ಡಾ. ದಿಲೀಪ್ ಎನ್ಕೆ ಬರೆದ ಈ ದಿನದ ಕವಿತೆ
-ಡಾ. ದಿಲೀಪ್ ಎನ್ಕೆ ಬರೆದ ಈ ದಿನದ ಕವಿತೆ
Read MorePosted by ಡಾ. ದಿಲೀಪ್ ಎನ್ಕೆ | Dec 19, 2025 | ದಿನದ ಕವಿತೆ |
-ಡಾ. ದಿಲೀಪ್ ಎನ್ಕೆ ಬರೆದ ಈ ದಿನದ ಕವಿತೆ
Read MorePosted by ದೇವರಾಜ್ ಹುಣಸಿಕಟ್ಟಿ | Dec 5, 2025 | ದಿನದ ಕವಿತೆ |
“ಆ ಶಿವನು ವಿಲ ವಿಲನೇ ಒದ್ದಾಡಿ..
ಅವ್ವನ ನಂಬಿಕೆಯ ಜೊತೆಗೆ ಗುದ್ದಾಡಿ..
ಸೋತ ಶಿವ
ನಾನು ಚೇತರಿಸಿ ಕೊಂಡಂತೆಯೂ…
ಮಾಡಿಬಿಡುತ್ತಾನೆ…”- ದೇವರಾಜ್ ಹುಣಸಿಕಟ್ಟಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Nov 21, 2025 | ದಿನದ ಕವಿತೆ |
“ಯಾವತ್ತೂ ತಲೆಯೆತ್ತಿ ಆಕಾಶ ನೋಡದವನು
ಅಮಾವಾಸ್ಯೆಯಲ್ಲಿ ಚಂದ್ರನ ಹುಡುಕಿದ್ದು ನನ್ನ ತಪ್ಪು
ಸುಲಭವಾಗಿ ಗಳಿಸುವ ಭ್ರಮೆಯಲ್ಲಿ ಬದುಕಿದ್ದೆ
ಮೀನು ಇರದ ಕೊಳಕ್ಕೆ ಬಲೆ ಬೀಸಿದ್ದು ನನ್ನ ತಪ್ಪು ” -ಡಾ.ಲಕ್ಷ್ಮಿಕಾಂತ ಮಿರಜಕರ ಬರೆದ ಗಜಲ್
Posted by ಕೆಂಡಸಂಪಿಗೆ | Nov 7, 2025 | ದಿನದ ಕವಿತೆ |
“ಮಾತು ಮಾತಿನ ನಡುವಿನ ಮೌನ
ಕ್ರಿಯೆಯ ನರನಾಡಿಗಳಲ್ಲಿ
ಹರಿಯುವ ನಿಷ್ಕ್ರಿಯೆ
ರಾತ್ರಿಗಳಲ್ಲೇ ಆಳವಾಗಿ ಬೇರು ಬಿಡುವ
ಕಣ್ಣ ನೋಟದ ಬೀಜ
ಅಪ್ಪಳಿಸುವ ಮುಂಚೆ
ಹಿಂದೆ ಸರಿಯುವ ತೆರೆ
ಎಲ್ಲವೂ ನೀರವತೆಯ ಮಿಂಚುಹುಳುಗಳಾಗಿ
ಗಾಜಿನ ಡಬ್ಬಿಯಲ್ಲಿ ಕೂತು
‘ಈ ಸಂಜೆಯೂ ಅಷ್ಟೇ
ಎಲ್ಲ ಸಂಜೆಗಳಂತೆ
ಕಳೆದುಹೋಗುತ್ತದೆ’-ರಮ್ಯಾ ಶ್ರೀಹರಿ ಬರೆದ ಈ ದಿನದ ಕವಿತೆ
Posted by ದೇವರಾಜ್ ಹುಣಸಿಕಟ್ಟಿ | Nov 4, 2025 | ದಿನದ ಕವಿತೆ |
“ಎದೆಯ ಗೂಡಿಗೆ..
ಹೃದಯದ ಹಾಡಿಗೆ..
ಕರುಳ ನಾದವ ನುಡಿಸಿ..
ಗುಟುಕು ಉಸಿರನು ಸುರಿಸಿ..
ನಿಟ್ಟುಸಿರುಗಳ ಹಡೆದು ಬಂದಿದೆ ಸಂಕಟ….
ಮನದ ಬಾಗಿಲಿಗೆ ಮರಳಿ ಬಂದಿದೆ ಸಂಕಟ…”- ದೇವರಾಜ್ ಹುಣಸಿಕಟ್ಟಿ ಬರೆದ ಈ ದಿನದ ಕವಿತೆ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
