ಮಲೆನಾಡಿನ ಬಿಸುಪು, ಹವಿಗನ್ನಡದ ಸೊಗಸು
ನನಗೆ ಒಂದು ಆಶ್ಚರ್ಯ ಅಂತ ಅನ್ನಿಸಿದ್ದು, ಕತೆ ನಡೆಯವ ಆ ಸಮಯ ಏನಿದೆ ಆಗ ಸಿದ್ದಾಪುರದಲ್ಲಿ ಸ್ವಾತಂತ್ರ್ಯ ಹೋರಾಟ ಏರುಗತಿಯಲಿದ್ದ ಸಮಯ. ಪ್ರತಿ ಮನೆಯಲ್ಲೂ ಒಬ್ಬರಲ್ಲಾ ಒಬ್ಬರು ಜೈಲಿಗೆ ಹೋಗಿದ್ದ ಪರಿಸ್ಥಿತಿ ಇತ್ತು. ಮನೆ ಗಂಡಸ್ರೆಲ್ಲಾ ಜೈಲಲ್ಲಿ, ಈ ಕಡೆ ಜಪ್ತಿ ಮಾಡಲೆ ಬಂದಾಗ ಹೆಂಗಸ್ರೇ ಅಡ್ಡ ನಿಂತು ಪೋಲೀಸರ ವಿರುದ್ಧ ಹೋರಾಡಿದ ಸನ್ನಿವೇಶದ ಘಟನೆಗಳು ಬಹಳ ನಡೆದಿವೆ.
“ಓದುವ ಸುಖ” ಅಂಕಣದಲ್ಲಿ ವಿ.ಟಿ. ಶೀಗೇಹಳ್ಳಿ ಬರೆದ ತಲೆಗಳಿ ಕಾದಂಬರಿಯ ಬಗ್ಗೆ ಬರೆದಿದ್ದಾರೆ ಗಿರಿಧರ್ ಗುಂಜಗೋಡ್

