ದುಬೈನ ಬುರ್ಜ್ ಖಲೀಫಾ ಎಂಬ ಸ್ಕೈಸ್ಕ್ರಾಪರ್: ಡಾ. ಎಂ. ವೆಂಕಟಸ್ವಾಮಿ ಬರಹ
ವಾಸ್ತುಶಿಲ್ಪ ಮತ್ತು ಎಂಜಿನಿಯರಿಂಗ್ ಪ್ರಕ್ರಿಯೆಯ ಒಂದು ನಿರ್ದಿಷ್ಟ ಹಂತದಲ್ಲಿ, ಮೂಲ ಎಮಾರ್ ಡೆವಲಪರ್ಗಳಿಗೆ ಹಣಕಾಸಿನ ಸಮಸ್ಯೆ ಎದುರಾಗಿ ಹೆಚ್ಚಿನ ಹಣದ ಅಗತ್ಯಬಿದ್ದಾಗ ಆಗಿನ ಯುಎಇ’ಯ ಆಡಳಿತಗಾರ ಶೇಖ್ ಖಲೀಫಾ ಅವರು ಹಣದ ನೆರವು ನೀಡಿದರು. ಆದ್ದರಿಂದ ಕಟ್ಟಡದ ಮೊದಲ `ಬುರ್ಜ್ ದುಬೈ’ ಹೆಸರನ್ನು `ಬುರ್ಜ್ ಖಲೀಫಾ’ ಎಂದು ಬದಲಾಯಿಸಲಾಯಿತು.
ದುಬೈ ಪ್ರವಾಸದ ಕುರಿತು ಡಾ. ಎಂ. ವೆಂಕಟಸ್ವಾಮಿ ಬರಹ ನಿಮ್ಮ ಓದಿಗೆ

