ಮನೆಯ ಮುಂದಿನ ಅರಳಿ ಮರವೊಂದು ಇನಿಯನಂತೆ ಮನಸ ಸಂತೈಸುತ್ತಿತ್ತು
ನಾನು ಹಾಸಿಗೆ ಮೇಲೆ ಬಿಟ್ಟಕಣ್ಣ ಶವವಾಗುವುದಕ್ಕಿಂತ ಇದು ವಾಸಿಯೆಂದು ಎದ್ದುಹೋಗಿ ಕಿಟಕಿಯ ಬಳಿ ಕೂರುತ್ತಿದ್ದೆ. ಬಲವಂತವಾಗಿ ಕಣ್ಣಾಲಿ ಮುಚ್ಚಿ ಜಾರುವವರೆಗೂ ಹಾಗೇ ಕೂತು ಖಾಲಿ ಬೀದಿಗಳನ್ನು ತದೇಕಳಾಗಿ ದಿಟ್ಟಿಸುತ್ತಿದ್ದೆ.
Read MorePosted by ಮಧುರಾಣಿ | Dec 1, 2018 | ದಿನದ ಅಗ್ರ ಬರಹ, ಸರಣಿ |
ನಾನು ಹಾಸಿಗೆ ಮೇಲೆ ಬಿಟ್ಟಕಣ್ಣ ಶವವಾಗುವುದಕ್ಕಿಂತ ಇದು ವಾಸಿಯೆಂದು ಎದ್ದುಹೋಗಿ ಕಿಟಕಿಯ ಬಳಿ ಕೂರುತ್ತಿದ್ದೆ. ಬಲವಂತವಾಗಿ ಕಣ್ಣಾಲಿ ಮುಚ್ಚಿ ಜಾರುವವರೆಗೂ ಹಾಗೇ ಕೂತು ಖಾಲಿ ಬೀದಿಗಳನ್ನು ತದೇಕಳಾಗಿ ದಿಟ್ಟಿಸುತ್ತಿದ್ದೆ.
Read MorePosted by ಡಾ.ಪ್ರೇಮಲತ | Nov 10, 2018 | ದಿನದ ಅಗ್ರ ಬರಹ, ಸರಣಿ |
”ನನ್ನಲ್ಲಿನ ಅದಮ್ಯ ಕುತೂಹಲಕ್ಕೆ ಈ ದೇಶದ ವಿಶ್ವವಿದ್ಯಾಲಯಗಳು ಹೇಗಿರುತ್ತವೆ ಎಂದು ತಿಳಿವ ದಾಹವಿತ್ತು.ಜೊತೆಗೆ ಇವರೇನು ಮಹಾ ಹೇಳಿಕೊಡಲು ಸಾಧ್ಯ ಎನ್ನುವ ಉಡಾಫೆಯಿತ್ತು.ಎರಡು ಮಕ್ಕಳ ತಾಯಿಯಾಗಿದ್ದ ನಾನು ಮತ್ತು ನನ್ನಂತೆ ಸೇರಿದ್ದ ಇತರೆ ಹತ್ತು ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿಯನ್ನು ಪಡೆವ ಗುರಿಯಿಟ್ಟವರು.
Read More“ಮದುವೆಗಳು ಸ್ವರ್ಗದಲ್ಲೇ ನಿರ್ಧರಿಸಲ್ಪಡುತ್ತವಂತೆ! ಅಲ್ಲದಿದ್ದರೆ ಎಂದೂ ಕೇಳರಿಯದ ಊರಿಂದ ಬಂದ ಬಕ್ಕ ತಲೆಯ ಹುಡುಗನೊಬ್ಬನ ಜಾತಕ ಹೀಗೆ ಪಟ್ಟಂತ ಕೂಡುವುದೆಂದರೇನು! ನಿಶ್ಚಿತಾರ್ಥ ಕೂಡಾ ಇಲ್ಲದೇ ಒಮ್ಮೆಗೇ ಮದುವೆ ಆಗಿಹೋಗುವುದೆಂದರೇನು!”
Read MorePosted by ಡಾ.ಪ್ರೇಮಲತ | Oct 27, 2018 | ದಿನದ ಅಗ್ರ ಬರಹ, ಸರಣಿ |
ಈ ದೇಶದ ಯಾವ ಮನೆಯಲ್ಲೂ ಪೂರ್ಣ ಪ್ರಮಾಣದಲ್ಲಿ ಪ್ರತಿದಿನ ಮನೆ ಅಡುಗೆ ತಯಾರಾಗುವುದಿಲ್ಲ. ಮೊದಲ ಮತ್ತು ಎರಡನೇ ಮಹಾಯುದ್ಧಗಳ ಕಾಲದಿಂದಲೇ ಹೆಂಗಸರು ಹೊರಗೆ ಕೆಲಸ ಮಾಡಬೇಕಾದ ಅವಶ್ಯಕತೆ ಬಿದ್ದ ಕಾರಣ ಅಡಿಗೆ ಮನೆಯಲ್ಲಿ ದುಡಿಯುವ ಕೆಲಸ ನಿಲ್ಲುತ್ತ ಬಂತು.
Read More”ಹೊಟ್ಟೆ ಹಸಿದಿರುತ್ತಿತ್ತು. ತಿಂಡಿಯೊಂದೆ ತಲೆತುಂಬ ತುಂಬಿಕೊಂಡು ಮಂದಿರದತ್ತ ಬಲವಂತವಾಗಿ ಕಾಲೆಳೆದುಕೊಂಡು ಹೋಗುತ್ತಿದ್ದೆ. ಎಷ್ಟು ಬೇಗ ಆದ್ರೆ ಅಷ್ಟು ಬೇಗ ಮನೆ ತಲುಪಿಬಿಡೋದೇ ನನ್ನ ಉದ್ದೇಶವಾಗಿರುತ್ತಿತ್ತು. ಪ್ರಾರ್ಥನಾ ಸಭಾಂಗಣದ ಮುಂದೆ ನಿಂತು ಅಲ್ಲಿದ್ದ ಗಂಟೆ ಬಾರಿಸುತ್ತಿದ್ದೆ.”
Read Moreನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
