ಕಿರಿಸೂರ ಗಿರಿಯಪ್ಪ ಬರೆದ ಈ ದಿನದ ಕವಿತೆ
“ಬಿಸಿಲಿಗೆ ಬೆನ್ನುಮಾಡಿದ
ಮಧರಂಗಿ ಕೈಯಾಗ
ಮಣ್ಣ ಹೆಂಟೆಗಳ ಚಿತ್ರ ಮೂಡಿಸಿದ
ಬುತ್ತಿಯ ಒಡಲು
ದೀಪದ್ಹಂಗ ಹೊಳೆದಾದೊ”- ಕಿರಿಸೂರ ಗಿರಿಯಪ್ಪ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Sep 2, 2019 | ದಿನದ ಕವಿತೆ |
“ಬಿಸಿಲಿಗೆ ಬೆನ್ನುಮಾಡಿದ
ಮಧರಂಗಿ ಕೈಯಾಗ
ಮಣ್ಣ ಹೆಂಟೆಗಳ ಚಿತ್ರ ಮೂಡಿಸಿದ
ಬುತ್ತಿಯ ಒಡಲು
ದೀಪದ್ಹಂಗ ಹೊಳೆದಾದೊ”- ಕಿರಿಸೂರ ಗಿರಿಯಪ್ಪ ಬರೆದ ಈ ದಿನದ ಕವಿತೆ
Posted by ಡಾ.ಪ್ರೇಮಲತ | Aug 29, 2019 | ದಿನದ ಕವಿತೆ |
“ಮತ್ತೇನೋ ತಡಕುತ್ತದೆ ಬಹು
ಆಳದ ತಳದಲ್ಲಿ ಭಾರೀ ತೂಕದ ವಸ್ತು
ಅದರ ನೆನಪೆಲ್ಲ ಹೇಳುವುದು ದುಃಖದ
ಕತೆ, ಅಳಲು, ಅಸಹಾಯಕತೆ
ಕೈ ಚಾಚಿ, ಎದೆ ಚೀಪಿ ಆಳ ಆಳ ಮುಳುಗಿ
ಒಳಗಿಳಿದು ನೋಡಿದರೆ ನನ್ನದೇ ಕಥೆ”- ಡಾ.ಪ್ರೇಮಲತ ಬಿ. ಬರೆದ ಈ ದಿನದ ಕವಿತೆ
Posted by ಕೆ.ವಿ. ತಿರುಮಲೇಶ್ | Aug 26, 2019 | ದಿನದ ಕವಿತೆ |
“ಇನ್ನೂ ಎಷ್ಟು ಚೆನ್ನಾಗಿರಬಹುದು ಈಲಿಯಡ್
ಅಗಮೆಮ್ನೋನ್ ಗೆ ಅವನದೇ ಚಹರೆಯಿತ್ತೆಂದು
ಸಿದ್ಧವಾದರೆ ಅಥವ ಹೆಲೆನಳ ಜೀವಶಾಸ್ತ್ರ
ಸಮಕಾಲೀನ ವಾಸ್ತವಗಳ ಪ್ರತಿಬಿಂಬಿಸಿದರೆ.”- ಕೆ. ವಿ. ತಿರುಮಲೇಶ್ ಅನುವಾದಿಸಿದ ಮಿರೋಸ್ಲಾವ್ ಹೋಲುಬ್ ನ ಐದು ಕವಿತೆಗಳು
Posted by ಕೆಂಡಸಂಪಿಗೆ | Aug 22, 2019 | ದಿನದ ಕವಿತೆ |
“ನೆನಪುಗಳನ್ನು ಹೊರುತ್ತ ಪ್ರತಿ ಋತು
ಅವರಿಗೊಂದು ವಿದಾಯ ಗೀತೆಯನ್ನು ಹಾಡುತ್ತದೆ
ಕಾರ್ತೀಕದೊಂದಿಗೆ ಸೇರಿ ಶರತ್ಕಾಲವು ನಿರ್ಗಮಿಸುವ ಮೊದಲು
ಹಾರೈಕೆಗಗಳ ಹಾರವನ್ನು ದಿಗಿಲಿನ ಹೂಗಳೊಂದಿಗೆ ಹೆಣೆಯುತ್ತಿದೆ”- ರೋಹಿಣಿಸತ್ಯ ಅನುವಾದಿಸಿದ ಸಿ. ಯಸ್. ರಾಂಬಾಬು ಅವರ ತೆಲುಗು ಕವಿತೆ
Posted by ಕೆಂಡಸಂಪಿಗೆ | Aug 19, 2019 | ದಿನದ ಕವಿತೆ |
“ಬಿರುಕ ಕಿಂಡಿಗಳಲಿ
ಮುರಿದ ಟೊಂಗೆಗಳೆಲ್ಲಾ ಬೆಸೆದು
ಗುಡಿಸಲ ಕಣ್ಣಾಗಿ
ಚಂದಿರನ ಜೋಗುಳ ಕಟ್ಯಾವು
ಗಾಯದ ಬೆನ್ನು ನಿದ್ರಿಸಲು”- ಕಿರಸೂರ ಗಿರಿಯಪ್ಪ ಬರೆದ ಎರಡು ಹೊಸ ಕವಿತೆಗಳು
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
