ನರೇಂದ್ರಬಾಬು ಶಿವನಗೆರೆ ಬರೆದ ಈ ದಿನದ ಕವಿತೆ
“ಜೀವನವ, ಪ್ರೀತಿಯ
ಬಸಿ ಬಸಿದು ಕುಡಿಸಿದವಳೆ
ಪ್ರಶ್ನೆಗಳೇ ಏಳದಂಥ ಉತ್ತರಗಳ ಕೊಟ್ಟವಳೆ
ಈವತ್ತಿನ ಬೆಳಗು ನೀನಿಲ್ಲ!”- ನರೇಂದ್ರಬಾಬು ಶಿವನಗೆರೆ ಬರೆದ ಈ ದಿನದ ಕವಿತೆ
Posted by ನರೇಂದ್ರ ಶಿವನಗೆರೆ | Jan 2, 2020 | ದಿನದ ಕವಿತೆ |
“ಜೀವನವ, ಪ್ರೀತಿಯ
ಬಸಿ ಬಸಿದು ಕುಡಿಸಿದವಳೆ
ಪ್ರಶ್ನೆಗಳೇ ಏಳದಂಥ ಉತ್ತರಗಳ ಕೊಟ್ಟವಳೆ
ಈವತ್ತಿನ ಬೆಳಗು ನೀನಿಲ್ಲ!”- ನರೇಂದ್ರಬಾಬು ಶಿವನಗೆರೆ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Dec 26, 2019 | ದಿನದ ಕವಿತೆ |
“ನೀನೆಯೇನು –
ಜಾಡುತಪ್ಪಿದ ಕಾಡನವಿಲ
ಕೊರಳ ಕೂದಲ ಬಣ್ಣಹೀರಿ
ಬಿಳಿ ಬೆರಸಿ ತಿಳಿಯಾಗಿಸಿದ್ದು ?”- ಅಜಯ್ ವರ್ಮಾ ಅಲ್ಲೂರಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Dec 23, 2019 | ದಿನದ ಕವಿತೆ |
“ಬೇರಿನ್ಹಂಗ ಆಳ ಹೊಕ್ಕ ನೆನಪು
ಚಂದ್ರನ್ಹಂಗ ಇರುಳ ಕುಡಿದ ಕನಸು
ಬೀದಿ ಬದಿಯಲಿ ನೆಲೆಯೂರಿವೆ
ಇರುಳ ಹಕ್ಕಿಯಾಗಿ
ಹೆಜ್ಜೆಗೆ ಗೆಜ್ಜೆ ಕಟ್ಟಿ
ಕುಣಿದು ಕುಪ್ಪಳಿಸಿದ ತಮಟೆಗಳು
ಹಾಡಿಗೆ ಕಣ್ಣಾದ ಢಮರುಗದ ಕೋಲ್ಮಿಂಚುಗಳು”- ಕಿರಸೂರ ಗಿರಿಯಪ್ಪ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Dec 16, 2019 | ದಿನದ ಕವಿತೆ |
“ಬಂದ ಹಾಗೇ ಸರಸರನೆ ನಡೆದ
ನನ್ನನ್ನು ತನ್ನೊಳಗೆ ಸೆಳೆದ
ಮೊರೆವ ಗಾಳಿ ಕೊರೆವ ಚಳಿ
ಭೋರ್ಗರೆವ ಕಡಲು ನಲಿವ ನವಿಲು
ಅರಿಯದ ನಾಡು ತಿಳಿಯದ ಜನ”- ಮಂಜುಳ ಭದ್ರಸ್ವಾಮಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Dec 12, 2019 | ದಿನದ ಕವಿತೆ |
“ಮರೆತ ಹೂವುಗಳು
ನಿನ್ನ ಕಾಲ ಹೆಬ್ಬೆರಳಿನಲಿ
ಅರಳುತ್ತವೆ.
ರೆಕ್ಕೆ ಸಿಕ್ಕಿಸಿ ತುಟಿ ಹಿಗ್ಗಿಸಿ
ಅನಾಮಿಕ ರಸ್ತೆಯಲಿ
ಅಲೆಯುತ್ತೇನೆ”- ದೀಪ್ತಿ ಭದ್ರಾವತಿ ಬರೆದ ಈ ದಿನದ ಕವಿತೆ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
