Advertisement

Category: ಸರಣಿ

ಮಡಿಲು ತುಂಬಿತ್ತಾದರೂ ಮನಸು ಭಗ್ನವಾಗಿತ್ತು:ಮಧುರಾಣಿ ಬರೆಯುವ ಅಂತರಂಗದ ಪುಟಗಳು

”ಮೂರು ದಿನ ಕಳೆದು ಮನೆಗೆ ಹೋದರೂ ಮಗುವನ್ನು ನೋಡಲು ಬರದ ಬಕ್ಕತಲೆಯವನ ಸುತ್ತಲೂ ಕತೆಗಳು ಹುಟ್ಟ ತೊಡಗಿದ್ದವು.ಅಳಿಯಂದಿರು ಕೆಲಸದ ಮೇಲೆ  ಹೋಗಿರುವರೆಂದೂ ಬರಲು ನಾಲ್ಕೈದು ದಿನ ತಡವಾಗುವುದೆಂದೂ ಅಮ್ಮ ಬರುಹೋಗುವ ಎಲ್ಲರೊಡನೆ ಸಮರ್ಥಿಸಿಕೊಳ್ಳಲು ಶುರುವಿಟ್ಟಳು.

Read More

ಮ್ಯುರಸಕಿ ಮತ್ತು ಶುನಗೊನ್:ಕುರಸೋವ ಆತ್ಮಕತೆಯ ಇಂದಿನ ಕಂತು

”ಐದನೇ ಕ್ಲಾಸಿನ ಮೂರನೇ ಟರ್ಮ್ ಅಷ್ಟೊತ್ತಿಗೆ ಪ್ರೈಮರಿ ಸ್ಕೂಲಿನ ಉಪನಾಯಕನಾಗಬೇಕು ಅಂತ ಅಂದುಕೊಂಡದ್ದು. ಕತ್ತಿವರಸೆ ಪಂದ್ಯಗಳಲ್ಲಿ ಸತತವಾಗಿ ಐವರನ್ನು ಸೋಲಿಸಿದ್ದೆ. ಆ ಪಂದ್ಯದಲ್ಲಿ ಎದುರಾಳಿ ತಂಡದ ನಾಯಕ ಬಟ್ಟೆಗಳಿಗೆ ಬಣ್ಣ ಹಾಕುತ್ತಿದ್ದವನ ಮಗ.”

Read More

ಮನೆಯ ಮುಂದಿನ ಅರಳಿ ಮರವೊಂದು ಇನಿಯನಂತೆ ಮನಸ ಸಂತೈಸುತ್ತಿತ್ತು

ನಾನು ಹಾಸಿಗೆ ಮೇಲೆ ಬಿಟ್ಟಕಣ್ಣ ಶವವಾಗುವುದಕ್ಕಿಂತ ಇದು ವಾಸಿಯೆಂದು ಎದ್ದುಹೋಗಿ ಕಿಟಕಿಯ ಬಳಿ ಕೂರುತ್ತಿದ್ದೆ. ಬಲವಂತವಾಗಿ ಕಣ್ಣಾಲಿ ಮುಚ್ಚಿ ಜಾರುವವರೆಗೂ ಹಾಗೇ ಕೂತು ಖಾಲಿ ಬೀದಿಗಳನ್ನು ತದೇಕಳಾಗಿ ದಿಟ್ಟಿಸುತ್ತಿದ್ದೆ.

Read More

ಬ್ರಿಟನ್ನಿನ ಶಿಕ್ಷಣದ ಗಮ್ಮತ್ತು:ಪ್ರೇಮಲತ ಬರೆಯುವ ಬ್ರಿಟನ್ ಬದುಕಿನ ಕಥನ

”ನನ್ನಲ್ಲಿನ ಅದಮ್ಯ ಕುತೂಹಲಕ್ಕೆ ಈ ದೇಶದ ವಿಶ್ವವಿದ್ಯಾಲಯಗಳು ಹೇಗಿರುತ್ತವೆ ಎಂದು ತಿಳಿವ ದಾಹವಿತ್ತು.ಜೊತೆಗೆ ಇವರೇನು ಮಹಾ ಹೇಳಿಕೊಡಲು ಸಾಧ್ಯ ಎನ್ನುವ ಉಡಾಫೆಯಿತ್ತು.ಎರಡು ಮಕ್ಕಳ ತಾಯಿಯಾಗಿದ್ದ ನಾನು ಮತ್ತು ನನ್ನಂತೆ ಸೇರಿದ್ದ ಇತರೆ ಹತ್ತು ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿಯನ್ನು ಪಡೆವ ಗುರಿಯಿಟ್ಟವರು.

Read More

ಪಟ್ಟಂತ ಕೂಡಿಬಂದ ಬಕ್ಕ ತಲೆಯವನ ಜಾತಕ:ಹೆಣ್ಣೊಬ್ಬಳ ಅಂತರಂಗದ ಪುಟ

“ಮದುವೆಗಳು ಸ್ವರ್ಗದಲ್ಲೇ ನಿರ್ಧರಿಸಲ್ಪಡುತ್ತವಂತೆ! ಅಲ್ಲದಿದ್ದರೆ ಎಂದೂ ಕೇಳರಿಯದ ಊರಿಂದ ಬಂದ ಬಕ್ಕ ತಲೆಯ ಹುಡುಗನೊಬ್ಬನ ಜಾತಕ ಹೀಗೆ ಪಟ್ಟಂತ ಕೂಡುವುದೆಂದರೇನು! ನಿಶ್ಚಿತಾರ್ಥ ಕೂಡಾ ಇಲ್ಲದೇ ಒಮ್ಮೆಗೇ ಮದುವೆ ಆಗಿಹೋಗುವುದೆಂದರೇನು!”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ