿಶೈಲಕ್ಕೆಂದೇ ಇರುವ ಕಾವಲುಗಾರನೋ  ಅಥವಾ ಯಾವುದಕ್ಕೂ ಸಂಬಂಧಪಡದೆ ಸುಮ್ಮನೆ ತನ್ನ ಪಾಡಿಗಿರುವ ಜೀವವೋ ತಿಳಿಯಲಿಲ್ಲ.

Read More

ಉಕದ ಹಾಗಿದ್ದ ನಾನು, ದಕದ ಹಾಗಿದ್ದ ಅವನು: ನಾಗಶ್ರೀ ಅಂಕಣ

ನನ್ನಲ್ಲೊಂದು ಉಕವಿತ್ತು. ಅವನಲ್ಲೊಂದು ದಕ, ಇದೇನು ಉತ್ತರಕನ್ನಡ ದಕ್ಷಿಣ ಕನ್ನಡ ಎಂದು ತಿಳಿದುಕೊಂಡಿರೋ!! ಅಲ್ಲವೇ ಅಲ್ಲ, ನಮ್ಮ ಬಳಿ ಕನ್ನಡಿ ಇತ್ತು.

Read More

ಜೀವನವೆಂಬ ಆಹಾರ ಚಕ್ರ: ಅಬ್ದುಲ್ ರಶೀದ್ ಅಂಕಣ

ಇವತ್ತು ಬೆಳಗ್ಗೆ ಹೆಂಗಸೊಬ್ಬರು ‘ದೆವ್ವ ನೋಡಿದ್ರಾ ಸಾರ್’ ಅಂತ ಕೇಳಿದಳು. ‘ಹೌದು’ ಅಂತ ಖುಷಿಯಲ್ಲಿ ಅಂದೆ. ‘ಅಯ್ಯೋ ನನಗೆ ಯಾಕೋ ಬೇಜಾರಾಗುತ್ತಿದೆ ಸಾರ್’ಅಂದಳು. ‘ಯಾಕೆ’ ಅಂತ ಕೇಳಿದೆ. ಆಕೆಯ ಗಂಡ ತುಂಬಾ ಒಳ್ಳೆಯವನಂತೆ. ಚೆನ್ನಾಗಿಯೂ ಇದ್ದಾನೆ. ಆದರೆ ಒಮ್ಮೊಮ್ಮೆ ತಾರಾಮಾರಾ ಹೊಡೆಯುತ್ತಾನಂತೆ.

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ