Advertisement

Category: ಸಾಹಿತ್ಯ

ಓಬಿರಾಯನ ಕಾಲದ ಕಥಾಸರಣಿಯಲ್ಲಿ ಕೊರಡ್ಕಲ್ ಶ್ರೀನಿವಾಸರಾವ್ ಬರೆದ ಕತೆ “ದೇವಸ್ಥಾನ ಪ್ರವೇಶ”

“ಚೀಂಕ್ರನು ಯೋಚಿಸಿ ಯೋಚಿಸಿ ಕೊನೆಗೊಂದು ಸಂಕಲ್ಪ ಮಾಡಿದನು. ತನ್ನ ಇಬ್ಬರು ಮಕ್ಕಳನ್ನು ಮಿಶನ್ ಶಾಲೆಗೆ ಕಳುಹಿಸತೊಡಗಿದ. ತಿಂಗಳು ವರ್ಷಗಳು ಕಳೆದುವು. ಮಕ್ಕಳಿಬ್ಬರೂ ವಿದ್ಯಾಭ್ಯಾಸದಲ್ಲಿ ನಿಪುಣರಾಗುತ್ತ ಹೋದರು. ಹಿರಿಯವನಾದ ಸುಂದರನು ಬಿ.ಎ. ಬಿ.ಎಲ್. ಆಗಿ ಮದ್ರಾಸಿನಲ್ಲೆ ಪ್ರಖ್ಯಾತ ವಕೀಲನೆನಿಸಿಕೊಂಡ.”

Read More

ಪುಸ್ತಕಗಳು ಎಂದಿಗೂ ಸಾಯುವುದಿಲ್ಲ: ಟೀನಾ ಶಶಿಕಾಂತ್ ಪುಸ್ತಕದಿಂದ ಒಂದು ಲೇಖನ

“ಇಪ್ಪತ್ತರ ದಶಕದಲ್ಲಿ ಈ ಮಳಿಗೆ ಎಂತಹ ಖ್ಯಾತಿಯನ್ನು ಪಡೆದಿತ್ತೆಂದರೆ ಇಲ್ಲಿ ಜೇಮ್ಸ್ ಜಾಯ್ಸ್, ಎಜ್ರಾ ಪೌಂಡ್, ಹೆಮಿಂಗ್ವೆ, ಫೋರ್ಡ್ ಮ್ಯಾಡಾಕ್ಸ್ ಫೋರ್ಡ್, ಎಫ್. ಸ್ಕಾಟ್ ಫಿಟ್ಜೆರಾಲ್ಡ್ ಮೊದಲಾದ ಲೇಖಕರು ಒಂದೆಡೆ ಕೂತು ಪಾನೀಯ ಸೇವಿಸುತ್ತ ಚರ್ಚೆ ನಡೆಸುತ್ತಿರುವ ದೃಶ್ಯ ಮಾಮೂಲಾಗಿತ್ತು. ಜೇಮ್ಸ್ ಜಾಯ್ಸ್ ಈ ಮಳಿಗೆಯಲ್ಲಿ ತನ್ನ ಆಫೀಸನ್ನೆ ಸ್ಥಾಪಿಸಿಕೊಂಡುಬಿಟ್ಟಿದ್ದ.”

Read More

ನೈದಿಲೆಯ ಒಡಲು: ನಾರಾಯಣ ಯಾಜಿ ಬರೆದ ಕತೆ

“ರಾತ್ರಿಯೆಲ್ಲ ನಿದ್ರೆಯಿಲ್ಲದೇ ಹೊರಳಾಡಿದೆ. ಬಳಸಲು ಬಂದ ನಿನ್ನನ್ನು ದೂರ ತಳ್ಳಿದ್ದು ನನ್ನೆದೆಯಲ್ಲಿನ ಜ್ವಾಲಾಮುಖಿಯಲ್ಲಿ ನೀನು ಅಪ್ಪಚ್ಚಿಯಾಗಬಾರದೆಂದು. ಮಿಹಿಕಾ ನಿದ್ರಿಸುವಾಗಲೆಲ್ಲ ನಮ್ಮಿಬರ ಕೈಗಳನ್ನು ತನ್ನ ಮುಖದಮೇಲೆ ಇರಿಸಿ ನಿದ್ರಿಸುತ್ತಿದ್ದಳು. ಅವಳನ್ನು ಆ ಸ್ಥಿತಿಯಲ್ಲಿ ದಿಟ್ಟಿಸಿ ನೋಡಿದಾಗ ಅಳುವೇ ಬಂತು. ಅಂಶುವಿನ ಮಾತು ನೆನಪಿಗೆ ಬಂದು ದುಃಖವೇ ಉಮ್ಮಳಿಸಿತು. ಅವನ ಚರ್ಯೆಗಳೆಲ್ಲದರ ಹಿಂದೆ ಏನೋ ಇರುವ ಸಂಚು ಕಂಡಿತು. ನಿನ್ನ ಮೇಲಿನ ನನ್ನ ಪೊಸೆಸಿವ್ ನೆಸ್ ಅನ್ನು ಅವ ಚನ್ನಾಗಿಯೇ ಉಪಯೋಗಿಸಿಕೊಂಡಿದ್ದ, ನಿನ್ನ ಮೋಸಕ್ಕೆ ನನ್ನದೂ ಮೋಸವೇ ಉತ್ತರವಾಗಬೇಕೆ.”

Read More

ನಾಗರಾಜ್ ನವೀಮನೆ ಪುಸ್ತಕಕ್ಕೆ ಕೃಪಾಕರ ಸೇನಾನಿ ಬರೆದ ಮುನ್ನುಡಿ

“ಈ ಎಲ್ಲಾ ಕರಾಳ ಅಧ್ಯಾಯಗಳನ್ನು ತಿಳಿದಿದ್ದರಿಂದ ಸಾಕಾನೆಗಳ ಬಗ್ಗೆಯಾಗಲಿ, ಮಾವುತರ ಬಗ್ಗೆಯಾಗಲಿ ನಮಗೆ ಹೆಚ್ಚು ಆಸಕ್ತಿ ಮೂಡಿರಲಿಲ್ಲ. ಆದರೆ, ಮಾವುತ ಮಾರ ಮತ್ತು ಮುದುಮಲೈ ಆನೆಯನ್ನು ಹತ್ತಿರದಿಂದ ಗಮನಿಸುತ್ತಿದ್ದಾಗ ನಮ್ಮ ನಿಲುವು ಸ್ವಲ್ಪ ಬದಲಾಯಿತು. ಮುದುಮಲೈ ಆನೆ ತಮಿಳುನಾಡಿನ ಮುದುಮಲೈ ಕಾಡಿನ ಸಾಕಾನೆ ಶಿಬಿರದಲ್ಲಿದ್ದ ಒಂದು ಅಪರೂಪದ ಆನೆ.”

Read More

ಓಬಿರಾಯನ ಕಾಲದ ಕಥಾ ಸರಣಿಯಲ್ಲಿ ಪುಂಡೂರು ಲಕ್ಷ್ಮೀನಾರಾಯಣ ಪುಣಂಚತ್ತಾಯರು ಬರೆದ ಕತೆ

“ಮೇಲ್ಜಾತಿಯ ಹಿಂದುಗಳನ್ನೇ ದೇವರೆಂದು ನಂಬಿ, ಅವರ ಸೇವೆಯನ್ನು ಮಾಡಿಕೊಂಡಿರುವಷ್ಟು ಕಾಲ ಹೊಲೆಯರು! ಹೊಲತಿಯರು! ಧಿಕ್ಕಾರವಿರಲಿ – ಒಡಹುಟ್ಟಿದ ಹಿಂದೂ ಮಾತೆಯ ಮಕ್ಕಳನ್ನು ಈ ಪ್ರಕಾರ ದೂರ ನಿಲ್ಲಿಸುವ ಈ ಸಮಾಜ ಪದ್ಧತಿಗೆ ಧಿಕ್ಕಾರವಿರಲಿ. ಹಿಂದೂ ಮತವನ್ನು ತಿರಸ್ಕರಿಸಿ, ಕ್ರೈಸ್ತ ಅಥವಾ ಮಹಮ್ಮದೀಯ ಮತವನ್ನು…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ