ಆಶಾ ರಘು ಬರೆದ ‘ಮಾಯೆ’ ಕಾದಂಬರಿಯ ತುಣುಕು
ವಿಶಾಲವಾದ ಕೋಣೆ. ಕೆತ್ತನೆಯ ಕುಸುರಿ ಮಾಡಲಾದ ದೊಡ್ಡ ಮಂಚ. ಮೆತ್ತೆ.. ಎರಡು ದೊಡ್ಡ ದೊಡ್ಡ ಗವಾಕ್ಷಿಗಳು. ಅವಕ್ಕೆ ತೆಳುಪರದೆ. ಇನ್ನುಳಿದ ಗೋಡೆಯ ಭಾಗಗಳಲ್ಲಿ ನಾಲ್ಕಾರು ನೃತ್ಯ ಭಂಗಿಗಳ ಚಿತ್ರಪಟಗಳು. ಮೆತ್ತೆಯ ಮೇಲೆ ನನ್ನ ಪಕ್ಕದಲ್ಲಿ ಕುಳಿತು, ನನ್ನ ಕೈಗಳನ್ನು ಅವಳ ಕೈಗಳಲ್ಲಿ ಹಿಡಿದು ಮುಗುಳುನಕ್ಕಳು. ನನಗೆ ಅವಳ ಜಾಗದಲ್ಲಿ ವೈಶಾಲಿಯನ್ನು ಕಲ್ಪಿಸಿಕೊಂಡು ಕಣ್ಣುಗಳಲ್ಲಿ ನೀರು ತುಂಬಿಕೊಂಡುಬಿಟ್ಟಿತು. ಆಶಾ ರಘು ಬರೆದ ‘ಮಾಯೆ’ ಕಾದಂಬರಿಯ ಒಂದು ಅಧ್ಯಾಯ ಕೆಂಡಸಂಪಿಗೆಯ ಓದುಗರಿಗಾಗಿ ಇಲ್ಲಿದೆ.
Read More
