ಕೆಂಪು ಕಲ್ಲಿನ ದೊಡ್ಡ ಗೋಡೆ:ಕುರಸೋವ ಆತ್ಮಕತೆಯ ಕಂತು.
“ಈಗಲೂ ನನಗದು ಅಮೂಲ್ಯ ನೆನಪು. ಇಂದು ಅದನ್ನು ಓದಿದರೂ ನಾಚಿಕೊಳ್ಳುತ್ತೇನೆ. ಬೆಳಗಿನ ಹೊತ್ತು ಎಡದಲ್ಲಿಯೂ ಮಧ್ಯಾಹ್ನದ ಹೊತ್ತು ಬಲದಲ್ಲಿಯೂ ತೊರೆಯಂತೆ ಕಾಣುತ್ತಿದ್ದ ಆ ಕೆಂಪು ಕಲ್ಲಿನ ದೊಡ್ಡ ಗೋಡೆಯ ಬಗ್ಗೆ ನಾನಾಗ ಯಾಕೆ ಬರೆಯಲಿಲ್ಲ ಅಂತ ಆಶ್ಚರ್ಯವಾಗುತ್ತದೆ. ಆ ಗೋಡೆ ಚಳಿಗಾಲದಲ್ಲಿ ತಣ್ಣಗಿನ ಗಾಳಿಯಿಂದ ನನ್ನನ್ನು ರಕ್ಷಿಸಿತ್ತು. ಆದರೆ ಬೇಸಿಗೆಯಲ್ಲಿ ಸೂರ್ಯನ ಧಗೆಯನ್ನು ಮತ್ತಷ್ಟು ಹೆಚ್ಚಿಸಿ ಬೇಯಿಸಿತ್ತು.”
Read More
