ಬದುಕಿಗಿಷ್ಟು ಸಾಕೆಂದರೆ ಆಗುವುದಿಲ್ಲವೆ?: ರೂಪಶ್ರೀ ಕಲ್ಲಿಗನೂರ್ ಬರಹ
ನಾನು ನಾನೆಂದು ಬದುಕಿದ ನನ್ನ ಬದುಕು ಎಲ್ಲಿ ಹೋಗುತ್ತದೆ… ಸಿಟ್ಟಿಗೆ, ಸಂತೋಷಕ್ಕೆ, ತ್ಯಾಗಕ್ಕೆ, ಭೋಗಕ್ಕೆ… ಏನಾದರೂ ಅರ್ಥ ಉಳಿಯಬಹುದ? ಕೆಟ್ಟವನಾಗಿದ್ದರೆ ನಾಲ್ಕು ಜನರೊಂದಿಗೆ ಸಿಟ್ಟು, ಒಳ್ಳೆಯವನಾಗಿದ್ದರೆ ಅದೇ ನಾಲ್ಕು ಜನರೊಂದಿಗೆ ಪ್ರೀತಿ… ಅಷ್ಟೇ… ಇಷ್ಟು ಬದುಕಿನಲ್ಲಿ ನಮಗಾಗಿ ನಾವು ಏನು ಮಾಡಿಕೊಂಡರೂ, ಅದೂ ನಮ್ಮ ಜೀವಿತಾವಧಿಯ ನೆಮ್ಮದಿಗಾಗಿ ಅಷ್ಟೇ ಅಲ್ಲದೇ ಬೇರೇನೂ ಅಲ್ಲ.
ಬದುಕಿನ ಕುರಿತು ರೂಪಶ್ರೀ ಕಲ್ಲಿಗನೂರ್ ಬರಹ ನಿಮ್ಮ ಓದಿಗೆ