ಹಾಸ್ಯೋತ್ಸವದ ಚಾಲನೆ…: ಎಚ್. ಗೋಪಾಲಕೃಷ್ಣ ಸರಣಿ
ಮಿಡಲ್ ಬರಹಗಾರರ ಗುಂಪು ಒಂದು ಶುರು ಮಾಡುವ ಐಡಿಯಾ ನಮ್ಮಲ್ಲಿ ಬಿತ್ತಿದರು. ಇದು ನಂತರ ಮಿಡಲ್ ಬದಲಿಗೆ ಹಾಸ್ಯಬರಹಗಾರರ ಸಂಘಟನೆ ಆಗಲಿ ಅಂತ ನಿರ್ಧಾರ ಆಯಿತು. ಹಿಂದೆ ಕೈಗಾರಿಕಾ ರಂಗದ ಸಾಹಿತ್ಯ ವೇದಿಕೆ ಆರಂಭಿಸಿದಾಗ ಶ್ರೀ ಆನಂದರಾಮ ಶಾಸ್ತ್ರಿ ಅವರು ನೀತಿ ನಿಯಮ ರೂಪಿಸಿದ್ದರು ಅಂತ ಹೇಳಿದ್ದೆ. ಇದಕ್ಕೂ ಅವರೇ ಆರಂಭಿಕ ಪತ್ರಗಳು ಸಿದ್ಧ ಮಾಡಿದರು. ಇದಕ್ಕೆ ಬೇಕಾದ ನಮ್ಮ ಮೀಟಿಂಗ್‌ಗಳು ಬೆಂಗಳೂರಿನ ಸಂಗಮ್ ಟಾಕೀಸ್ ಮುಂದೆ ಸೇರಿತು!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೮೫ನೇ ಬರಹ ನಿಮ್ಮ ಓದಿಗೆ

