Advertisement

Category: ದಿನದ ಫೋಟೋ

ಪುನೀತ್‌ ಕಬ್ಬುರ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಪುನೀತ್ ಕಬ್ಬುರ್. ಮೂಲತಃ ಹಾವೇರಿ ಜಿಲ್ಲೆಯ ಹಾನಗಲ್‌ನವರು. ನೀನಾಸಂ ಪದವೀಧರರಾಗಿರುವ ಇವರು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ರಂಗಭೂಮಿ ಮತ್ತು ಸಿನಿಮಾ ನಿರ್ದೇಶನ ವಿಭಾಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಅಕ್ಷರ ಎಚ್.ಎಚ್.‌ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಅಕ್ಷರ ಎಚ್.ಎಚ್.‌ ಅಕ್ಷರ ಬೆಂಗಳೂರಿನವರಾಗಿದ್ದು, ಡೆಲ್ಲಿ ಪಬ್ಲಿಕ್‌ ಶಾಲೆಯಲ್ಲಿ ೯ನೇ ತರಗತಿಯಲ್ಲಿ ಓದುತ್ತಿದ್ದಾರೆ. ಓದುವುದು, ಛಾಯಾಗ್ರಹಣ ಹಾಗೂ ಬ್ಯಾಡ್ಮಿಂಟನ್‌ ಇವರ ಹವ್ಯಾಸಗಳು.  ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಅಭಿಷೇಕ್ ವೈ.ಎಸ್. ತೆಗೆದ ಈ ದಿನದ ಫೋಟೋ

ಅಭಿಷೇಕ್ ವೈ.ಎಸ್ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಕನ್ನಡ ಎಂ.ಎ ಪದವಿ ಪಡೆದಿದ್ದಾರೆ. ‘ಕಣ್ಣಿಲ್ಲದ ಕತ್ತಲರಾತ್ರಿ’ ಇವರ ಪ್ರಕಟಿತ ಕವನ ಸಂಕಲನ. ಕಥೆಗಳನ್ನು ಬರೆಯುವುದು,ಕವಿತೆಗಳನ್ನು ಬರೆಯುವುದು, ಛಾಯಾಗ್ರಹಣ, ತಿರುಗಾಟ ಇವರ ಹವ್ಯಾಸಗಳು. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ