Advertisement

Category: ಪ್ರವಾಸ

ಮೂರು ಹಿಂಸಾ ಪ್ರಕರಣಗಳು: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ನನ್ನ ಹೆಂಡತಿ ಇಂಗ್ಲಿಷ್‌ನಲ್ಲಿ ಇಷ್ಟೆಲ್ಲ ಹೇಳಿದಳು. ಇದು ಆಕೆಗೆ ಅರ್ಥವಾಯಿತೋ ಇಲ್ಲವೋ ಗೊತ್ತಾಗಲಿಲ್ಲ. ನಾಯಿಮರಿಯನ್ನು ಕಂಕುಳಿನಲ್ಲಿ ಬಿಗಿಯಾಗಿ ಇಟ್ಟುಕೊಂಡು ಕತ್ತನ್ನು ಹಿಸುಕುತ್ತಾ ತಲೆಯ ಮೇಲೆ ಜೋರಾಗಿ ಮೊಟಕುತ್ತಾ ಕರೆದುಕೊಂಡು ಹೋದಳು. ನಾಯಿಮರಿ ಕೂಡ ಬೊಗಳುತ್ತಲೇ ಕೊಸರಾಡುತ್ತಿತ್ತು. ನಾವು ನಾಲ್ಕೂ ಜನ ಮಂಕಾದೆವು, ಗಾಬರಿ ಬಿದ್ದೆವು. ವಾಯು ವಿಹಾರದ, ಆಟದ ಸಂತೋಷ ಮಾಯವಾಗಿತ್ತು.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಒಂಭತ್ತನೆಯ ಬರಹ

Read More

ಬ್ರಸೆಲ್ಸ್‌ನಲ್ಲಿ ಸುತ್ತಾಟ (೨): ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಎರಡನೇ ವಿಶ್ವ ಮಹಾಯುದ್ಧದ ಕಾಲದಲ್ಲಿ ಮತ್ತು ನಂತರದ ಕಾಲದಲ್ಲಿ ಕ್ಯಾಥೆಡ್ರಲ್ ಮೇಲೆ 14 ವೈಮಾನಿಕ ದಾಳಿಗಳನ್ನು ಅಂದರೆ 14 ಬಾಂಬ್‌ಗಳನ್ನು ಎಸೆಯಲಾಯಿತು ಎನ್ನಲಾಗಿದೆ. ಇಡೀ ನಗರ ಧ್ವಂಸವಾದರೂ ಕ್ಯಾಥೆಡ್ರಲ್ ಒಂದಷ್ಟು ಹಾನಿಗೆ ಒಳಗಾದರೂ ಅದರ ಸಂಪೂರ್ಣ ರಚನೆ ಮತ್ತು ಎರಡು ಸ್ಪೈರ್ಡ್ ಈಗಲೂ ಹಾಗೆಯೇ ಉಳಿದುಕೊಂಡಿವೆ ಎಂದು ನಮ್ಮ ಗೈಡ್ ಹೇಳಿದ. ಅದರ ಬಗ್ಗೆ ವಿವರಗಳನ್ನು ಅಂತರಜಾಲದಲ್ಲಿ ನೋಡಿದಾಗಲೂ ಅದೇ ರೀತಿ ಬರೆಯಲಾಗಿತ್ತು.
ಬ್ರಸೆಲ್ಸ್‌ನಲ್ಲಿ ಓಡಾಡಿದ ಮತ್ತಷ್ಟು ಅನುಭವಗಳ ಕುರಿತು ಡಾ. ಎಂ. ವೆಂಕಟಸ್ವಾಮಿ ಬರಹ

Read More

ಕೋಟಿ ಸೈಕಲ್, ಎರಡು ರೈಲ್ವೆ ನಿಲ್ದಾಣ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ಇದೇ ರೀತಿ ಸೈಕಲ್ ಉಪಯೋಗಿಸಲು ಕೂಡ ಮಗುವಿಗೆ ಒಂದೂವರೆ ವರ್ಷವಾಗಿರುವಾಗಲೇ ತರಬೇತಿ ಪ್ರಾರಂಭವಾಗುತ್ತದೆ. ನೀವು ಒಂದು ಸೈಕಲನ್ನು ಮಗುವಿಗೆ ಒಂದೂವರೆ-ಎರಡು ವರ್ಷವಾಗಿದ್ದಾಗ ಖರೀದಿಸಿದರೆ, ಅದರಲ್ಲಿರುವ ಬೇರೆ ಬೇರೆ ಭಾಗಗಳನ್ನು ಕ್ರಮೇಣವಾಗಿ ಉಪಯೋಗಿಸುತ್ತಾ ತುಂಬಾ ವರ್ಷ ಬಳಸಬಹುದು.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಎಂಟನೆಯ ಬರಹ

Read More

ಬ್ರಸೆಲ್ಸ್‌ನಲ್ಲಿ ಸುತ್ತಾಟ: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ನಮ್ಮ ಜೊತೆಗಿದ್ದ ಬೆಂಗಳೂರಿನ ಕೆಲವರು ಬಿಯರ್ ಕುಡಿಯೋಣ ಎಂದುಕೊಂಡು ಗುಂಪಿನ ಸುತ್ತಲು ಒಂದೆರಡು ಚಕ್ಕರ್ ಹೊಡೆದರು. ಆದರೆ ಅವರಿಗೆ ಮಗ್‌ಗಳು ದೊರಕಲಿಲ್ಲ ಮತ್ತು ಸ್ಥಳೀಯರು ಜಾಗವೂ ಬಿಡಲಿಲ್ಲ. ಕೊನೆಗೆ ಚಳಿಯಲ್ಲಿ ಬಿಯರ್ ಬೇಡ ನಡಿಯಿರಪ್ಪ ಎಂದು ಅಲ್ಲಿಂದ ಮುಂದಕ್ಕೆ ಹೊರಟೆವು. ನಮ್ಮ ಗೈಡ್ ಆ ಬೆತ್ತಲೆ ಹುಡುಗ ಮನ್ನೆಕನ್ ಹಿನ್ನೆಲೆಯನ್ನು ಹೇಳಿದರು.
ಯೂರೋಪ್‌ ಪ್ರವಾಸದ ಕುರಿತು ಡಾ. ಎಂ. ವೆಂಕಟಸ್ವಾಮಿ ಬರಹ

Read More

ಎರಡು ತಪ್ಪೊಪ್ಪಿಗೆ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

“ನೋಡು, ಡ್ಯಾಡಿ, ಬದಲಾವಣೆ ಅಂದರೆ, ಪ್ರಧಾನ ಮಂತ್ರಿಗಳ, ಸರ್ಕಾರಗಳ, ರಾಜಕೀಯ ಪಕ್ಷಗಳ ಬದಲಾವಣೆ ಅಲ್ಲ. ನಮ್ಮ, ನಮ್ಮ ಮನೆ, ಮನಸ್ಸುಗಳಲ್ಲಿ ಆಗುತ್ತಿರುವ ಬದಲಾವಣೆಗಳು. ಅದಕ್ಕೆ ನಮ್ಮ ಪ್ರತಿರೋಧ, ಹೊಂದಾಣಿಕೆ ಇವುಗಳನ್ನು ಅರ್ಥ ಮಾಡಿಕೊಳ್ಳುವುದು ಕೂಡ ಮುಖ್ಯ. ಮಕ್ಕಳ ಲಾಲನೆ, ಪಾಲನೆ ಹೆಂಗಸರ ಕರ್ತವ್ಯ ಮಾತ್ರ ಎಂಬ ಧೋರಣೆಯೇ ಬದಲಾಗಬೇಕು, ಬದಲಾಗುತ್ತಿದೆ.”
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮನದಲ್ಲೇ ಉಳಿದುಹೋದ ಪತ್ರಗಳು: ದೀಪಾ ಗೋನಾಳ ಬರಹ

ಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್‌ಗೆ ಬಾಪು ಯಕಃಶ್ಚಿತ್ ಒಂದು ಪಾನ್‌ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…

Read More

ಬರಹ ಭಂಡಾರ