ಮೂಡ್ನಾಕೂಡು ಚಿನ್ನಸ್ವಾಮಿ ಅವರ ಕೊರೊನಾ ಕವಿತೆಗಳು
ದಾರಿ ತಪ್ಪಬಾರದೆಂದು ರೈಲು ಹಳಿಯ ಹಿಡಿದು ಹೊರಟ ಮುಗ್ಧ ಜನಗಳು ದೇಶದೆಲ್ಲೆಡೆ ಸಾರ್ವಜನಿಕ ಸಮಚಾರ ನಿರ್ಬಂಧವಾಗಿರುವಾಗ ಈ ಹಳಿಯಮೇಲೆ ಒಂದಿಷ್ಟು ಹೊತ್ತು ವಿರಮಿಸೋಣವೆಂದು ಮಲಗಿರುತ್ತಾರೆ. ದುರಾದೃಷ್ಟವಶಾತ್ ಗೂಡ್ಸ್ ರೈಲು ಹರಿದು ಹಳಿಯ ಮೇಲೆ ಮಲಗಿದ್ದವರು ಶವಗಳಾಗುತ್ತಾರೆ. ಅವರ ಪಕ್ಕವೇ ಬಿದ್ದಿದ್ದ ರೊಟ್ಟಿ ಚೂರುಗಳು, ರಕ್ತಸಿಕ್ತ ಮಾಂಸದ ತುಂಡುಗಳಾದ ಅಮಾಯಕ ಹೆಂಗಸರು ಮಕ್ಕಳು ಇಡೀ ದೇಶವನ್ನು ಮರುಗುವಂತೆ ಮಾಡುತ್ತವೆ.
ಅಭಿಷೇಕ್ ವೈ.ಎಸ್. ಬರೆಯುವ “ಕಾವ್ಯದ ಹೊಸ ಕಾಲ” ಅಂಕಣದಲ್ಲಿ ಮೂಡ್ನಾಕೂಡು ಚಿನ್ನಸ್ವಾಮಿಯವರ “ಕೊರೊನಾ” ಕವನ ಸಂಕಲನದ ಕುರಿತ ಬರಹ ಇಲ್ಲಿದೆ