ಅಂಡಮಾನ್ ಪ್ರವೇಶ ಬಿಂದು ಪೋರ್ಟ್ ಬ್ಲೇರ್ ದ್ವೀಪದಲ್ಲಿ: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ
ಸಣ್ಣಗೆ ಕುಲುಕಾಡುತ್ತಿರುವ ಸಮುದ್ರ ಆಕಾಶದ ಕೆಳಗೆ ಇನ್ನೊಂದು ಅಂಚಿನಲ್ಲಿ ನಾನು ನಿಂತಿರುವ ಮಟ್ಟಕ್ಕಿಂತ ಎತ್ತರದಲ್ಲಿರುವಂತೆ ತೋರುತ್ತಿತ್ತು. ಕಣ್ಣುಗಳ ತುಂಬಾ ತುಂಬಿಹೋದ ಸಮುದ್ರ ನನ್ನ ದೇಹವನ್ನು ತುಸು ಅಲ್ಲಾಡಿಸಿದಂತಾಗಿ ಸ್ವಲ್ಪ ಪ್ರಜ್ಞೆ ಕಳೆದುಕೊಂಡಂತಾಯಿತು. ಮನುಷ್ಯನ ದೇಹದಲ್ಲಿರುವುದು ಶೇಕಡ 65% ನೀರೆ ತಾನೆ. ಪಕ್ಕದಲ್ಲಿ ನಿಂತಿದ್ದ ಸುಶೀಲ ನನ್ನ ಮುಖವನ್ನು ಪ್ರಶ್ನಾರ್ಥಕವಾಗಿ ನೋಡಿದಳು.
ಅಂಡಮಾನ್-ನಿಕೋಬಾರ್ ದ್ವೀಪಗಳ ಪ್ರವಾಸದ ಕುರಿತು ಡಾ. ಎಂ. ವೆಂಕಟಸ್ವಾಮಿ ಬರಹ