ದಟ್ಟ ಅನುಭವಗಳ ಬೆನ್ನ ಹಿಡಿದು
ಇಡೀ ಸಂಕಲನ ಜನಪ್ರಿಯತೆಯ ಮಾರ್ಗ ಹಾಗೂ ಮಹತ್ವಾಕಾಂಕ್ಷಿ ರಚನಾ ಸೆಳೆತ.. ನಡುವೆ ತುಯ್ಯುತ್ತಿದೆ. ‘ಮಾರ್ಗೀ ಅಂಗಿ’ ‘ಕರ್ಮಣ್ಯೇವಾಧಿಕಾರಸ್ಥೆ..’ ‘ಅವ್ವ ಮತ್ತು ರೊಟ್ಟಿ’ ಹಾಗೂ ‘ದ್ಯಾಮಿ’ ಈ ನಾಲ್ಕು ಮಹತ್ವಾಕಾಂಕ್ಷಿ ಕತೆಗಳು ಸಂಕಲನದ ತೂಕ ಹೆಚ್ಚಿಸಿವೆ. ಎಲ್ಲರಿಗೂ ಬೇಕಾದ ಮನುಷ್ಯನಾದರೂ ಸಹ ಅಲ್ಪಸಂಖ್ಯಾತ ಸಿಂಪಿಗನೊಬ್ಬ ಹೇಗೆ ಗ್ರಾಮ ರಾಜಕಾರಣಕ್ಕೆ ಈಡಾಗಿ ಬೇಡವಾಗುತ್ತಾನೆ ಎಂಬುದನ್ನು ಮಾರ್ಗೀ ಅಂಗಿ-ಕತೆ ಮನೋಜ್ಞವಾಗಿ ನಿರೂಪಿಸುತ್ತದೆ. ವೈದ್ಯಲೋಕದ ವೈರುಧ್ಯಗಳ ಚಿತ್ರಣದ ‘ಕರ್ಮಣ್ಯೆ ವಾಧಿಕಾರಸ್ಥೆ’ ಕತೆ ಮಾನವೀಯ ಸೂಕ್ಷ್ಮ ಎಳೆಯೊಂದರ ಮೂಲಕ ನಮ್ಮೆದೆಯನ್ನು ತಟ್ಟುತ್ತದೆ.
ಲಿಂಗರಾಜ ಸೊಟ್ಟಪ್ಪನವರ ಚೊಚ್ಚಲ ಕಥಾ ಸಂಕಲನ “ಮಾರ್ಗಿ”ಗೆ ಡಾ. ಪ್ರಹ್ಲಾದ ಅಗಸನಕಟ್ಟೆ ಬರೆದ ಮುನ್ನುಡಿಇಡೀ ಸಂಕಲನ ಜನಪ್ರಿಯತೆಯ ಮಾರ್ಗ ಹಾಗೂ ಮಹತ್ವಾಕಾಂಕ್ಷಿ ರಚನಾ ಸೆಳೆತ.. ನಡುವೆ ತುಯ್ಯುತ್ತಿದೆ. ‘ಮಾರ್ಗೀ ಅಂಗಿ’ ‘ಕರ್ಮಣ್ಯೆ ವಾಧಿಕಾರಸ್ಥೆ..’ ‘ಅವ್ವ ಮತ್ತು ರೊಟ್ಟಿ’ ಹಾಗೂ ‘ದ್ಯಾಮಿ’ ಈ ನಾಲ್ಕು ಮಹತ್ವಾಕಾಂಕ್ಷಿ ಕತೆಗಳು ಸಂಕಲನದ ತೂಕ ಹೆಚ್ಚಿಸಿವೆ. ಎಲ್ಲರಿಗೂ ಬೇಕಾದ ಮನುಷ್ಯನಾದರೂ ಸಹ ಅಲ್ಪಸಂಖ್ಯಾತ ಸಿಂಪಿಗನೊಬ್ಬ ಹೇಗೆ ಗ್ರಾಮ ರಾಜಕಾರಣಕ್ಕೆ ಈಡಾಗಿ ಬೇಡವಾಗುತ್ತಾನೆ ಎಂಬುದನ್ನು ಮಾರ್ಗೀ ಅಂಗಿ-ಕತೆ ಮನೋಜ್ಞವಾಗಿ ನಿರೂಪಿಸುತ್ತದೆ. ವೈದ್ಯಲೋಕದ ವೈರುಧ್ಯಗಳ ಚಿತ್ರಣದ ‘ಕರ್ಮಣ್ಯೆ ವಾಧಿಕಾರಸ್ಥೆ’ ಕತೆ ಮಾನವೀಯ ಸೂಕ್ಷ್ಮ ಎಳೆಯೊಂದರ ಮೂಲಕ ನಮ್ಮೆದೆಯನ್ನು ತಟ್ಟುತ್ತದೆ.
ಲಿಂಗರಾಜ ಸೊಟ್ಟಪ್ಪನವರ ಚೊಚ್ಚಲ ಕಥಾ ಸಂಕಲನ “ಮಾರ್ಗಿ”ಗೆ ಡಾ. ಪ್ರಹ್ಲಾದ ಅಗಸನಕಟ್ಟೆ ಬರೆದ ಮುನ್ನುಡಿ