ಡಾ.ನಾ.ಮೊಗಸಾಲೆ ಬರೆದ ಈ ದಿನದ ಕವಿತೆ: ಮುತ್ತು
“ಸಂಜೆ ಬೇಗನೆ ಬಂದು ಅಂಗಳದಲಿ ನಿಂತು
ನೋಡಿದೆನು ಇವಳು ಹೂ ಕೊಯ್ಯುವುದನು
ಕೊಯ್ಯುತ್ತ ಕೊಯ್ಯುತ್ತ ಬಿಟ್ಟಳು ಒಂದು ಮೊಗ್ಗು
ನಾಳೆ ಅರಳಲಿ ಅದು ನನಗೆ ಎಂದು!”- ಡಾ.ನಾ.ಮೊಗಸಾಲೆ ಬರೆದ ಈ ದಿನದ ಕವಿತೆ
Posted by ಡಾ. ನಾ. ಮೊಗಸಾಲೆ | May 13, 2021 | ದಿನದ ಕವಿತೆ |
“ಸಂಜೆ ಬೇಗನೆ ಬಂದು ಅಂಗಳದಲಿ ನಿಂತು
ನೋಡಿದೆನು ಇವಳು ಹೂ ಕೊಯ್ಯುವುದನು
ಕೊಯ್ಯುತ್ತ ಕೊಯ್ಯುತ್ತ ಬಿಟ್ಟಳು ಒಂದು ಮೊಗ್ಗು
ನಾಳೆ ಅರಳಲಿ ಅದು ನನಗೆ ಎಂದು!”- ಡಾ.ನಾ.ಮೊಗಸಾಲೆ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | May 12, 2021 | ದಿನದ ಕವಿತೆ |
“ಹಸಿದಾಗ ಬಯಸಿದ ಅಡುಗೆಯ ಮಾಡಿ
ಹೊಟ್ಟೆ ತುಂಬಾ ಆರಾಮವಾಗಿ ಉಂಡು,
ಮಧ್ಯಾಹ್ನದ ಜೊಂಪು ನಿದ್ದೆಗೆ ಮಣಿಯುತ್ತೇನೆ…”- ಶ್ರುತಿ ಬಿ ಆರ್ ಬರೆದ ಕವಿತೆ: ಕೇವಲ ಒಂದೇ ಒಂದು ಭಾನುವಾರ
Posted by ವಾಸುದೇವ ನಾಡಿಗ್ | May 10, 2021 | ದಿನದ ಕವಿತೆ |
“ಜೀವಿಸಲು ಬರುವುದಕ್ಕೂ
ವಾಸಿಸಲು ಬರುವುದಕ್ಕೂ ಅಂತರವಿದೆ
ಜೀವಿಸಿ ಹೊರಡುವ ಬದಲು
ವಾಸಿಸಿದೆವು ಬೆಂಕಿ ಹಾಸಿದೆವು
ಅತಿಥಿಗಳಷ್ಟೆ ಈ ಇಳೆಗೆ
ತೆಪ್ಪಗೆ ಹೊರಡಬೇಕಿತ್ತು
ನಿಲ್ದಾಣವ ನರಕಮಾಡಿದೆವು”- ವಾಸುದೇವ ನಾಡಿಗ್ ಬರೆದ ಹೊಸ ಕವಿತೆ
Posted by ರಟ್ಟೀಹಳ್ಳಿ ರಾಘವಾಂಕುರ | May 7, 2021 | ದಿನದ ಕವಿತೆ |
“ಯಾವುದನ್ನು ಕಲಿಯಲು ನಾವು ಸಿದ್ಧರಿಲ್ಲವೊ
ಅದನ್ನು ಕಲಿಸಲೆಂದೇ ಬದುಕು ಸಿದ್ಧವಿರುತ್ತದೆ”- ರಟ್ಟೀಹಳ್ಳಿ ರಾಘವಾಂಕುರ ಬರೆದ ಕೆಲವು ಬಿಡಿ ದ್ವಿಪದಿಗಳು
Posted by ಕೆಂಡಸಂಪಿಗೆ | May 5, 2021 | ದಿನದ ಕವಿತೆ |
“ಕಳೆದುದ ಮರೆತು
ತಿರುಗಿ ನೋಡದೆ ಮತ್ತೆ
ಮುನ್ನಡೆವ ತಂತಾನೆ ಹರಿವ
ನದಿಗೂ ಬೇಕಿದೆ
ಕಡಲ ಮುತ್ತು॥”- ಮಂಜುಳ ಸಿ.ಎಸ್. ಬರೆದ ಈ ದಿನದ ಕವಿತೆ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
