Advertisement

Category: ದಿನದ ಕವಿತೆ

ನರೇಂದ್ರಬಾಬು ಶಿವನಗೆರೆ ಬರೆದ ಈ ದಿನದ ಕವಿತೆ

“ಜೀವನವ, ಪ್ರೀತಿಯ
ಬಸಿ ಬಸಿದು ಕುಡಿಸಿದವಳೆ
ಪ್ರಶ್ನೆಗಳೇ ಏಳದಂಥ ಉತ್ತರಗಳ ಕೊಟ್ಟವಳೆ
ಈವತ್ತಿನ ಬೆಳಗು ನೀನಿಲ್ಲ!”- ನರೇಂದ್ರಬಾಬು ಶಿವನಗೆರೆ ಬರೆದ ಈ ದಿನದ ಕವಿತೆ

Read More

ಅಜಯ್ ವರ್ಮಾ ಅಲ್ಲೂರಿ ಬರೆದ ಈ ದಿನದ ಕವಿತೆ

“ನೀನೆಯೇನು –
ಜಾಡುತಪ್ಪಿದ ಕಾಡನವಿಲ
ಕೊರಳ ಕೂದಲ ಬಣ್ಣಹೀರಿ
ಬಿಳಿ ಬೆರಸಿ ತಿಳಿಯಾಗಿಸಿದ್ದು ?”- ಅಜಯ್ ವರ್ಮಾ ಅಲ್ಲೂರಿ ಬರೆದ ಈ ದಿನದ ಕವಿತೆ

Read More

ಕಿರಸೂರ ಗಿರಿಯಪ್ಪ ಬರೆದ ಈ ದಿನದ ಕವಿತೆ

“ಬೇರಿನ್ಹಂಗ ಆಳ ಹೊಕ್ಕ ನೆನಪು
ಚಂದ್ರನ್ಹಂಗ ಇರುಳ ಕುಡಿದ ಕನಸು
ಬೀದಿ ಬದಿಯಲಿ ನೆಲೆಯೂರಿವೆ
ಇರುಳ ಹಕ್ಕಿಯಾಗಿ
ಹೆಜ್ಜೆಗೆ ಗೆಜ್ಜೆ ಕಟ್ಟಿ
ಕುಣಿದು ಕುಪ್ಪಳಿಸಿದ ತಮಟೆಗಳು
ಹಾಡಿಗೆ ಕಣ್ಣಾದ ಢಮರುಗದ ಕೋಲ್ಮಿಂಚುಗಳು”- ಕಿರಸೂರ ಗಿರಿಯಪ್ಪ ಬರೆದ ಈ ದಿನದ ಕವಿತೆ

Read More

ಮಂಜುಳ ಭದ್ರಸ್ವಾಮಿ ಬರೆದ ಈ ದಿನದ ಕವಿತೆ

“ಬಂದ ಹಾಗೇ ಸರಸರನೆ ನಡೆದ
ನನ್ನನ್ನು ತನ್ನೊಳಗೆ ಸೆಳೆದ
ಮೊರೆವ ಗಾಳಿ ಕೊರೆವ ಚಳಿ
ಭೋರ್ಗರೆವ ಕಡಲು ನಲಿವ ನವಿಲು
ಅರಿಯದ ನಾಡು ತಿಳಿಯದ ಜನ”- ಮಂಜುಳ ಭದ್ರಸ್ವಾಮಿ ಬರೆದ ಈ ದಿನದ ಕವಿತೆ

Read More

ದೀಪ್ತಿ ಭದ್ರಾವತಿ ಬರೆದ ಈ ದಿನದ ಕವಿತೆ

“ಮರೆತ ಹೂವುಗಳು
ನಿನ್ನ ಕಾಲ ಹೆಬ್ಬೆರಳಿನಲಿ
ಅರಳುತ್ತವೆ.
ರೆಕ್ಕೆ ಸಿಕ್ಕಿಸಿ ತುಟಿ ಹಿಗ್ಗಿಸಿ
ಅನಾಮಿಕ ರಸ್ತೆಯಲಿ
ಅಲೆಯುತ್ತೇನೆ”- ದೀಪ್ತಿ ಭದ್ರಾವತಿ ಬರೆದ ಈ ದಿನದ ಕವಿತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ