ನಂದಿನಿ ವಿಶ್ವನಾಥ ಹೆದ್ದುರ್ಗ ಬರೆದ ಈ ದಿನದ ಕವಿತೆ
“ಹಿಡಿ ಮಣ್ಣಿನಲ್ಲಿ ಜಗ ಅಡಗಿರುವ
ಕುರಿತು ತಡವಾಗಿಯಾದರೂ
ಅರಿವಾಗಬಹುದು.
ನಾಳಿನ ಸೂರ್ಯನೆದೆಯಲ್ಲಿ
ಬಾಳಿನ ಬಣ್ಣ ತುಳುಕಾಡಬಹುದು.”- ನಂದಿನಿ ವಿಶ್ವನಾಥ ಹೆದ್ದುರ್ಗ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | May 29, 2020 | ದಿನದ ಕವಿತೆ |
“ಹಿಡಿ ಮಣ್ಣಿನಲ್ಲಿ ಜಗ ಅಡಗಿರುವ
ಕುರಿತು ತಡವಾಗಿಯಾದರೂ
ಅರಿವಾಗಬಹುದು.
ನಾಳಿನ ಸೂರ್ಯನೆದೆಯಲ್ಲಿ
ಬಾಳಿನ ಬಣ್ಣ ತುಳುಕಾಡಬಹುದು.”- ನಂದಿನಿ ವಿಶ್ವನಾಥ ಹೆದ್ದುರ್ಗ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | May 26, 2020 | ದಿನದ ಕವಿತೆ |
“ಗುರುವಿನ ಕಣ್ಣಂಚಿನ ನೀರು
ಶಿಷ್ಯರೆದೆಯಲ್ಲಿ ಜಿನುಗಿ
ಕೊಳಗಳೆದ್ದವು ಒಳಗೆ
ಅಲ್ಲಿ ಅರಳಿದವು ತಾವರೆ”- ಜಿ.ಪಿ.ಬಸವರಾಜು ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | May 19, 2020 | ದಿನದ ಕವಿತೆ |
“ಅವಳು ತೋಳುಗಳನ್ನು ಚಾಚಿ
ನಿಂತು ಬಿಟ್ಟಿದ್ದಾಳೆ
ಕಡಲನು ಮಡಿಚಿಟ್ಟುಬಿಡಲು
ಆದರೆ, ಸೂರ್ಯ
ಜೊತೆ ನೀಡುತ್ತಿಲ್ಲ”- ಜಹಾನ್ ಆರಾ ಬರೆದ ಈ ದಿನದ ಕವಿತೆ
Posted by ರಾಜು ಹೆಗಡೆ | May 15, 2020 | ದಿನದ ಕವಿತೆ |
“ಅಲ್ಲಿ
ಹಸಿರು ಹೂಗಳನ್ನು
ಹೊದೆದುಕೊಂಡಿದ್ದೆ
ಸಂಜೆಯ ಮಂಜಿನಲ್ಲಿ
ಮುಂಜಾನೆಯಾಗಿದ್ದೆ!”- ರಾಜು ಹೆಗಡೆ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | May 11, 2020 | ದಿನದ ಕವಿತೆ |
“ಶಾಲೆಯಲ್ಲಿ ಕಟ್ಟುತ್ತಿದ್ದ ರಿಬ್ಬನಿನ ಜಡೆ
ಈಗ ಒಗ್ಗದಿದ್ದರು
ಕಟ್ಟುಗಳಿಗೆ ಒಗ್ಗಿದ ಬಿಕ್ಕಟ್ಟುಗಳು”- ವನಿತಾ ಪಿ. ವಿಶ್ವನಾಥ ಬರೆದ ಈ ದಿನದ ಕವಿತೆ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
