ಗೀತಾ ವಸಂತ ಬರೆದ ಈ ದಿನದ ಕವಿತೆ
ಎದ್ದು ಹೋದವನ
ಕಳ್ಳಹೆಜ್ಜೆಗಳ ಉಲಿಯೂ
ಕಿವಿದೆರೆಗಳ ದಾಟಿ ಒಳಗಿಳಿದಿದೆ.
ತಳಮಳದ ತಳವೊಡೆದು
ನೋವಿನ ಆಲಾಪಗಳು ಹೆದ್ದೆರೆಗಳಾಗಿ
ಎದ್ದೆದ್ದು ಅಪ್ಪಳಿಸುತಿವೆ…… ಗೀತಾ ವಸಂತ ಬರೆದ ದಿನದ ಕವಿತೆ
Posted by ಡಾ. ಗೀತಾ ವಸಂತ | Apr 4, 2019 | ದಿನದ ಕವಿತೆ |
ಎದ್ದು ಹೋದವನ
ಕಳ್ಳಹೆಜ್ಜೆಗಳ ಉಲಿಯೂ
ಕಿವಿದೆರೆಗಳ ದಾಟಿ ಒಳಗಿಳಿದಿದೆ.
ತಳಮಳದ ತಳವೊಡೆದು
ನೋವಿನ ಆಲಾಪಗಳು ಹೆದ್ದೆರೆಗಳಾಗಿ
ಎದ್ದೆದ್ದು ಅಪ್ಪಳಿಸುತಿವೆ…… ಗೀತಾ ವಸಂತ ಬರೆದ ದಿನದ ಕವಿತೆ
Posted by ಕೆಂಡಸಂಪಿಗೆ | Apr 1, 2019 | ದಿನದ ಕವಿತೆ |
“ಉರಿವ ಜ್ವಾಲೆಗೂ ಕಸಿವಿಸಿ
ಎಣ್ಣೆ ಬತ್ತಿ ಮತ್ತೆ ಹಣತೆ ಹಂಗು
ಗಾಳಿಗೆ ನುಲಿದಾಗಲೆಲ್ಲ
ಕಾಡುವ ಅಭದ್ರತೆ
ಬೆಳಕಿನಳಲ ದನಿ ಕೇಳುವುದಿಲ್ಲ”- ಶುಭಾ ಎ.ಆರ್ (ದೇವಯಾನಿ) ಬರೆದ ಎರಡು ಹೊಸ ಕವಿತೆಗಳು
Posted by ಕೆಂಡಸಂಪಿಗೆ | Mar 28, 2019 | ದಿನದ ಕವಿತೆ |
“ಹಾಲುಗೆನ್ನೆಯ ಕಂದ
ಕುಣಿಕುಣಿದು ಕೇಳುವುದು,
ಯುದ್ಧವೆಂದರೇನಮ್ಮಾ?
ನಮ್ಮೂರಲ್ಲಿ ಅದ ನೋಡಬಹುದೇ?”- ವಿದ್ಯಾ ಭರತನಹಳ್ಳಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Mar 25, 2019 | ದಿನದ ಕವಿತೆ |
“ಹಸಿವು ಯಾರಪ್ಪನ ಮನಿದು
ತುಂಡು ರೊಟ್ಟಿ ಕೊಡು
ಉಸಿರಿನ ಇಂಧನ ತುಂಬಿ
ಶವಪೆಟ್ಟಿಗೆಯ ಅಸ್ಥಿಪಂಜರ ಬಿಗಿಯಬೇಕು”- ಸುಮಿತ್ ಮೇತ್ರಿ ಹಲಸಂಗಿ ಬರೆದ ಎರಡು ಹೊಸ ಕವಿತೆಗಳು
Posted by ಕೆಂಡಸಂಪಿಗೆ | Mar 21, 2019 | ದಿನದ ಕವಿತೆ |
“ನಿಮ್ಮ ಒಲವಿಗೆಂದೂ ನೀನೆಂದರೆ ನಾನು
ನಾನೆಂದರೆ ನೀನೆಂದು ಹೇಳಬೇಡಿ ಬದಲಾಗಿ
ನಾವಿಬ್ಬರೂ ಕಳಚಿಕೊಂಡ ಮೋಡದಿಂದ ಹೊರಟ
ಇಬ್ಬರು ಅತಿಥಿಗಳೆಂದು ತಿಳಿ ಹೇಳಿ”- ಮೆಹಬೂಬ ಮುಲ್ತಾನಿ ಅನುವಾದಿಸಿದ ಮಹಮ್ಮದ ದರವಿಶ್ ಕವಿತೆ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್ಗೆ ಬಾಪು ಯಕಃಶ್ಚಿತ್ ಒಂದು ಪಾನ್ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…
Read More