ಶೋಭಾ ಹಿರೇಕೈ ಕಂಡ್ರಾಜಿ ಬರೆದ ಈ ದಿನದ ಕವಿತೆ
“ಬಣ್ಣ ಮಾರುವವರೇ..
ನಿಮ್ಮ ರಂಗು ರಂಗಿನ
ಶಾಲು ರುಮಾಲುಗಳನ್ನೆಲ್ಲಾ
ಇಲ್ಲಿ ಮಾರದೆ
ನಿಮ್ಮ ಸೊಂಟಕ್ಕೇ… ಸುತ್ತಿಕೊಳ್ಳಿ
ನಾನಿಲ್ಲಿ..
ಸಮವಸ್ತ್ರವನ್ನು ಹಂಚುತ್ತಿದ್ದೇನೆ.”- ಶೋಭಾ ಹಿರೇಕೈ ಕಂಡ್ರಾಜಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Jan 13, 2024 | ದಿನದ ಕವಿತೆ |
“ಬಣ್ಣ ಮಾರುವವರೇ..
ನಿಮ್ಮ ರಂಗು ರಂಗಿನ
ಶಾಲು ರುಮಾಲುಗಳನ್ನೆಲ್ಲಾ
ಇಲ್ಲಿ ಮಾರದೆ
ನಿಮ್ಮ ಸೊಂಟಕ್ಕೇ… ಸುತ್ತಿಕೊಳ್ಳಿ
ನಾನಿಲ್ಲಿ..
ಸಮವಸ್ತ್ರವನ್ನು ಹಂಚುತ್ತಿದ್ದೇನೆ.”- ಶೋಭಾ ಹಿರೇಕೈ ಕಂಡ್ರಾಜಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Jan 9, 2024 | ದಿನದ ಕವಿತೆ |
“ಇನ್ನೇನು ಧ್ಯಾನಿಸಲಿ
ನೆತ್ತರ ಕಡಲಲಿ
ಈಜಿ
ಹೊತ್ತು ಕಳೆದೀತು ಹೇಗೆ?
ಕನಸಿದ ಕನಸ ಮುರುಟಿ
ನಿರಿಗೆಗಳು ಚೂರು ಚೂರಾಗುವಾಗ
ಕೂಸಿನಂತೆ
ಚಿಟ್ಟನೆ ಚೀರಿತು
ಹೃದಯ”- ಅಶೋಕ ಹೊಸಮನಿ ಬರೆದ ಎರಡು ಕವಿತೆಗಳು
Posted by ಕೆಂಡಸಂಪಿಗೆ | Jan 5, 2024 | ದಿನದ ಕವಿತೆ |
“ಅರೇ
ಇವನೆಂಥ ಹುಚ್ಚ
ಇಲ್ಲಿ
ಪ್ರೀತಿ, ಮಾನವೀಯತೆ
ಕರುಣೆ, ಅಂತಃಕರಣ ಬಹು
ತುಟ್ಟಿ ಸರಕುಗಳು
ಹೌದು
ಈ ದುನಿಯಾದಲ್ಲಿ
ಹುಚ್ಚರಷ್ಟೇ ಪ್ರೀತಿಯನ್ನು ಹಂಚುತ್ತಾರೆ
ಮತ್ತು ಮನುಷ್ಯರು ದ್ವೇಷವನ್ನು”- ಅಭಿಷೇಕ ಬಳೆ ಮಸರಕಲ್ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Jan 1, 2024 | ದಿನದ ಕವಿತೆ |
“ತಮ್ಮ ಸಹಜ ಆಟಗಳನ್ನು ಆಡುತ್ತಾ
ದೇವರು ಧರ್ಮದ ಕುರುಹುಗಳನ್ನು
ದ್ವೇಷಾಸೂಯೆಗಳ ಚಹರೆಗಳನ್ನು
ಮರಳಿನಲ್ಲಿ ಕಟ್ಟಿ
ಅಲ್ಲಲ್ಲಿಯೇ ಕೆಡವಿಬಿಡುವರು.”- ಮಮತ ಅರಸೀಕೆರೆ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Dec 28, 2023 | ದಿನದ ಕವಿತೆ |
“ಎಲ್ಲರಿಗೂ ಕಾಂಬುವಳು
ಶ್ರಮಿಕನಿಗೆ ದಕ್ಕುವಳು- ಜಾಸ್ತಿ
ವರುಷವೆಲ್ಲ ಕಹಿಯುಂಡವನಿಗಿನ್ನಿಷ್ಟು
ಮತ್ತೇರಿಸುವಳು ಕಹಿಯೊಳಗಿನ ಮದಿರೆಯಾಗಿ
ಸೋತವ ಪಾಲಿನ ಅಮೃತಮಾಸವಿದು
ಇವಳೇ ಅಖಂಡ ಸುಖ
ಅಬ್ಬಾ ಅಂತೂ ಮುಗಿತಪ್ಪ ಬಿಕರಿಗಿಟ್ಟ ವರ್ಷ”- ರಶ್ಮಿ ಹೆಗಡೆ ಬರೆದ ಈ ದಿನದ ಕವಿತೆ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್‌ಗೆ ಬಾಪು ಯಕಃಶ್ಚಿತ್ ಒಂದು ಪಾನ್ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…
Read More