Advertisement

Category: ಪ್ರವಾಸ

ಕೆ. ಸತ್ಯನಾರಾಯಣ ಪ್ರವಾಸ ಪ್ರಬಂಧಗಳ ಹೊಸ ಸರಣಿ “ನೆದರ್‌ಲ್ಯಾಂಡ್ಸ್ ಬಾಣಂತನ” ಆರಂಭ

ವಿದೇಶಿ ಪ್ರವಾಸದ ಅನುಭವ ಅಂದರೇನು? ನಾವು ಅಲ್ಲಿ ಕಂಡ ಪ್ರಕೃತಿಯ ದೃಶ್ಯಗಳೇ? ಜನಜೀವನದ ರೀತಿಯೇ? ವಿಚಿತ್ರ, ಅಸಂಗತ ಅನುಭವಗಳೇ? ನಮ್ಮ ಒಡನಾಟಕ್ಕೆ ಸಿಗುವ ವಿದೇಶೀಯರ ವರ್ತನೆಯೇ? ಈ ಕುರಿತು ನಾನು ಯೋಚಿಸಿರಲಿಲ್ಲ. ಯೋಚಿಸುವ ಸಂದರ್ಭ ಕೂಡ ಬಂದಿರಲಿಲ್ಲ. ವಿಮಾನದಲ್ಲಿ ಹಾರಾಡುವುದು, ಅಮೆರಿಕ, ಯುರೋಪು ಸುತ್ತುವುದು, ಪ್ರವಾಸದ ಸಮಯದಲ್ಲಿ ಪಡೆದ ಅನುಭವಗಳನ್ನು ಕುರಿತು ಬರೆಯುವುದು, ಮಾತನಾಡುವುದು, ಇಷ್ಟೇ ವಿದೇಶಿ ಪ್ರವಾಸದ ಅನುಭವ ಎಂಬ ತಪ್ಪು ಕಲ್ಪನೆ ನನ್ನಲ್ಲಿತ್ತು.
ಹಿರಿಯ ಕತೆಗಾರ ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ ಸರಣಿ “ನೆದರ್‌ಲ್ಯಾಂಡ್ಸ್ ಬಾಣಂತನ”

Read More

ದೂರದ ಬೆಟ್ಟ “ಪ್ಯಾರಿಸ್”…: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಊಟ ಮುಗಿದ ಮೇಲೆ ಬೆಳಿಗ್ಗೆ ನಿಂತು ವಾಪಸ್ ಬಂದಿದ್ದ ಸಫಾರಿ ಟ್ರೈನಿಗೆ ಹೋಗಲು ಸುಶೀಲ ನಾನು ಎದ್ದೋಗಿ ಸಾಲಿನಲ್ಲಿ ನಿಂತುಕೊಂಡೆವು. ಅದು ಒಂದು ರೀತಿಯಲ್ಲಿ ಹೈದರಾಬಾದ್‌ನ ರಾಮೋಜಿ ಸಿಟಿಯ ಟಾಯ್ ಟ್ರೇನ್‌ನಂತೆ ಕಾಣಿಸಿ ಅದರ ವಿವರಗಳನ್ನು ಹಾಕಿದ್ದರು. ಸಾಲಿನಲ್ಲಿ ಸುತ್ತಿಸುತ್ತಿ ಒಳಕ್ಕೆ ಹೋದಂತೆ ಅದೊಂದು ಹಾರರ್ ಟ್ರೇನ್‌ ಸುಳಿವು ನೀಡತೊಡಗಿತು. ಏನೋ ಎಡವಟ್ಟು ನಡೆಯಲಿದೆ ಎಂಬುದಾಗಿ ನನ್ನ ಆರನೇ ಇಂದ್ರಿಯ ಹೇಳತೊಡಗಿತು.
ಪ್ಯಾರಿಸ್‌ನಲ್ಲಿ ಓಡಾಡಿದ ಅನುಭವಗಳ ಕುರಿತು ಡಾ. ಎಂ. ವೆಂಕಟಸ್ವಾಮಿ ಬರಹ ನಿಮ್ಮ ಓದಿಗೆ

Read More

ಅಸ್ಥಿಪಂಜರಗಳ ಭಯಾನಕ ಸ್ಮಾರಕ!: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಇದೇ ರೀತಿಯ ತಲೆಬುರುಡೆ ಮಾಲೆಗಳು ಚರ್ಚ್‌ನ ಬಲಿಪೀಠದ ಸುತ್ತಲು ಮತ್ತು ದೈತ್ಯಾಕಾರದ ಹೌಸ್ ಆಫ್ ಶ್ವಾರ್ಜೆನ್‌ಬರ್ಗ್‌ನ ರಾಜವಂಶದ ಲಾಂಛನವನ್ನು (ಜರ್ಮನ್ ಮತ್ತು ಜೆಕ್-ಬೊಹೆಮಿಯಾ) ಫ್ರಾಂಟಿಸೆಕ್‌ರಿಂಟ್ ಎಂಬ ಬಡಗಿ ಪ್ರವೇಶದ್ವಾರದ ಗೋಡೆಯ ಮೇಲೆ ಮೂಳೆಗಳಲ್ಲಿ ಬಿಡಿಸಿದ್ದಾನೆ.
ಡಾ. ಎಂ. ವೆಂಕಟಸ್ವಾಮಿ ಬರೆಯುವ ಚೆಕಿಯಾ ದೇಶದ ಪ್ರವಾಸ ಕಥನದ ಮೂರನೆಯ ಭಾಗ ಇಲ್ಲಿದೆ

Read More

ಗೋಡೆಯ ಮೇಲೆ ಪ್ರತಿಭಟನೆಯ ಚಿತ್ತಾರ: ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಇದು 1980ರಲ್ಲಿ ಅಮೆರಿಕಾದಲ್ಲಿ ಜಾನ್ ಲೆನ್ನನ್ ಹತ್ಯೆಯಾದ ಮೇಲೆ ಪ್ರೇಗ್‌ನಲ್ಲಿ ಕಲಾವಿದರ ಗುಂಪೊಂದು ಈ ಗೋಡೆಯ ಮೇಲೆ ತಮ್ಮ ಸಹಿಗಳನ್ನು ಹಾಕಿ ವಿರೋಧ ವ್ಯಕ್ತಪಡಿಸಿದ್ದ ಕಲಾ ಗೋಡೆ. ಅದು ಇಂದಿನವರೆಗೂ ಮುಂದುವರಿದುಕೊಂಡು ಬಂದಿದೆ. ಅಲ್ಲಿಗೆ ತಲುಪಿದ ಯಾರಾದರೂ ಆ ಗೋಡೆಯ ಮೇಲೆ ಏನಾದರೂ ಗೀಚಬಹುದು.
ಡಾ. ಎಂ. ವೆಂಕಟಸ್ವಾಮಿ ಬರೆಯುವ ಚೆಕಿಯಾ ದೇಶದ ಪ್ರವಾಸ ಕಥನದ ಎರಡನೇ ಭಾಗ ಇಲ್ಲಿದೆ

Read More

ಚೆಕಿಯಾ ದೇಶದಲ್ಲಿ…(೧): ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ನಿಲ್ದಾಣದಲ್ಲಿ ಪೋರ್ಟರುಗಳು, ಬಾಡಿಗೆ ಕಾರುಗಳವರು ಹಿಂದೆ ಬೀಳಲಿಲ್ಲ. ಕ್ರಾಂತಿ `ಬೋಲ್ಟ್’ ಕಂಪನಿಯ ಕಾರು ಬುಕ್ ಮಾಡಿದ್ದೇ ಎರಡೇ ನಿಮಿಷಗಳಲ್ಲಿ ಕಾರು ಬಂದು ನಿಂತುಕೊಂಡಿತು. ಗಟ್ಟಿಮುಟ್ಟಾದ ಚೆಕ್ ಯುವಕ ಒಂದು ಸಣ್ಣ ನಗು ಬೀರಿ `ಹಲೋ’ ಎಂದು, ನಮ್ಮ ಲಗೇಜ್‌ಗಳನ್ನು ಡಿಕ್ಕಿಯಲ್ಲಿಟ್ಟು ನಾಲ್ವರು ಕುಳಿತುಕೊಂಡೆವು.
ಚೆಕಿಯಾ ದೇಶದಲ್ಲಿ ಸುತ್ತಾಡಿದ ಅನುಭವಗಳ ಕುರಿತ ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನದ ಮೊದಲ ಭಾಗ ಇಲ್ಲಿದೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ