ದಾದಾಪೀರ್ ಜೈಮನ್ ಬರೆದ ಈ ದಿನದ ಕವಿತೆ
“ಅವನು
ತಡಕಾಡುತ್ತಾನೆ ಪದಗಳಿಗಾಗಿ
ಕುಣಿಯುತ್ತಾನೆ ಶಬ್ದಗಳಿಗಾಗಿ
ತಡವರಿಸುತ್ತಾನೆ ಭಾಷೆಯಿಲ್ಲದೆ
ಜಾರಿಕೊಳ್ಳುತ್ತಾನೆ ಸೋತರೆ ಕೊನೆಗೆ
ಮೌನದ ಚಿಪ್ಪಿನೊಳಕ್ಕೆ
ಚಿಪ್ಪಿನಂತೆ ಕಾಣುವುದು
ಬಾವಿಯ ಆಳಕ್ಕೆ ಜಾರುತ್ತದೆ”-ದಾದಾಪೀರ್ ಜೈಮನ್ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Nov 23, 2024 | ದಿನದ ಕವಿತೆ |
“ಅವನು
ತಡಕಾಡುತ್ತಾನೆ ಪದಗಳಿಗಾಗಿ
ಕುಣಿಯುತ್ತಾನೆ ಶಬ್ದಗಳಿಗಾಗಿ
ತಡವರಿಸುತ್ತಾನೆ ಭಾಷೆಯಿಲ್ಲದೆ
ಜಾರಿಕೊಳ್ಳುತ್ತಾನೆ ಸೋತರೆ ಕೊನೆಗೆ
ಮೌನದ ಚಿಪ್ಪಿನೊಳಕ್ಕೆ
ಚಿಪ್ಪಿನಂತೆ ಕಾಣುವುದು
ಬಾವಿಯ ಆಳಕ್ಕೆ ಜಾರುತ್ತದೆ”-ದಾದಾಪೀರ್ ಜೈಮನ್ ಬರೆದ ಈ ದಿನದ ಕವಿತೆ
Posted by ಪ್ರಶಾಂತ್ ಬೆಳತೂರು | Nov 18, 2024 | ದಿನದ ಕವಿತೆ |
“ಆದರೆ… ಅದೆಂತಹ ವಿಪರ್ಯಾಸ
ಘನಿಸುವ ಪ್ರೇಮಭಾವಗಳ ನಡುವೆಯೂ
ಗಡಿಯ ದಾಟಲಾರದೆ ಹೋದ
ಚಾಂಡಲ ಹಕ್ಕಿಯ ಪಡಿಯಚ್ಚು ನಾನು..!
ಬೆನ್ನಿಗಂಟಿಕೊಂಡೇ ಬಂದಿದೆ
ಮೈಯ ಮೇಲಣ ಬಣ್ಣ
ಗಡಿಗಳ ಕೊರೆದು ನಿಲ್ಲಿಸಿದೆ
ಅಸ್ಪೃಶ್ಯನೆಂಬ ಕಾರಣ..!”- ಪ್ರಶಾಂತ್ ಬೆಳತೂರು ಬರೆದ ಈ ದಿನದ ಕವಿತೆ
Posted by ಮಾಲಾ ಮ. ಅಕ್ಕಿಶೆಟ್ಟಿ | Nov 12, 2024 | ದಿನದ ಕವಿತೆ |
“ಅಹಿಂಸಾ ಬಟ್ಟೆ ತೊಟ್ಟು, ಹಿಂಸಿಸುವ
ಪರಿ ಹುಲು ಮಾನವನಿಗೆ ಅಪರಿಚಿತ
ಕಳುವು, ಮೋಸ, ಕೊಲೆಗಳು
ತೆಗಳುವ, ಅವಮಾನಿಸುವ,
ಟೀಕೆಗಳ ಕಟು ವಿಮರ್ಶೆಗಳು
ಗೊತ್ತಿಲ್ಲದಂತೆ ಕತ್ತಲೆ ನಾಟಕ”-ಮಾಲಾ ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ
Posted by ಡಾ. ವಿಶ್ವನಾಥ ಎನ್ ನೇರಳಕಟ್ಟೆ | Nov 6, 2024 | ದಿನದ ಕವಿತೆ |
“ತೀರದಲ್ಲಿ ಹರಹಿಕೊಂಡ
ಮರಳಿನ ಕಣಗಳು
ಅವನಲ್ಲಿ ಅಗಾಧತೆಯ
ಅರಿವನ್ನು ಮೂಡಿಸುತ್ತವೆ
ಎನಗಿಂತ ಕಿರಿಯರಿನ್ನಿಲ್ಲ
ಎನ್ನುವಂತೆ ಮಾಡುತ್ತವೆ”- ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ
Posted by ಆಶಾ ಜಗದೀಶ್ | Oct 31, 2024 | ದಿನದ ಕವಿತೆ |
“ಬಾನಿಗೆ ತೂಗುಬಿಟ್ಟ ತೂಗುದೀಪದ
ಸೊಡರು ತುಯ್ಯುತ್ತಲಿರುವಾಗ
ಒಂದು ಜೀವಂತ ಗ್ರಹ ಮಂಡಲನ್ನು
ಬಯಸುತ್ತಿದೆ ಪ್ರತಿ ನಕ್ಷತ್ರವೂ
ಎಷ್ಟೇ ವೇಗವಿರಲಿ ಎಷ್ಟೇ ದೈತ್ಯನಿರಲಿ
ಒಂದು ಉಸಿರಿನ ಚಲನೆಯಿಲ್ಲದೆ
ಜೀವಂತವಾಗುವುದಾರೂ ಹೇಗೆ
ನಿನ್ನ ಒಂದು ಸ್ಪರ್ಶವಾದರೂ
ತಂಗಾಳಿಯ ಹೊಟ್ಟೆ ಹೊಕ್ಕು
ಮೈತಾಗದಿದ್ದರೆ…”-ಆಶಾ ಜಗದೀಶ್ ಬರೆದ ಈ ದಿನದ ಕವಿತೆ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್‌ಗೆ ಬಾಪು ಯಕಃಶ್ಚಿತ್ ಒಂದು ಪಾನ್ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…
Read More