Advertisement

Category: ದಿನದ ಫೋಟೋ

ನಾಗೇಶ್ ತೆಗೆದ ಮಿಂಚುಳ್ಳಿಯ ಚಿತ್ರ

ಈ ದಿನದ ಚಿತ್ರ ತೆಗೆದವರು ನಾಗೇಶ್ ಜಿ. ಗೌಡ. ಮೂಲತ: ರಾಮನಗರ ಜಿಲ್ಲೆಯವರಾದ ನಾಗೇಶ್ ಸದ್ಯ ಕೊಡಗಿನಲ್ಲಿ ಅರಣ್ಯ ಸಂರಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಛಾಯಾಗ್ರಹಣ ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಶ್ರೀನಿವಾಸ್ ತೆಗೆದ ಹಂಪಿಯ ಚಿತ್ರ..

ಈ ದಿನದ ಚಿತ್ರ ತೆಗೆದವರು ಶ್ರೀನಿವಾಸ್ ಎಣ್ಣಿ. ಪ್ರಸ್ತುತ ಕೆ.ಪಿ.ಟಿ.ಸಿ.ಎಲ್ ನಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ಶ್ರೀನಿವಾಸ್ ಛಾಯಾಗ್ರಣದಲ್ಲಿ ಅದಮ್ಯ ಆಸಕ್ತಿ ಹೊಂದಿದ್ದಾರೆ. ಇವರು ತೆಗೆದ ಹಲವು ಛಾಯಾಚಿತ್ರಗಳಿಗೆ ಬಹುಮಾನಗಳೂ ದೊರೆತಿವೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

Read More

ಮಾಧವ ಜೋಯಿಸ್ ತೆಗೆದ ನೀಲ ಹಕ್ಕಿಯ ಚಿತ್ರ

ಈ ದಿನದ ಚಿತ್ರ ತೆಗೆದವರು ಮಾಧವ ಜೋಯಿಸ್. ಮಾಧವ ವೃತ್ತಿಯಿಂದ ಸಾಪ್ಟ್ ವೇರ್ ಇಂಜಿನಿಯರ್. ಪ್ರವೃತ್ತಿಯಿಂದ ನೆರಳು ಬೆಳಕುಗಳ ಜೊತೆ ಆಡಬಯಸುವ ಫೋಟೋಗ್ರಾಫರ್. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

Read More

ವಿನತೆ ಶರ್ಮಾ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ವಿನತೆ ಶರ್ಮಾ. ಸಾಹಿತ್ಯ, ಶಿಕ್ಷಣ, ಮನಶಾಸ್ತ್ರಗಳಲ್ಲಿ ಆಸಕ್ತಿ ಹೊಂದಿರುವ ವಿನತೆ ಅವರು ಆಸ್ಟ್ರೇಲಿಯಾದ ಬ್ರಿಸ್ಬೇನ್ ನಲ್ಲಿ ವಾಸವಾಗಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ