ರಟ್ಟೀಹಳ್ಳಿ ರಾಘವಾಂಕುರ ಬರೆದ ಎರಡು ಹೊಸ ಗಝಲ್ ಗಳು
“ಇಳಿಸಂಜೆ ತೀರದಲಿ ನಿನ್ನೆದೆಯ ಬಿಸಿಯುಸಿರು ಹಗುರುರಾಗಿ ತಾಗುವಾಗ
ಮನದ ರೆಪ್ಪೆ ಮಿಡಿತಕೆ ಕಾರಣ ಏನೆಂದೆಂದಾದರೂ ನಿನ್ನ ಕೇಳಬೇಕಿತ್ತು”- ರಟ್ಟೀಹಳ್ಳಿ ರಾಘವಾಂಕುರ ಬರೆದ ಎರಡು ಹೊಸ ಗಝಲ್ ಗಳು
Posted by ಕೆಂಡಸಂಪಿಗೆ | Aug 8, 2019 | ದಿನದ ಕವಿತೆ |
“ಇಳಿಸಂಜೆ ತೀರದಲಿ ನಿನ್ನೆದೆಯ ಬಿಸಿಯುಸಿರು ಹಗುರುರಾಗಿ ತಾಗುವಾಗ
ಮನದ ರೆಪ್ಪೆ ಮಿಡಿತಕೆ ಕಾರಣ ಏನೆಂದೆಂದಾದರೂ ನಿನ್ನ ಕೇಳಬೇಕಿತ್ತು”- ರಟ್ಟೀಹಳ್ಳಿ ರಾಘವಾಂಕುರ ಬರೆದ ಎರಡು ಹೊಸ ಗಝಲ್ ಗಳು
Posted by ಕೆಂಡಸಂಪಿಗೆ | Aug 5, 2019 | ದಿನದ ಕವಿತೆ |
“ಲೋಲಾಕಿನ ಲೋಕದಲೂ
ಲಯದ ಲಾಲಿತ್ಯ.!
ಪರಿಮಳಕೆ ಪತರಗುಟ್ಟುವ ಹುಡುಗಿ
ಸೊಕ್ಕುವ ನಾಳೆಗಳ ಹೆಣಿಗೆಯಲಿ
ನಕ್ಕು ಝುಮುಕಿ ಕಳಚುತ್ತಾಳೆ.”- ನಂದಿನಿ ವಿಶ್ವನಾಥ ಹೆದ್ದುರ್ಗ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Aug 1, 2019 | ದಿನದ ಕವಿತೆ |
“ನಾನೂ ಗುಲ್ಮೊಹರದ ಮೇಲೆ ಒಲುಮೆ ಎಂದು ಬರೆದೆ
ಕೆನ್ನೆ ಕೆಂಪೇರಿ
ಕಣ್ಣು ಭೂವಿಯ ಒಡಲ ಸೇರಿದವು”- ಮೆಹಬೂಬ ಮುಲ್ತಾನಿ ಬರೆದ ಎರಡು ಹೊಸ ಕವಿತೆಗಳು
Posted by ಗುರುಗಣೇಶ್ ಭಟ್ ಡಬ್ಗುಳಿ | Jul 29, 2019 | ದಿನದ ಕವಿತೆ |
“ನನ್ನ ಕೈ ನನಗೆ ಸುಳ್ಳು ಹೇಳಿತಾ?
ನವಿಲ ಗರಿಯ ತೆಳು ತೆಳು ಎಸಳು ಉದ್ದ ಕೊಕ್ಕು
ಮಿದು ಚರ್ಮದ ರೋಮ ಕ್ಯಾವ್ ಕ್ಯಾವ್ ಕೂಗು
ಧ್ವನಿ ಅನುಭೂತಿ ಬೆರಳಿಗಂಟಿದ ಬಣ್ಣ.” – ಗುರುಗಣೇಶ ಭಟ್ ಡಬ್ಗುಳಿ ಬರೆದ ಎರಡು ಕವಿತೆಗಳು
Posted by ಕೆಂಡಸಂಪಿಗೆ | Jul 25, 2019 | ದಿನದ ಕವಿತೆ |
“ನಮ್ಮನ್ನು ನಾವು ಕನ್ನಡಿಯಲ್ಲಿ ನೋಡಿಕೊಳ್ಳುತ್ತಿರುವ ಪ್ರತಿಸಾರೀ
ನಿಂತ ನಿಲುವಲ್ಲಿಯೋ ಅಡ್ಡವಾಗಿಯೋ ಗುಪ್ತವಾಗಿ
ಸೀಳುಹೋಗುತ್ತಲೇ ಇದ್ದೇವೆ”- ಕಾ.ಹು.ಚಾನ್ ಪಾಷ ಅನುವಾದಿಸಿದ ಜನ್ನತುಲ್ ಫಿರ್ದೋಸ್ ಬೇಗಂ ಬರೆದ ತೆಲುಗು ಕವಿತೆ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.com
ಆನಂದ್ ಗೋಪಾಲ್ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r
ಮದುವೆ ಮದುವೆ ಆ ಸಿಹಿ ಪದವೆ
ಲಾಸ್ ವೇಗಸ್ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv
ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn
ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
