Advertisement

Category: ಸರಣಿ

ಪೂರ್ವಾಂಚಲ ಪುರಾಣ-2: ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಮಾಣಿಕ್ಯ ರಾಜ ವಂಶದವರು ತ್ರಿಪುರಾ ರಾಜ್ಯವನ್ನು ಆಳುತ್ತಿದ್ದರು. ಬ್ರಿಟಿಷರ ಕಾಲದಲ್ಲೂ ಇದು ಮಹಾರಾಜರ ಆಡಳಿತದಲ್ಲೇ ಇತ್ತು. ಭಾರತಕ್ಕೆ ಸ್ವಾತಂತ್ರ್ಯ ಬಂದ ತಕ್ಷಣವೆ ಸೆಪ್ಟಂಬರ್ ೯, ೧೯೪೭ರಂದು ಭಾರತದೊಂದಿಗೆ ಐಕ್ಯಗೊಳ್ಳಲು ತ್ರಿಪುರಾ ಮಹಾರಾಣಿ ಒಪ್ಪಿಗೆ ನೀಡಿದ್ದರು.

Read More

ರಜನಿ ಗರುಡ ಬರೆದ ರಂಗಭೂಮಿಯ ನೆನಪುಗಳು

ಹತ್ತು ತಿಂಗಳ ಕೋರ್ಸ್ ಮುಗಿದೇ ಹೋಯಿತು. ಆಗ ನಾನು ಮನೆಯ ಬಗ್ಗೆ ವಿಚಾರ ಮಾಡಲು ಪ್ರಾರಂಭಿಸಿದೆ. ಆದರೆ ಮುಂದಿನ ವರ್ಷ ತಿರುಗಾಟಕ್ಕೆ ಬರಲು ಒಪ್ಪಿದ್ದೆ. ಎರಡು ತಿಂಗಳನ್ನು ಮನೆಯಲ್ಲೇ ಕಳೆಯಬೇಕಾಗಿತ್ತು. ಅಪ್ಪ-ಚಿಕ್ಕಪ್ಪ ಎಲ್ಲ ಬೇರೆಯಾಗಿದ್ದರು.

Read More

ಮದರಸಾಗಳ ಸುತ್ತಮುತ್ತ: ಫಕೀರ್ ಲೇಖನಮಾಲೆ ಶುರು

ಉತ್ತರ ಭಾರತದಲ್ಲಿ ಮದ್ರಸಾಗಳು ಸ್ಥಾಪನೆಯಾದದ್ದು ಹೆಚ್ಚುಕಮ್ಮಿ ೧೩ನೇ ಶತಮಾನದಲ್ಲಿ. ದೆಹಲಿಯೊಂದರಲ್ಲೇ ೧೪ನೇ ಶತಮಾನದ ಹೊತ್ತಿಗೆ ಒಂದು ಸಾವಿರ ಮದ್ರಸಾಗಳಲ್ಲಿ ಪಾಠ ನಡೆಯುತ್ತಿದ್ದವು. ಇಲ್ಲಿ ಕುರಾನ್ ಓದಲು ಕಲಿಯುವುದು ಮುಖ್ಯ ಪಾಠವಾಗಿತ್ತು.

Read More

ಸೂಫಿ ಕಥಾನಕ

ಮಕ್ಕಳ ಈ ಮಾತುಗಳು ಹಬೀಬ್‌ರವರಿಗೆ ಬಹಳವಾಗಿ ನಾಟಿತು. ಅವರು ತನ್ನ ದಾರಿ ಬದಲಿಸಿ ಶುಕ್ರವಾರ ಮಸೀದಿಯ ಸಭೆಗೆ ನಡೆಯ ತೊಡಗಿದರು. ಅಲ್ಲಿ ಹಸನ್ ಅಲ್ ಬಸ್ರೀಯವರ ಪ್ರವಚನದ ಕೆಲವು ವಾಕ್ಯಗಳು ಅವರ ಹೃದಯಕ್ಕೆ ನೇರವಾಗಿ ತಾಗಿ ಅವರಿಗೆ ಸ್ಮೃತಿ ತಪ್ಪಿದಂತಾಯಿತು.

Read More

ಲಕ್ಷ್ಮೀಶ ತೋಳ್ಪಾಡಿ ವಿರಚಿತ ಸಂಪಿಗೆ ಭಾಗವತ – ೩

ಕೃಷ್ಣ ಹೇಳಿದ: ನಮ್ಮ ಒಳಗಿನ ನಿಜ ನಮ್ಮನ್ನು ಹೇಗೆ ಸಹಿಸಿಕೊಂಡಿದೆ ಗೊತ್ತೇನು? ಆ ಒಳಗಿನ ನಿಜವನ್ನು ಬೇಕಾದರೆ ದೇವರೆನ್ನಿ. ಅದು ಈ ಲೋಕಕ್ಕೆ ನಮ್ಮನ್ನು ಒಪ್ಪಿಸಿ ತಾನು ಸದಾ ವಿದಾಯದ ಭಾವದಲ್ಲಿ ಇರುವಂತಿದೆ. ಸತ್ಯ ಅಡಗಿದೆ ಎನ್ನುತ್ತಾರಲ್ಲ- ತಿಳಿದಮಂದಿ. ಅಡಗಿದೆ ಎಂದರೆ ಸತ್ಯ ನಮ್ಮ ವಿರಹವನ್ನು ಅನುಭವಿಸುತ್ತಿದೆ. ನಮ್ಮನ್ನು ಅದಕ್ಕೆ ಒಪ್ಪಿಸದೆ ನಾವದನ್ನು ಪಡೆಯಲಾರೆವು. ಮತ್ತು ಒಪ್ಪಿಸುವುದೆಂದರೆ ನಮಗೆ ನಾವೇ ವಿದಾಯವನ್ನು ಕೋರಿದಂತೆ. ಅದಿರಲಿ; ನಿಮ್ಮ ವಿರಹ ನನ್ನನ್ನು ಎಂದೂ ಬಿಟ್ಟಗಲುವುದಿಲ್ಲ’

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ