ನಂದೀಶ್ ಬಂಕೇನಹಳ್ಳಿ ತೆಗೆದ ಈ ದಿನದ ಚಿತ್ರ
ಈ ದಿನದ ಚಿತ್ರ ತೆಗೆದವರು ನಂದೀಶ್ ಬಂಕೇನಹಳ್ಳಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Posted by ನಂದೀಶ್ ಬಂಕೇನಹಳ್ಳಿ | Sep 26, 2019 | ದಿನದ ಫೋಟೋ |
ಈ ದಿನದ ಚಿತ್ರ ತೆಗೆದವರು ನಂದೀಶ್ ಬಂಕೇನಹಳ್ಳಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Posted by ಕೆಂಡಸಂಪಿಗೆ | Sep 23, 2019 | ದಿನದ ಫೋಟೋ |
ನೀಲಿ ಕೊರಳ ಕುಟ್ರ (Blue throated Barbet) ಹಕ್ಕಿಯ ಚಿತ್ರ ತೆಗೆದವರು ಲೀಲಾ ಅಪ್ಪಾಜಿ. ಮಂಡ್ಯದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಧ್ಯಾಪಕಿಯಾಗಿ ಕೆಲಸ ಮಾಡಿದ್ದ ಇವರು ಪ್ರಿನ್ಸಿಪಾಲರಾಗಿ ನಿವೃತ್ತಿ ಹೊಂದಿದವರು. ದೇಶವೆಲ್ಲಾ ಸುತ್ತಾಡುತ್ತ ಛಾಯಾಗ್ರಹಣ ಮಾಡುವುದು ಇವರ ನೆಚ್ಚಿನ ಹವ್ಯಾಸ.
ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read MorePosted by ಕೆಂಡಸಂಪಿಗೆ | Sep 16, 2019 | ದಿನದ ಫೋಟೋ |
ಈ ದಿನದ ಚಿತ್ರ ತೆಗೆದವರು ಶಿವಪ್ರಸಾದ್ ಹಳುವಳ್ಳಿ. ಮೂಲತಃ ಕಳಸದವರಾದ ಶಿವಪ್ರಸಾದ್ ಪ್ರಸ್ತುತ ಉಜಿರೆಯ ಎಸ್.ಡಿ.ಎಂ.ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಅಂತಿಮ ವರ್ಷದ ಪತ್ರಿಕೋದ್ಯಮವನ್ನು ವ್ಯಾಸಂಗ ಮಾಡುತ್ತಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Posted by ಕೆಂಡಸಂಪಿಗೆ | Sep 12, 2019 | ದಿನದ ಫೋಟೋ |
ಬ್ಲೂ ಟೈಗರ್ ಚಿಟ್ಟೆಯ ಚಿತ್ರವನ್ನು ತೆಗೆದವರು ತುಷಾರ್ ರಾಜೇಶ್. ತುಷಾರ್ ದಾವಣಗೆರೆಯ UBDT Engineering ಕಾಲೇಜಿನಲ್ಲಿ 2ನೇ ವರ್ಷದ ಸಿವಿಲ್ ಎಂಜಿನಿಯರಿಂಗ್ ಓದುತ್ತಿದ್ದಾರೆ. ಹಕ್ಕಿಗಳ ಛಾಯಾಗ್ರಹಣ, ಓದು ಮತ್ತು ಕವಿತೆ ಬರೆಯುವುದು ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Posted by ಕೆಂಡಸಂಪಿಗೆ | Sep 9, 2019 | ದಿನದ ಫೋಟೋ |
ಈ ದಿನದ ಚಿತ್ರ ತೆಗೆದವರು ಅಬ್ದುಲ್ ರಶೀದ್. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್‌ಗೆ ಬಾಪು ಯಕಃಶ್ಚಿತ್ ಒಂದು ಪಾನ್ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…
Read More