ಕಾರ್ತಿಕ್ ಭಟ್ ತೆಗೆದ ದಿನದ ಚಿತ್ರ
ಕಾರ್ಕಳದ ಕಾರ್ತಿಕ್ ಭಟ್ ಅಮೆರಿಕದ ಕಂಪೆನಿಯೊಂದರ ಹಣಕಾಸು ಸಮಾಲೋಚಕರಾಗಿದ್ದಾರೆ. ಪ್ರವಾಸ ಮತ್ತು ಛಾಯಾಗ್ರಹಣ ಅವರ...
Read MorePosted by ಕೆಂಡಸಂಪಿಗೆ | Jun 25, 2021 | ದಿನದ ಫೋಟೋ |
ಕಾರ್ಕಳದ ಕಾರ್ತಿಕ್ ಭಟ್ ಅಮೆರಿಕದ ಕಂಪೆನಿಯೊಂದರ ಹಣಕಾಸು ಸಮಾಲೋಚಕರಾಗಿದ್ದಾರೆ. ಪ್ರವಾಸ ಮತ್ತು ಛಾಯಾಗ್ರಹಣ ಅವರ...
Read MorePosted by ಕೃಷ್ಣ ದೇವಾಂಗಮಠ | Jun 21, 2021 | ದಿನದ ಫೋಟೋ |
ಈ ದಿನದ ಚಿತ್ರ ತೆಗೆದವರು ಕೃಷ್ಣ ದೇವಾಂಗಮಠ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read MorePosted by ಕೆಂಡಸಂಪಿಗೆ | Jun 18, 2021 | ದಿನದ ಫೋಟೋ |
ವಿಶ್ವನಾಥ್ ಬಿ ಮಣ್ಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ ತಾಲ್ಲೂಕಿನ ಮಣ್ಣೆ ಗ್ರಾಮದವರು. ಪತ್ರ ಬರಹಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪಕ್ಷಿ ವೀಕ್ಷಣೆ ಮತ್ತು ಅವುಗಳ ಜೀವನವನ್ನು ಅಧ್ಯಯನ ಮಾಡುವುದರ ಜೊತೆಗೆ ಅವುಗಳ ಛಾಯಾಚಿತ್ರಗಳನ್ನು ತೆಗೆಯುವುದು ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read MorePosted by ಕೆಂಡಸಂಪಿಗೆ | Jun 15, 2021 | ದಿನದ ಫೋಟೋ |
ಪ್ರವರ ಕೊಟ್ಟೂರಿನವರು. ಸದ್ಯಕ್ಕೆ ಹೊಸದುರ್ಗದ ಖಾಸಗೀ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರವರ ಕವಿಯೂ ಹೌದು. ಜೊತೆಗೆ ಛಾಯಾಗ್ರಹಣದಲ್ಲಿಯೂ ಆಸಕ್ತಿ ಉಳ್ಳವರು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read MorePosted by ಕೆಂಡಸಂಪಿಗೆ | Jun 11, 2021 | ದಿನದ ಫೋಟೋ |
ಈ ದಿನದ ಫೋಟೋ ತೆಗೆದವರು ಕಾರ್ಕಳದ ಪ್ರತಾಪ್ ಶೆಣೈ. ಪ್ರತಾಪ್ ಶೆಣೈ ಕಾರ್ಕಳದ ಉದ್ಯಮಿ. ಕಾಡಿನಲ್ಲಿ ಅಲೆದಾಟ, ಚಾರಣ ಅವರ ಹವ್ಯಾಸ. ಜೊತೆಗೆ ಛಾಯಾಗ್ರಹಣವೆಂದರೆ ಇನ್ನಷ್ಟು ಪ್ರೀತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್ಗೆ ಬಾಪು ಯಕಃಶ್ಚಿತ್ ಒಂದು ಪಾನ್ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…
Read More