Advertisement

Category: ಸರಣಿ

“ಎತ್ತಿನ ಜ್ವರಕ್ಕೆ ಎಮ್ಮೆಗೆ ಬರೆ -ನೆನಪಿನ ಬಾಳೆ”: ಪೂರ್ಣೇಶ್‌ ಮತ್ತಾವರ ಸರಣಿ

ಕಾಲು ಗಂಟೆಗೂ ಮೊದಲು ನಾನು “ಬಾಳೆ ಎಲೆಯ ಛತ್ರಿ” ನಡಿಗೆ ನಡೆಸಿದ್ದು ನಮ್ಮ ಜೂನಿಯರ್‌ಗಳಿಗೆ ನನ್ನ ನಿರೀಕ್ಷೆಯನ್ನೂ ಮೀರಿ ಅತ್ಯಾಕರ್ಷಕವಾಗಿ ಕಂಡಿದೆ. ಅದೆಷ್ಟು ಅತ್ಯಾಕರ್ಷಕವೆಂದರೆ ಅವರು ಊಟ ಮುಗಿಸಿ ತಮ್ಮ ತಮ್ಮ ಡಾರ್ಮಿಟರಿಗಳಿಗೆ ಹೋಗುವ ಬದಲು ನೇರ ಎಂ.ಪಿ.ಹಾಲ್ ನ ಹಿಂಬದಿಯಲ್ಲಿದ್ದ ಬಾಳೆ ತೋಟಕ್ಕೆ ನುಗ್ಗಿದ್ದಾರೆ. ಎಲ್ಲರೂ “ನನಗೊಂದು ಎಲೆ.. ನನಗೊಂದು ಎಲೆ..” ಎನ್ನುತ್ತಾ ಇಡೀ ಬಾಳೆ ತೋಟವನ್ನೇ ಲೂಟಿ ಮಾಡಲು ಶುರು ಮಾಡಿದ್ದಾರೆ.
ಪೂರ್ಣೇಶ್‌ ಮತ್ತಾವರ ಬರೆಯುವ “ನವೋದಯವೆಂಬ ನೌಕೆಯಲ್ಲಿ…” ಸರಣಿಯ ಹತ್ತನೆಯ ಬರಹ

Read More

ಭೂಮ್ತಾಯಿ ಮ್ಯಾಗ್ಳ ಗಿಡ ಗಂಟಿ ಬುಟ್ರೆ ದಿಷ್ಟಿ ನಿವಾಳ್ಸೋದೇ ದೊಡ್ಡ ಮದ್ದು: ಸುಮಾ ಸತೀಶ್

ನಾವು ಉಣ್ಣಾವಾಗ ಒಂದು ಕಡಿಕ್ಕೆ ಕುಂತು ಉಂಡು, ಗೋಮೆ ಇಕ್ಕಿ ಎದ್ದೇಳ್ ಬೇಕು. ಅದ್ ಬುಟ್ಟಿ ಓಡಾಡೋ ಜಾಗದಾಗೆ ಉಂಡ್ರೆ, ತಟ್ಟೆಗ್ಳಾಗಿಂದ ಮುಸ್ರೆ ಪಸ್ರೆ ಚೆಲ್ಲಾಕಿಲ್ವೇ? ಅದುನ್ನ ಯಾರಾನಾ ತುಳುದ್ರೆ ಕಾಲ ರಂಜು ಆಗ್ತೈತೆ ಅಂತಿದ್ರು. ಭೂಮ್ತಾಯಿ ಕೊಡಾ ಅನ್ನವಾ ಅಂಗೆ ಮರ್ವಾದೆ ಇಲ್ದಂಗೆ ಚೆಲ್ಲೀರೆ, ಅದ್ನ ತುಳ್ದು ಪಳ್ದು ಮಾಡೀರೆ ನಮ್ಗೆ ಒಳ್ಳೇದಾಯ್ತೈತೆ? ಅಂಬೋರು. ಇದೂ ಒಂತರಾ ದಿಟವೇಯಾ. ಕಿಲೀನ್ ಆಗಿರ್ಬೇಕು ಅಂಬ್ತ ಪಾಠ ಹೇಳ್ತೈತೆ. ಭೂಮ್ತಾಯಿ ಕೊಡಾ ಪ್ರಸಾದ್ವ ಚೆಲ್ಬಾರ್ದು ಅಂತ್ಲೂ ಹೇಳ್ತೈತೆ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಹಳ್ಳಿ ಮದ್ದುಗಳ ಕುರಿತ ಬರಹ ನಿಮ್ಮ ಓದಿಗೆ

Read More

ಚಿನ್ನದ ದ್ವೀಪ, ಶವದ ಹೂವು ಮತ್ತು ಮಲೇಷ್ಯಾ: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

ಮಲಯ ಪೆನಿನ್ಸುಲಾ ಮತ್ತು ಬೋರ್ನಿಯೊದ ಉತ್ತರ ಕರಾವಳಿ ಪ್ರದೇಶವು ಪ್ರಪಂಚದ ಪ್ರಮುಖ ಕಡಲ ವ್ಯಾಪಾರ ಮಾರ್ಗಗಳಲ್ಲಿ ಒಂದಾಗಿದೆ. ಏಷ್ಯಾದ ಇತರ ಭಾಗಗಳ ಜನರು ಇಲ್ಲಿಗೆ ಭೇಟಿ ಕೊಡುತ್ತಾರೆ. ಈ ಕಾರಣದಿಂದಾಗಿ ಆಗ್ನೇಯ ಏಷ್ಯಾದ ಬೇರೆ ರಾಷ್ಟ್ರಗಳಲ್ಲಿ ಕಂಡುಬರುವಂತೆ ಮಲೇಷ್ಯಾದಲ್ಲಿಯೂ ಜನಾಂಗೀಯ ವೈವಿಧ್ಯತೆಯಿದೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ಮಲೇಷ್ಯಾ ದೇಶದ ಕುರಿತ ಬರಹ ನಿಮ್ಮ ಓದಿಗೆ

Read More

ಮೊರಸಾರ್ಸಕೆ….. ಮರಾ….ಕಲ್ಮುಳ್ಳು…. ಕಲ್ಮುಳ್ಳು…..: ಸುಮಾವೀಣಾ ಸರಣಿ

ಬಿದಿರಿನ ನಾನಾ ರೀತಿಯ ಮನೆ ಬಳಕೆ ವಸ್ತುಗಳು ಅಂದರೆ ಕುಕ್ಕೆ, ಗೂಡೆ, ಅನ್ನ ಬಸಿಯುವ ಚಿಬ್ಬಲು ಮಳೆಗಾಲದಲ್ಲಿ ಬಟ್ಟೆ ಒಣಗಿಸುವ ಪಂಜರಗಳು ಆಧುನಿಕತೆ ಬಂದಂತೆ ಕಡಿಮೆಯಾಗುತ್ತಿವೆ. ಅದಕ್ಕೆ ಪರ್ಯಾಯವಾಗಿ ಮೇದಾರರು ಬಿದಿರಿನಲ್ಲಿಯೇ ಗೃಹಾಂಲಕಾರಿಕ ವಸ್ತುಗಳು ಅಂದರೆ ಹೂದಾನಿಗಳು, ಗೋಡೆಗೆ ಆನಿಸುವಂಥ ಫಲಕಗಳು ಇತ್ಯಾದಿಗಳನ್ನು ಮಾಡಿ ಮಾರಾಟ ಮಾಡುತ್ತಿದ್ದಾರೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹತ್ತನೆಯ ಬರಹ ನಿಮ್ಮ ಓದಿಗೆ

Read More

ಕವಿ ಒಬ್ಬ ಎಂಜಿನಿಯರ್;‌ ಕವಿತೆ ಒಂದು ಯಂತ್ರ: ಎಸ್. ಜಯಶ್ರೀನಿವಾಸ ರಾವ್ ಸರಣಿ

ಡಿ ಮೆಲೊ ನೆಟೊ ಅವರು ತಮ್ಮ ಕಾವ್ಯದಲ್ಲಿ ‘ವಸ್ತು’-ಗಳಿಗೆ ನೀಡುವ ವಿಶೇಷ ಸ್ಥಾನಮಾನವನ್ನು ಅವರ ಕಾವ್ಯದ ವಿಮರ್ಶಕರು ಗಮನಿಸಿದ್ದಾರೆ. ಡಿ ಮೆಲೊ ನೆಟೊ ಅವರ ಕಾವ್ಯದಲ್ಲಿ ಕಾಣುವ ಕಲ್ಲು, ಚಾಕು, ಗಾಳಿ, ನೀರು – ಇಂತಹ ‘ವಸ್ತು’-ಗಳು ಮತ್ತೆ ಮತ್ತೆ ಎಡೆಬಿಡದೆ ಬರುವ ಪ್ರತಿಮೆಗಳಾಗುತ್ತವೆ; ಜೊತೆಗೆ ಪ್ರಪಂಚದಾದ್ಯಂತದ ವಿಷಯಗಳು ಸಹ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಬ್ರೆಜಿಲ್ (Brazil) ದೇಶದ ಪೋರ್ಚುಗೀಸ್ (Portuguese) ಭಾಷಾ ಕವಿ ಜುವಾವ್ ಕೆಬ್ರಾಲ್ ಡಿ ಮೆಲೊ ನೇಟೊ-ರವರ (Joao Cabral De Melo Neto, 1920-1999) ಕಾವ್ಯದ ಕುರಿತ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ