Advertisement

Category: ದಿನದ ಕವಿತೆ

ಭುವನಾ ಹಿರೇಮಠ ಬರೆದ ಎರಡು ಕವಿತೆಗಳು

“ನಿನ್ನ ಆಗಸದೊಳಗೆ ಚೆಲ್ಲಾಟವಾಡುವ ಬೆಳಕು ನಾನು ಸದಾ ಗುದ್ದಾಡುತ್ತಲೇ ಇದ್ದೇನೆ
ಒಮ್ಮೆ ಮುಟ್ಟಿ ಬರಬೇಕೆಂದು
ಕಾಮನ ಬಿಲ್ಲನ್ನು,
ರೆಕ್ಕೆನೀಡದ ದೇವರುಗಳ ಹಳಿಯುತ್ತ”- ಭುವನಾ ಹಿರೇಮಠ ಬರೆದ ಎರಡು ಕವಿತೆಗಳು

Read More

ಕಿರಿಸೂರ ಗಿರಿಯಪ್ಪ ಬರೆದ ಈ ದಿನದ ಕವಿತೆ

“ಬಿಸಿಲಿಗೆ ಬೆನ್ನುಮಾಡಿದ
ಮಧರಂಗಿ ಕೈಯಾಗ
ಮಣ್ಣ ಹೆಂಟೆಗಳ ಚಿತ್ರ ಮೂಡಿಸಿದ
ಬುತ್ತಿಯ ಒಡಲು
ದೀಪದ್ಹಂಗ ಹೊಳೆದಾದೊ”- ಕಿರಿಸೂರ ಗಿರಿಯಪ್ಪ ಬರೆದ ಈ ದಿನದ ಕವಿತೆ

Read More

ಡಾ.ಪ್ರೇಮಲತ ಬಿ. ಬರೆದ ಈ ದಿನದ ಕವಿತೆ

“ಮತ್ತೇನೋ ತಡಕುತ್ತದೆ ಬಹು
ಆಳದ ತಳದಲ್ಲಿ ಭಾರೀ ತೂಕದ ವಸ್ತು
ಅದರ ನೆನಪೆಲ್ಲ ಹೇಳುವುದು ದುಃಖದ
ಕತೆ, ಅಳಲು, ಅಸಹಾಯಕತೆ
ಕೈ ಚಾಚಿ, ಎದೆ ಚೀಪಿ ಆಳ ಆಳ ಮುಳುಗಿ
ಒಳಗಿಳಿದು ನೋಡಿದರೆ ನನ್ನದೇ ಕಥೆ”- ಡಾ.ಪ್ರೇಮಲತ ಬಿ. ಬರೆದ ಈ ದಿನದ ಕವಿತೆ

Read More

ಕೆ. ವಿ. ತಿರುಮಲೇಶ್ ಅನುವಾದಿಸಿದ ಮಿರೋಸ್ಲಾವ್ ಹೋಲುಬ್ ನ ಐದು ಕವಿತೆಗಳು

“ಇನ್ನೂ ಎಷ್ಟು ಚೆನ್ನಾಗಿರಬಹುದು ಈಲಿಯಡ್
ಅಗಮೆಮ್ನೋನ್ ಗೆ ಅವನದೇ ಚಹರೆಯಿತ್ತೆಂದು
ಸಿದ್ಧವಾದರೆ ಅಥವ ಹೆಲೆನಳ ಜೀವಶಾಸ್ತ್ರ
ಸಮಕಾಲೀನ ವಾಸ್ತವಗಳ ಪ್ರತಿಬಿಂಬಿಸಿದರೆ.”- ಕೆ. ವಿ. ತಿರುಮಲೇಶ್ ಅನುವಾದಿಸಿದ ಮಿರೋಸ್ಲಾವ್ ಹೋಲುಬ್ ನ ಐದು ಕವಿತೆಗಳು

Read More

ರೋಹಿಣಿಸತ್ಯ ಅನುವಾದಿಸಿದ ಸಿ. ಯಸ್. ರಾಂಬಾಬು ಅವರ ತೆಲುಗು ಕವಿತೆ

“ನೆನಪುಗಳನ್ನು ಹೊರುತ್ತ ಪ್ರತಿ ಋತು
ಅವರಿಗೊಂದು ವಿದಾಯ ಗೀತೆಯನ್ನು ಹಾಡುತ್ತದೆ
ಕಾರ್ತೀಕದೊಂದಿಗೆ ಸೇರಿ ಶರತ್ಕಾಲವು ನಿರ್ಗಮಿಸುವ ಮೊದಲು
ಹಾರೈಕೆಗಗಳ ಹಾರವನ್ನು ದಿಗಿಲಿನ ಹೂಗಳೊಂದಿಗೆ ಹೆಣೆಯುತ್ತಿದೆ”- ರೋಹಿಣಿಸತ್ಯ ಅನುವಾದಿಸಿದ ಸಿ. ಯಸ್. ರಾಂಬಾಬು ಅವರ ತೆಲುಗು ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ