ಭಾನುವಾರದ ವಿಶೇಷ; ಅಮಿತಾವ್ ಘೋಷ್ ಬರೆದ ‘ಸೀ ಆಫ್ ಪೊಪಿಸ್’
ಕಡಲನ್ನೇ ನೋಡಿರದ ದೀತಿಗೆ, ಕಡಲಿಂದ ನೂರಾರು ಮೈಲುಗಳ ತನ್ನ ಊರಲ್ಲೇ – ದೂರದಲ್ಲಿ ಹಕ್ಕಿಯಂತೆ ರೆಕ್ಕೆ ಬಿಚ್ಚಿದ ಹಾಯಿ ಹಡಗೊಂದು ಕಂಡಂತಾಗಿ, ಯಾವುದೋ ಪ್ರಯಾಣಕ್ಕೆ ನಾಂದಿ ಎಂದು ಅನಿಸುವುದುರ ಮೂಲಕ ಕತೆ ತೊಡಗುತ್ತದೆ.
Read Moreಕಡಲನ್ನೇ ನೋಡಿರದ ದೀತಿಗೆ, ಕಡಲಿಂದ ನೂರಾರು ಮೈಲುಗಳ ತನ್ನ ಊರಲ್ಲೇ – ದೂರದಲ್ಲಿ ಹಕ್ಕಿಯಂತೆ ರೆಕ್ಕೆ ಬಿಚ್ಚಿದ ಹಾಯಿ ಹಡಗೊಂದು ಕಂಡಂತಾಗಿ, ಯಾವುದೋ ಪ್ರಯಾಣಕ್ಕೆ ನಾಂದಿ ಎಂದು ಅನಿಸುವುದುರ ಮೂಲಕ ಕತೆ ತೊಡಗುತ್ತದೆ.
Read Moreನೀವು ಗಡಿಬಿಡಿಯಲ್ಲಿ ಹೋಗುತ್ತಿರುವಾಗ ಬೀದಿಯಲ್ಲಿ ನಿಮಗೊಂದು ಕಾಗದ ಬಿದ್ದಿರುವುದು ಕಣ್ಣಿಗೆ ಬೀಳುತ್ತದೆ. ಅದನ್ನು ಕಡೆಗಣಿಸಿ ಒಂದೆರಡು ಹೆಜ್ಜೆ ಮುಂದೆ ಹೋದೊಡನೆ ಆ ಇನ್ಲಾಂಡ್ ಲೆಟರ್ ಮೇಲೆ ಬರೆದಿದ್ದ ಹೆಸರು ನಿಮಗೆ ಪರಿಚಿತ ಎಂದು ಹೊಳೆಯುತ್ತದೆ.
Read Moreಪಕ್ಕದ ಹೊಟೇಲಲ್ಲಿ ಬೈಟು ಕಾಫಿಗೆ ಕಾಯುತ್ತಾ ಕನ್ನಡಿಯ ಮುಂದೆ ಕೂತವರಂತೆ ಕೂತರು. ಮೀಸೆಗೆ ತಪ್ಪದೆ ಬಣ್ಣ ಹಚ್ಚಿಕೊಳ್ಳುವ ಇವನು ಅವನನ್ನು ಕುಣಿಯುವ ಕಣ್ಣುಗಳಿಂದ ನೋಡುತ್ತಿದ್ದ. ಅವನಿಗೇನೋ ದುಗುಡವಿದ್ದಂತೆ, ಆಗಾಗ ಗಡಿಯಾರ ನೋಡಿಕೊಳ್ಳುತ್ತಿದ್ದ..
Read MorePosted by ಕೃತಿ ಆರ್ ಪುರಪ್ಪೇಮನೆ | Dec 5, 2017 | ಸಾಹಿತ್ಯ |
ಮಲೆನಾಡಿನ ಹಬ್ಬಗಳ ಆಚರಣೆಗಳ ಬಗ್ಗೆ ಪತ್ರಿಕೆಗಳಿಗೆ ಏನು ವ್ಯಾಮೋಹವೊ ತಿಳಿಯದು. ಅಂತು ಪ್ರತಿ ಹಬ್ಬದಲ್ಲೂ ಒಂದು ಪೇಪರಲ್ಲಾದ್ರೂ ಕೃಷಿ ಕುಟುಂಬದ ಆಚರಣೆಯ ವಿವರಗಳನ್ನು, ಒಂಥರಾ ನಾಸ್ಟಾಲ್ಜಿಯ ದಾಟಿಯಲ್ಲಿ ಬರೆದಿರ್ತಾರೆ.
Read MorePosted by ಕೆಂಡಸಂಪಿಗೆ | Dec 5, 2017 | ಸಾಹಿತ್ಯ |
ಕತ್ತಲಲ್ಲಿ ಕಳೆದು ಹೋಗುವ ಸೂಜಿ
ಸಂದಿಯಲ್ಲಿ ಬಿಚ್ಚಿಬೀಳುವ ನೂಲಿನುಂಡೆ
ಪೇಟೆ ತುಂಬ ಅಬ್ಬ ಎಷ್ಟೊಂದು ಗುಂಡಿಗಳು
ಮೆಲ್ಲಗೆ ಕಾಜು ಮುರಿದು ಸದ್ದಿಲ್ಲದೆ ಹೊರಬೀಳುತ್ತಿದೆ ಮೊಲ
ಕತ್ತು ಚಾಚಿ ಅತ್ತಿತ್ತ ನೋಡಿ ಮನೆ ತುಂಡುಗಳ ಮೂಸುತ್ತ
ಚಂಗನೆ ಟೆಂಪೋದಿಂದ ನೆಗೆದು ನಡುಬೀದಿಯಲ್ಲಿ ಓಡುತ್ತಿದೆ
ಪೋಣಿಸಿದ ತಾಯನ್ನು ಅರಸಿಕೊಂಡು
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
