Advertisement

Category: ಅಂಕಣ

ಅಗಲಿದ ನಮ್ಮ ರಂಗಕಲಾವಿದರ ಜೊತೆಗೆ ರೊಟಿಮಿ ನೆನಪು…

ಕಿಂಗ್ ಲಯಸ್ ಆಫ್ರಿಕದ ದೊರೆ ‘ಅಡೆಟುಸ’ ಆಗುತ್ತಾನೆ. ರಾಣಿ ಜೊಕಾಸ್ತ ಆಫ್ರಿಕದ ರಾಣಿ ‘ಒಜೋಲ’ ಆಗುತ್ತಾಳೆ. ಕ್ರಯಾನ್ ಅಡ್ರೆಪೊ ಆಗುತ್ತಾನೆ. ಟೈರೀಷಿಯಸ್ ಬಾಬ ಫಕನುಲ್ – ಕುರುಡು ತತ್ವಜ್ಞಾನಿ ಆಗುತ್ತಾನೆ. ಮೂಲ ಪಠ್ಯದಲ್ಲಿನ ಕುರಿಗಾಹಿ, ಘೂಂಕ ಆಗುತ್ತಾನೆ. ಥೀಬ್ಸ್ ಎನ್ನುವುದು ಆಫ್ರಿಕನ್ ಹಿನ್ನೆಲೆಯಲ್ಲಿ ಕುಟುಂಜೆ ಆಗಿ ‘ಇಡೆ’ ಎನ್ನುವುದು ಮಾತಾಪಿತೃಗಳ ವಧಾ ಸ್ಥಾನವಾಗುತ್ತದೆ.
ಎನ್‌.ಸಿ. ಮಹೇಶ್‌ ಬರೆಯುವ ‘ರಂಗ ವಠಾರ’ ಅಂಕಣ

Read More

ಸೊಂಟಕ್ಕೆ ಕೆಂಪು ದುಪಟ್ಟಾ ಕಟ್ಟಿಕೊಂಡ ಹುಡುಗಿ

ಅದ್ಯಾವ ಗಳಿಗೆಯಲ್ಲಿ ನಮ್ಮೂರಿನ ಮಂದಿಯ ತಲೆಯೊಳಗೆ ‘ಟೈಟಾನಿಕ್’ ಹುಳು ಬಿಟ್ಟಿದ್ದರೋ ಕಾಣೆ. “ಹಡಗು ಮುಳುಗೋ ಸಿನ್ಮಾ ನೋಡೋಕೆ ಹೋಗ್ತಿದ್ದೀವಿ,” ಅಂತ ಹಲ್ಕಿರಿಯುತ್ತ, ಕೂಲಿಯನ್ನೂ ಬಿಟ್ಟು ಬಸ್ಸು ಹತ್ತಿದ್ದ ನಮ್ಮೂರ ಮಂದಿಯ ಹುರುಪು ನೆನೆದರೆ ಹೆಮ್ಮೆ, ಪ್ರೀತಿ. ಆ ಸಿನಿಮಾ ತರೀಕೆರೆಯ ಟಾಕೀಸಿನಲ್ಲಿ ಇದ್ದ ಅಷ್ಟೂ ದಿನ ಊರಿನ ಒಂದಲ್ಲ ಒಂದು ತಲೆ ಮಾರ್ನಿಂಗ್ ಶೋ ಕಂಡದ್ದಿದೆ.
ಸೊಗದೆ ಅಂಕಣದಲ್ಲಿ ಸಹ್ಯಾದ್ರಿ ನಾಗರಾಜ್ ಬರಹ.

Read More

ಗಾಲಿಬ್ : ದಿಲ್ಲಿಯ ವೈಭವ ಮತ್ತು ದುರಂತ

ಎಲ್ಲ ಬಗೆಯ ಅಧಿಕಾರ, ದರ್ಪವನ್ನು ಧಿಕ್ಕರಿಸುವ ಕಾರಣಕ್ಕಾಗಿಯೇ ಗಾಲಿಬ್ ಕುಡಿತ, ಜೂಜು ಮತ್ತು ಸಾಂಪ್ರದಾಯಿಕ ಇಸ್ಲಾಮಿಗೆ ಹೊರತಾದ ಪಾಷಂಡಿತನವನ್ನು ಬೆಳೆಸಿಕೊಂಡ. ದಿಲ್ಲಿಯಿಂದ ಕಲ್ಕತ್ತೆಗೆ ಹೋದರೂ ಪಿಂಚಣಿ ಸಿಗದೆ ಫಕೀರನಾಗಿದ್ದ ಗಾಲಿಬ್ ಪರ್ಶಿಯನ್ ಫ್ರೊಫೆಸರ್ ಹುದ್ದೆಗೆ ಅರ್ಜಿ ಹಾಕಿದ್ದ. ಆ ಹುದ್ದೆಯ ಸಂದರ್ಶನಕ್ಕೆ ಹೋದಾಗ ನಡೆದ ಘಟನೆ ಗಾಲಿಬ್‌ನ ಆತ್ಮಾಭಿಮಾನ-ಸ್ವಂತಿಕೆಗೆ ಸಂಕೇತದಂತಿದೆ.”

Read More

ಕಲಿಸು ಪ್ರಭು; ಕರಗುವುದನ್ನು, ಮುಳುಗದೇ ಇರುವುದನ್ನು

ಎ ಕೆ ರಾಮಾನುಜನ್ ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ನಿರಂತರವಾಗಿ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿ ಕೊಂಡವರು. ಅವರ ದಿನಚರಿಯನ್ನು ಆಧರಿಸಿದ ಪುಸ್ತಕ ‘ಜರ್ನೀಸ್, ಅ ಪೋಯಟ್ಸ್ ಡೈರಿ’ ಎರಡು ವರ್ಷಗಳ ಹಿಂದೆ ಪ್ರಕಟವಾಯಿತು. ಈ ಜೀನಿಯಸ್ ಬರಹಗಾರ
ಐದು ದಶಕಗಳ ಕಾಲ ಬರೆದ ದಿನಚರಿ ಪುಟಗಳನ್ನು ತಮ್ಮ ಓದಿನಲ್ಲಿ ಕಾಣಿಸಿದ್ದಾರೆ, ಕಾವ್ಯಾ ಕಡಮೆ ಈ ಬಾರಿಯ ಅಂಕಣದಲ್ಲಿ.

Read More

ನಂಬುವುದಾದರೂ ಯಾರನ್ನು ಎಂಬ ಗೊಂದಲದ ಕಾಲವಿದು

ಇತ್ತೀಚಿನ ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಮೊದಲನೆ ಲಸಿಕೆ ಯಾವುದಿರುತ್ತದೆಯೋ ಎರಡನೆ ಲಸಿಕೆ ಕೂಡ ಅದೇ ಆಗಿರಬೇಕು ಎನ್ನುವ ವರದಿ ಹೊರಬಂದಿದೆ. ಹಾಗೆಂದು ನಾವು ವಿಶ್ವ ಆರೋಗ್ಯ ಸಂಸ್ಥೆಯನ್ನಾದರೂ ಹೇಗೆ ನಂಬುವುದು? ಅವರೂ ಕೂಡ ಅವರೇ ಕೊಟ್ಟ ವರದಿಯನ್ನು ಅನೇಕ ಬಾರಿ ಬದಲಿಸಿದ್ದಾರೆ. ಲಸಿಕೆ ಬಹಳ ಮುಖ್ಯ, ಲಸಿಕೆಯಿಂದ ಮಾತ್ರ ಕೊರೋನ ತಡೆಯುವ ಮಾರ್ಗ ಸಧ್ಯಕ್ಕೆ ಇರುವುದು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ