Advertisement

Category: ಸರಣಿ

ಸಣ್ಣ ತಪ್ಪಿನಿಂದಾಗುವ ದೊಡ್ದ ಅನಾಹುತ

ಆಗಷ್ಟೇ ಶಾಲೆ ಬಿಟ್ಟು ಮಕ್ಕಳು ಅತ್ತಿಂದಿತ್ತ ಓಡಾಡುತ್ತಾ ರಸ್ತೆಯ ಮೇಲೂ, ಪಕ್ಕದಲ್ಲೂ ಚಲಿಸುತ್ತಿದ್ದರು. ಆಗ  ನಡೆದುಕೊಂಡು ಹೋಗುತ್ತಿದ್ದ ಒಬ್ಬ ಚಿಕ್ಕ ಹುಡುಗಿಗೆ ಮುಂದಿನಿಂದ ಬಂದ ಒಂದು ಮೋಟಾರ್ ಬೈಕ್ ಸವಾರನ ಯಡವಟ್ಟಿನಿಂದಾಗಿ,  ಅಪಘಾತ ಸಂಭವಿಸಿತ್ತು. ಕೂಡಲೇ ಕೆಲವು ಆಸ್ಪತ್ರೆಯ ಸಿಬ್ಬಂದಿ, ಓಡಿಹೋಗಿ ಮಗುವನ್ನು ಎತ್ತಿಕೊಂಡು ತುರ್ತು ವಿಭಾಗಕ್ಕೆ ತಂದಿದ್ದರು. ನಮ್ಮ ಜೊತೆ ಹರಟುತ್ತಾ ನಿಂತಿದ್ದ ಅಂದಿನ ತುರ್ತು ವಿಭಾಗದ ವೈದ್ಯರು ಅಲ್ಲಿದ್ದ ಅಪಘಾತ ಪುಸ್ತಕದಲ್ಲಿ ಅಂದಿನ ದಿನಾಂಕ, ಸಮಯ, ಮಗುವಿನ ಹೆಸರು, ವಯಸ್ಸು  ಇತ್ಯಾದಿ ವಿವರಗಳನ್ನು…

Read More

ಹಲವು ಬಣ್ಣಗಳ ಜನ್ಮ ಪುರಾಣ….

ಹಿಂದಿನ ಶತಮಾನಗಳ ಕಲಾವಿದರು, ತಮ್ಮ ಪೇಂಟಿಂಗ್‌ಗಳಿಗೆ ಬೇಕಿರುವ ಬಣ್ಣದ ಕಣಗಳನ್ನು ನಿರ್ಮಿಸಲು ಪಡಬಾರದ ಪಾಡು ಪಟ್ಟಿದ್ದಾರೆ. ಕೆಂಪು ಮಣ್ಣು, ಕಲ್ಲು, ಬೂದಿ, ನಾನಾ ಗಿಡಗಳು, ಹೂವು-ಕಾಯಿ-ಹಣ್ಣುಗಳು, ಪಶು-ಪ್ರಾಣಿಗಳ ಅಂಗಗಳು, ಕಡೆಗೆ ಕ್ರಿಮಿ-ಕೀಟಗಳನ್ನೂ ಅರೆದು ತಮಗೆ ಬೇಕಾದ ಬಣ್ಣದ ಛಾಯೆಯನ್ನು ಸೃಷ್ಟಿಸಲು ಯತ್ನಿಸಿದ್ದಾರೆ. ಉದಾಹರಣೆಗೆ, ಕಾಕಿನೀಲ್ ಎಂಬ ಸಣ್ಣ ಕೀಟ. ಇದು, ಬಹು ಮಟ್ಟಿಗೆ, ಪಾಪಾಸು ಕಳ್ಳಿಗಳನ್ನು ಕಾಡುವಂತಹ ಕೀಟ. ಈ ಕೀಟವನ್ನು ಸಂಗ್ರಹಿಸಿ, ಒಣಗಿಸಿ…

Read More

ಹಂಗೂ ಹಿಂಗೂ ತೇಜಸ್ವಿ ಇಂಗು ತಂದದ್ದು

ಈ ಮೂಡಿಗೆರೆ ಒಂದು ವಿಚಿತ್ರ ‘ಊರು ಮಾರಾಯರ್ರೆ’. ಇಂಥ ಮಾತಿನ ಶೈಲಿ ಗಮನಿಸಿ ಏನೋ ಆತ್ಮೀಯತೆ ಅನ್ನಿಸೊಲ್ವೆ. ಈ ಊರಿನ ಪೇಟೆ ಅಂಗಡಿಯವರ ರೀತಿನೇ ಹಾಗೆ. ಕಳೆದ ವರ್ಷ ನಮ್ಮ ತೋಟದಲ್ಲಿ ಭರ್ಜರಿ ಮಾವಿನಕಾಯಿ ದೊಡ್ಡ ಸೈಜಿನವು ಹಿಡಿದಿತ್ತು. ಆಪ್ತರಿಗೂ ಕೊಡಲಿಕ್ಕಾಗುತ್ತೆಂದು ಹೆಚ್ಚಿಗೆನೇ ಉಪ್ಪಿನಕಾಯಿ ಹಾಕಿದ್ದೆ. ಆಂಧ್ರ ಬಗೆಯಂತೆ. ಒಗ್ಗರಣೆ ಬೇಕೆಂದು ನನ್ನವರಿಗೆ ಹೇಳಿ ಇಂಗು ತರಿಸಿಕೊಂಡೆ. ಯಾಕೋ ಚೆನ್ನಾಗಿಲ್ಲ ಅನಿಸಿತ್ತು. ತೇಜಸ್ವಿ ಒಳ್ಳೆಯ ಇಂಗು ಬೇಕೆಂದದು ಒಂದೆರಡು ಅಂಗಡಿಯಲ್ಲಿ ಕೇಳಿದರು. ಆಗ ಸಿಗಲಿಲ್ಲವೆನ್ನಿ. ಆದರೆ ಕೆಲದಿನಗಳು ಕಳೆಯುವಷ್ಟರಲ್ಲಿ ಇಂಗಿನ ಸರಕೇ ಮನೆಗೆ ಬಂದು ಬಿದ್ದಿತ್ತು.

Read More

ಅರುಣ್ ಜೋಳದಕೂಡ್ಲಿಗಿ ಬರೆಯುವ ಹೊಸ ಸರಣಿ ‘ಗಂಟಿಚೋರರ ಕಥನಗಳು’

ಭಾರತದ ಕೃಷಿ ಮತ್ತು ವ್ಯವಸಾಯದ ಜತೆ ಬೆಸೆದುಕೊಂಡಿದ್ದ ಕುಶಲಕರ್ಮಿಗಳನ್ನೂ, ಅರಣ್ಯವಾಸಿ, ಅಲೆಮಾರಿ ಮತ್ತು ಆದಿವಾಸಿ ಸಮುದಾಯಗಳನ್ನು ನಿಯಂತ್ರಿಸಲು ಬ್ರಿಟಿಷ್ ಆಡಳಿತ ರೂಪಿಸಿದ ಕಾಯ್ದೆ ‘ಕ್ರಿಮಿನಲ್ ಟ್ರೈಬ್ಸ್ ಆಕ್ಟ್’. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕವೂ ಇದು ಮುಂದುವರೆಯಿತು. ಇದರಿಂದಾಗಿ ಅಲೆಮಾರಿ ಸಮುದಾಯಕ್ಕೆ ಸೇರಿದ ಗಂಟಿಚೋರರು ಹಾಗೂ ಅಂತಹುದೇ ಇತರ ಸಮುದಾಯದ ಜನರು ಪಡಿಪಾಟಲು ಅನುಭವಿಸಬೇಕಾಯಿತು.

Read More

ಮಕ್ಕಳಾಗದ ಗಂಡಸರ ದುಃಖ, ಫೋರ್ ವೀಲ್ ಡ್ರೈವಿಂಗ್ ಸಾಹಸ ಕ್ರೀಡೆ

ಆಸ್ಟ್ರೇಲಿಯಾದಲ್ಲಿ ಫೋರ್ ವೀಲ್ ಡ್ರೈವಿಂಗ್ ಕ್ಲಬ್ ಎನ್ನುವುದು ಬಹಳ ಹಳೆಯ ಕಲ್ಪನೆ. ಬ್ರಿಟಿಷರೊಡನೆ ಆ ಕಲ್ಪನೆ ಮತ್ತು ಹವ್ಯಾಸ ಈ ದೇಶಕ್ಕೆ ಆಮದಾಗಿ ಬಂದದ್ದು. ಒಂದು ಶತಮಾನಕ್ಕೂ ದೀರ್ಘ ಕಾಲ ಫೋರ್ ವೀಲ್ ಡ್ರೈವಿಂಗ್ ಹವ್ಯಾಸವು ಲಂಗುಲಗಾಮಿಲ್ಲದೆ ಬೇಕಾಬಿಟ್ಟಿ ನಡೆದಿತ್ತು. ಅದಕ್ಕೆ ಕಾನೂನಿನ ಹಿಡಿತವಾಗಲಿ, ಒಂದಷ್ಟು ಚೌಕಟ್ಟಾಗಲಿ ಇಲ್ಲದೇ ಇದ್ದಾಗ, ಪ್ರಕೃತಿಗೆ, ಜೀವಸಂಕುಲಕ್ಕೆ ಆದ ಹಾನಿಗೆ ಲೆಕ್ಕವಿರಲಿಲ್ಲ. -ವಿನತೆ ಶರ್ಮಾ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ