Advertisement

Category: ದಿನದ ಕವಿತೆ

ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಬರೆದ ಈ ದಿನದ ಕವಿತೆ

“ಭಿಕ್ಕು ಬೀರಿದ ಮಾತುಗಳೆಲ್ಲಾ ಅಮೃತದ ಅಗಳುಗಳು
ಹಸಿವು ಸಾವು ನೋವು ಕೊನೆಗೆ ಬೆಲ್ಲ ಬೇವು
ತಥಾಗತನಾಗಲೇ ಬೇಕಾದ ಯುವರಾಜ
ಗತದ ಮಹಾದೇವನಾದ.
ದೇವರು ಭಿಕ್ಷುಕನಾದ ಭಿಕ್ಷುಕ ದೇವರಾದ.”-ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಬರೆದ ಈ ದಿನದ ಕವಿತೆ

Read More

ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ

“ಅಸ್ತವ್ಯಸ್ತ ಹಸಿರೆಲೆಗಳು
ಸುಟ್ಟ ಕರಕಲು ಪಾದಗಳು
ರಕ್ತಸಿಕ್ತ ನಕ್ಷತ್ರಗಳು
ಸ್ವಾಗತಿಸುತ್ತಿವೆ
ನೀರವ ಇರುಳ ದೀಪಗಳನ್ನ”- ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ

Read More

ಭವ್ಯ ಟಿ.ಎಸ್. ಬರೆದ ಈ ದಿನದ ಕವಿತೆ

“ಅವಳ ದನಿಯೇಕೋ
ಈಗ ಗುನುಗುಲಾರದು
ಹಾಡಿಗೆ ನೋವು ಬಿಡಿಸಲಾರದ ಅಂಟು
ಆಸೆಯ ಹಕ್ಕಿಗಳು
ಹಾರಲಾರವೀಗ
ಮನವೇ ಪಂಜರದ ಗೂಡು”- ಭವ್ಯ ಟಿ.ಎಸ್. ಬರೆದ ಈ ದಿನದ ಕವಿತೆ

Read More

ಎಂ.ವಿ. ಶಶಿಭೂಷಣ ರಾಜು ಬರೆದ ಈ ದಿನದ ಕವಿತೆ

“ಬೆಂಕಿ ಆರ್ಭಟಿಸಿತು, ಹೊಳಪಾಗಿ ಉರಿಯುತ್ತ
ಅಪ್ಪಿಕೊಳ್ಳುತ್ತ ನನ್ನ ಹತಾಶೆಗಳೆಲ್ಲವ
ನನ್ನ ಆಸೆಗಳ ಮರೆಸದೆ
ನಾನು ಎತ್ತರಕೆ ನಿಂತೆ ನನ್ನ ಆತ್ಮವ
ಹೊರಹೊಮ್ಮಲು ಬಿಟ್ಟು”- ಎಂ.ವಿ. ಶಶಿಭೂಷಣ ರಾಜು ಬರೆದ ಈ ದಿನದ ಕವಿತೆ

Read More

ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ

“ತಥಾಗತನ ನರನಾಡಿಗಳನ್ನೆಲ್ಲ
ಹೀರಬಲ್ಲ ಮೀನು
ಕಡಲಿನ ಸಂಕಟವನ್ನ ಕುಡಿಯಲೇಬೇಕು
ಕನಸಿದ ಅಂಗಾಲ ಸ್ಪರ್ಶಿಸಲೇಬೇಕು”- ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮನದಲ್ಲೇ ಉಳಿದುಹೋದ ಪತ್ರಗಳು: ದೀಪಾ ಗೋನಾಳ ಬರಹ

ಒಬ್ಬ ಸಂತನಂತವನನ್ನ ನಂಬಿ ಭಾರತಕ್ಕೆ ಬಂದು ಆತನ ಮಗಳಾಗಿ ಆತನ ಹೋರಾಟಗಳಿಗೆ ಹೆಗಲಾದ ಮೆಡಲಿನ್ ಸ್ಲೇಡ್‌ಗೆ ಬಾಪು ಯಕಃಶ್ಚಿತ್ ಒಂದು ಪಾನ್‌ ಬೀಡ ತಿಂದರೂ ಕ್ಲಾಸ್ ತೆಗೆದುಕೊಂಡ…

Read More

ಬರಹ ಭಂಡಾರ