ಕೇಶವ ವಿಟ್ಲ ನೆನಪಿಗೆ ಅವರೇ ತೆಗೆದ ಒಂದು ಫೋಟೋ
ಬಹಳ ಒಳ್ಳೆಯ ಛಾಯಾಗ್ರಾಹಕರಾಗಿದ್ದ ಕೇಶವ ವಿಟ್ಲ ಮುಂಗಾರು, ಕನ್ನಡ ಪ್ರಭ ಮತ್ತು ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗಳಿಗೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದವರು. ಇಂದು ಮುಂಜಾನೆ ಕೇಶವ ವಿಟ್ಲ ನಿಧನ ಹೊಂದಿದ್ದಾರೆ.
Read MorePosted by ಕೆಂಡಸಂಪಿಗೆ | May 28, 2018 | ದಿನದ ಫೋಟೋ |
ಬಹಳ ಒಳ್ಳೆಯ ಛಾಯಾಗ್ರಾಹಕರಾಗಿದ್ದ ಕೇಶವ ವಿಟ್ಲ ಮುಂಗಾರು, ಕನ್ನಡ ಪ್ರಭ ಮತ್ತು ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗಳಿಗೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದವರು. ಇಂದು ಮುಂಜಾನೆ ಕೇಶವ ವಿಟ್ಲ ನಿಧನ ಹೊಂದಿದ್ದಾರೆ.
Read MorePosted by ಕೆಂಡಸಂಪಿಗೆ | May 23, 2018 | ದಿನದ ಫೋಟೋ |
ಅನುಪಮ ಮುಖಚಿತ್ರ ಛಾಯಾಗ್ರಾಹಕ ಎ.ಎನ್. ಮುಕುಂದ ಸೆರೆಹಿಡಿದ ಕನ್ನಡದ ಕೆಲವು ಖ್ಯಾತನಾಮರ ಫೋಟೋಗಳು ಅವರದೇ ಪುಟ್ಟ ಟಿಪ್ಪಣಿಯೊಂದಿಗೆ ಇನ್ನು ಮುಂದೆ ಆಗಿಂದಾಗ್ಗೆ ಕೆಂಡಸಂಪಿಗೆಯಲ್ಲಿ ಮೂಡಿಬರಲಿವೆ.
Read MorePosted by ಕೆಂಡಸಂಪಿಗೆ | May 21, 2018 | ದಿನದ ಫೋಟೋ |
ಕಾರ್ತಿಕ್ ವಿ. ಎನ್. ದೃಶ್ಯಕಲೆಯಲ್ಲಿ ಫೌಂಡೇಷನ್ ಮಾಡಿ ಆ ನಂತರ ಸಂಪೂರ್ಣವಾಗಿ ಛಾಯಾಚಿತ್ರಣದಲ್ಲಿ ತಮ್ಮ ಆಸಕ್ತಿಯನ್ನು ಬೆಳೆಸಿಕೊಂಡವರು. ಇದೀಗ ಚಲನಚಿತ್ರಗಳಿಗೆ ಛಾಯಾಚಿತ್ರಕಾರನಾಗಿ ಕೆಲಸ ಮಾಡುತ್ತಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read MorePosted by ಕೆಂಡಸಂಪಿಗೆ | May 17, 2018 | ದಿನದ ಫೋಟೋ |
ಈ ದಿನದ ಚಿತ್ರ ತೆಗೆದವರು ರಘು ಕುಮಾರ್ ಸಿ. ಶಿಕ್ಷಕರಾಗಿರುವ ರಘು ಕುಮಾರ್ ಉತ್ತಮ ಛಾಯಾಗ್ರಾಹಕ ಕೂಡಾ. ಹಕ್ಕಿಗಳ ಫೋಟೋ ತೆಗೆಯುವುದು ಇವರ ಇಷ್ಟದ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ. ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read MorePosted by ಕೆಂಡಸಂಪಿಗೆ | May 14, 2018 | ದಿನದ ಫೋಟೋ |
ಈ ದಿನದ ಫೋಟೋ ತೆಗೆದವರು ಪ್ರವರ ಕೊಟ್ಟೂರು. ಬೆಂಗಳೂರಿನ ಖಾಸಗೀ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರವರ ಕವಿಯೂ ಹೌದು. ಜೊತೆಗೆ ಛಾಯಾಗ್ರಹಣದಲ್ಲಿಯೂ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
