Advertisement

Category: ಅಂಕಣ

ಸ್ಪಿನ್ ಮಾಂತ್ರಿಕ ಬಿಷನ್ ಸಿಂಘ್ ಬೇಡಿ: ಇ.ಆರ್. ರಾಮಚಂದ್ರನ್ ಅಂಕಣ

ಬೇಡಿಯವರ ಬೋಲಿಂಗ್‌ನಲ್ಲಿ ಬ್ಯಾಟ್ಸ್‌ಮನ್‌ರನ್ನು ಕಟ್ಟಿಹಾಕುವ ಸಾಮರ್ಥ್ಯವಿತ್ತು. ಬ್ಯಾಟ್ಸ್‌ಮನ್‌ನ ಹಿಂದೆ ಮುಂದೆ ಓಡಾಡುವ ಹಾಗೆ ಮಾಡಿ ಕೊನೆಗೆ ಅವನು ಬೋಲ್ಡ್ ಆಗುವ ಹಾಗೆ, ಅಥವ, ಎಲ್.ಬಿ. ಆಗುವ ಹಾಗೆ ಮಾಡುತ್ತಿದ್ದರು, ಅವರ ಬೋಲಿಂಗ್ ಅರ್ಥವಾಗದೆ ವಿಕೆಟ್ ಹತ್ತಿರ ಕ್ಯಾಚ್ ಕೊಟ್ಟು ಔಟಾದವರೇ ಜಾಸ್ತಿ. ಏಕನಾಥ್ ಸೋಲ್ಕರ್, ವೆಂಕಟರಾಘವನ್, ಅಜಿತ್ ವಾಡೇಕರ್ ಬ್ಯಾಟ್ ಹತ್ತಿರ ಸಿಲ್ಲಿ ಮಿಡಾನ್, ಗಲ್ಲಿ, ಸ್ಲಿಪ್‌ನಲ್ಲಿ ಕ್ಯಾಚ್‌ಗಳನ್ನು ಹಿಡಿದು ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡುತ್ತಿದ್ದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಶಮನವಾಗಬೇಕಿದೆ ಶತಮಾನಗಳ ನೋವು: ವಿನತೆ ಶರ್ಮ ಅಂಕಣ

ಕಳೆದ ಶನಿವಾರ ಅಕ್ಟೋಬರ್ ೧೪ ರ ಸಂಜೆ ಸೋಲೆಂಬುದು ಬಹುಬೇಗ ಬಂತು. ಅದೇನೋ ಅವಸರವಿದೆ ಎನ್ನುವ ರೀತಿ ಧಾವಿಸಿ ಬಂದಂತೆ, ಇಗೋ ತಗೊಳ್ಳಿ ಎಂಬಂತೆ ಇಡೀ ದೇಶವನ್ನೇ ಆವರಿಸಿ ಮಂಕು ಹಿಡಿಸಿಬಿಟ್ಟಿತು. ಇದೇನಿದು ಮತ ಎಣಿಕೆ ಈಗಷ್ಟೇ ಆರಂಭವಾಯ್ತಲ್ಲ ಎನ್ನುವ ಮಾತು ಗಾಳಿಯಲ್ಲಿ ಇನ್ನೂ ತೇಲಾಡುತ್ತಿರುವಾಗಲೇ ‘ನೋ ವೋಟ್’ ಹೆಚ್ಚಾಗಿ, ನಾನು ಟಿವಿ ಮುಂದೆ ಹಾಗೆಯೇ ಸ್ಥಬ್ಧಳಾಗಿದ್ದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ವಿಶ್ವಕಪ್‌ನಲ್ಲಿ ಮಿಂಚಿದ ಭಾರತದ ರತ್ನಗಳು: ಇ.ಆರ್. ರಾಮಚಂದ್ರನ್ ಅಂಕಣ

ಗಂಭೀರ್ ವಿಷಯವಾಗಿ ಒಂದೆರೆಡು ಮಾತು ಇಲ್ಲಿ ಹೇಳಬೇಕು. ಯಾರಿಗಾದರೂ ಫೈನಲ್ಸ್ ಆಡುವಾಗ ಎಷ್ಟೋಸರ್ತಿ ಧೈರ್ಯವಿರುವುದಿಲ್ಲ. ಕೈ ಕಾಲಿನಲ್ಲಿ ನಡುಕ ಹುಟ್ಟುವುದು ಸಹಜವೇ! ಆದರೆ ಗಂಭೀರ್ ಹಾಗಲ್ಲ. ಅವರಿಗೆ ಫೈನಲ್ಸ್‌ನಲ್ಲಿ ಜೋರು ಹುರುಪು, ಆತ್ಮ ವಿಶ್ವಾಸ, ಛಲ ಇದೆಲ್ಲವೂ ಅವರಲ್ಲಿ ಹೇರಳವಾಗಿ ಇರುತ್ತೆ. ಜೊತೆಗೆ ಯಾರಾದರೂ ಅವರನ್ನು ಕೆಣಕಿದರೆ ಬ್ಯಾಟು ಎತ್ತಿ ಅಲ್ಲೇ ಆ ಸಂಗತಿಯನ್ನು ಮುಗಿಸಲು ಹೋಗುತ್ತಾರೆ!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ನಿಮ್ಮ ಓದಿಗೆ

Read More

ಅನುಭವದಲ್ಲಿ ಅಮೃತ ಇದೆ: ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ಹಳ್ಳಿಗಳಲ್ಲಿ ಸಮಸ್ಯೆಗಳು ಇದ್ದೇ ಇವೆ. ಪಟ್ಟಣಗಳಲ್ಲಿ ಇಲ್ಲವೇ?! ಆದರೆ ಅಲ್ಲೊಂದು ಬದಲಾವಣೆ ತರಬೇಕು ಅಂದರೆ ಅಲ್ಲಿನ ಸಂಸ್ಕೃತಿ ಹಾಳಾಗದಂತೆ ಪಟ್ಟಣದ ಕೆಲವು ಸವಲತ್ತುಗಳು ಬರಬೇಕು. ತಂತ್ರಜ್ಞಾನವನ್ನು ಹಳ್ಳಿಗರು ಈಗಾಗಲೇ ಒಪ್ಪಿಕೊಂಡಿದ್ದಾರೆ. UPI ಬಳಕೆ ಕೂಡ ಹಳ್ಳಿಗಳಲ್ಲಿ ಈಗ ಸಾಮಾನ್ಯ ಅನಿಸುವಷ್ಟು ಆವರಿಸುತ್ತಿದೆ. ಮೊಬೈಲ್ ಬಳಕೆ ದಿನದಿನಕ್ಕೆ ಹೆಚ್ಚುತ್ತಿದೆ. ಅದರ ಮೂಲಕವೇ ನಾವು ಅವರನ್ನು ತಲುಪಬೇಕು. ಹೊಸದೇನೋ ಇದೆ ಅಂತ ತಿಳಿಸುವುದು ಈಗ ತುಂಬಾ ಸುಲಭ. ಒಂ
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ

Read More

ಮನಸ್ಸಿನಂತೆ ಮಹದೇವ: ಎಸ್.‌ ನಾಗಶ್ರೀ ಅಜಯ್‌ ಅಂಕಣ

ಸ್ವಲ್ಪ ಯಾಮಾರಿದರೂ, ಯಾರನ್ನಾದರೂ ನಿರಾಶೆ, ನಕಾರಾತ್ಮಕ ಮನಃಸ್ಥಿತಿಯ ಕುಳಿಯೊಳಗೆ ಸೆಳೆಯುವ ತಾಕತ್ತು ಅವರಿಗಿರುತ್ತದೆ. ಕೆಟ್ಟವರಲ್ಲ. ಬೇರೆಯವರಿಗೆ ಕೆಟ್ಟದ್ದನ್ನು ಹಾರೈಸುವುದಿಲ್ಲ. ಪರೋಪಕಾರಿಗಳಾಗಿಯೇ ಕಾಣುತ್ತಾರೆ. ಆದರೆ ನಿರಂತರ ನಿರಾಶೆ, ನೋವು, ದುಃಖದ ಕಥೆಗಳನ್ನೇ ನೆನಪು ಮಾಡಿಕೊಳ್ಳುತ್ತಾ, ಒಳ್ಳೆಯ ಬದಲಾವಣೆಯ ಸಾಧ್ಯತೆಯನ್ನೇ ಅಲ್ಲಗೆಳೆಯುತ್ತಾ ಬದುಕುವವರ ನಡುವೆ ಸಂತೋಷಪರ ವ್ಯಕ್ತಿಗಳು ಹೆಚ್ಚುಕಾಲ ಉಳಿಯಲಾಗುವುದಿಲ್ಲ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ