Advertisement

Category: ಸಂಪಿಗೆ ಸ್ಪೆಷಲ್

ತೇಜಸ್ವಿ ಬರಹ – ಬೀದಿಗೆ ಬಂದಿದ್ದ ಸಾಹಿತ್ಯ

ಈ ಸಾಹಿತ್ಯಾಂದೋಲನಕ್ಕೆ ಸಂವಾದಿಯಾಗಿ ಸುಸಂಬದ್ದ ಸಾಹಿತ್ಯ ವಿಮರ್ಶೆ ಒಂದು ಪ್ರಾಕಾರವಾಗಿ ಬೆಳೆಯಲೇ ಇಲ್ಲ. ಬರಹದಲ್ಲಿ ಸಾಹಿತ್ಯ ವಿಮರ್ಶೆ ಬರುವುದಿರಲಿ ಈ ಲೇಖಕರೆಲ್ಲ ವೈಯಕ್ತಿಕವಾಗಿಯಾದರೂ ತಮ್ಮ ಮತ್ತು ಇತರರ ಬರವಣಿಗೆಗಳ ಬಗ್ಗೆ ಯಾವರೀತಿ ವಿಶ್ಲೇಷಣೆ ಮಾಡುತ್ತಿದ್ದರು.

Read More

ಈ ದಿನದ ವಿಶೇಷ: ಚಿತ್ತಾಲರ ಹೊಸ ಕಾದಂಬರಿಯ ಒಂದು ತುಣುಕು

‘ದಿಲ್ ಖುಶ್’ ನ ಆಕರ್ಷಣೆಯೆಂದರೆ ಅವರ ಎದುರಿನ ಸಮುದ್ರ ಹಾಗೂ ಕಪ್ಪು ಬಂಡೆಗಳಿಂದ ಆಚ್ಛಾದಿತವಾದ ಅದರ ದಂಡೆ. ದಕ್ಷಿಣ ದಿಕ್ಕಿನ ನೀರಿನಲ್ಲಿ ಸೊಕ್ಕಿದ ಗೂಳಿಯಂತೆ ಮುನ್ನುಗ್ಗಿದ ಈ ದಂಡೆಯ ತುತ್ತತುದಿ ‘ಲ್ಯಾಂಡ್ಸ್ ಎಂಡ್’ ಎಂಬ ಹೆಸರಿನಲ್ಲಿ ಪ್ರಸಿದ್ಧವಾಗಿದೆ.

Read More

ಎಸ್ ಮಂಜುನಾಥ್ ಲಹರಿ: ಅಜ್ಞಾನ ಪ್ರಿಯ ದೇವರು

ಪದ್ಯ ಚೆಂದವಿದೆ ಎಂದು ನನಗೇ ಖುಷಿ ಹತ್ತತೊಡಗಿತು. ಆ ಖುಷಿಯ ನಡುವೆಯೇ ನಾನು ಮೊನ್ನೆ ದೇವರನ್ನು ಕೊಂದಿದ್ದೊಂದು ನೆನಪಿಗೆ ಬಂತು. ಅಡುಗೆ ಮನೆಯೊಳಗೆ ಒಂದು ದೊಡ್ಡ ಜರಿ ಬಂದಾಗ ನನ್ನ ಮಗಳು ಕಿರುಚಿ ಕೂಗಿದ್ದಳು.

Read More

ಭಾರತ ಗಣರಾಜ್ಯೋತ್ಸವ ವಿಶೇಷ:ಕೆಲವು ಗಟ್ಟಿ ಚಿಂತನೆಗಳು

ಕನಿಷ್ಟ ಈ ಎರಡು ದಿನಗಳಾದರೂ ‘ಜನಶಿಕ್ಷಣ ದಿನ’ಗಳಾಗಿ ರಾಷ್ಟ್ರೀಯ ಮಟ್ಟದ ಹಬ್ಬದ ದಿನಗಳಾಗಬೇಕು. ಪ್ರತಿ ವರ್ಷ ದೆಹಲಿಯಲ್ಲಿ ನಡೆಯುವ ಅದೇ ರಿಪಬ್ಲಿಕ್ ಡೇ ಪರೇಡನ್ನು ಸೋಫದಲ್ಲಿ ಒರಗಿ ಕುಳಿತು ಟೀವಿಯಲ್ಲಿ ನೋಡುವ ಮೂಲಕ ತಿಳಿದುಕೊಳ್ಳುವುದು ಏನೂ ಇಲ್ಲ.

Read More

ಪೆಜತ್ತಾಯರ ಮೇಡ್ ಇನ್ ಅಮೇರಿಕಾ ಪಾಕೆಟ್ ಚಾಕು ಪುರಾಣ

ನಮ್ಮ ಅಮೆರಿಕಾ ಪ್ರವಾಸದ ಕೊನೆಯ ಹಂತದಲ್ಲಿ ಸ್ಯಾನ್ ಡಿಯಾಗೋ ಶಹರದ ಒಂದು ಕ್ಯೂರಿಯೋ ಶಾಪ್ ಹೊಕ್ಕೆವು. ಆ ಅಂಗಡಿಯ ಮಾಲಕಿ ಒಬ್ಬ ಹಿರೇ ಪ್ರಾಯದ ಅಮೆರಿಕನ್ ಮಹಿಳೆ. ನಗು ನಗುತ್ತಾ ನಮ್ಮನ್ನು ಸ್ವಾಗತಿಸಿದರು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ