Advertisement

Category: ದಿನದ ಕವಿತೆ

ದೇವರಾಜ್ ಹುಣಸಿಕಟ್ಟಿ ಬರೆದ ಈ ದಿನದ ಕವಿತೆ

“ಆ ಶಿವನು ವಿಲ ವಿಲನೇ ಒದ್ದಾಡಿ..
ಅವ್ವನ ನಂಬಿಕೆಯ ಜೊತೆಗೆ ಗುದ್ದಾಡಿ.. 
ಸೋತ ಶಿವ
ನಾನು ಚೇತರಿಸಿ ಕೊಂಡಂತೆಯೂ…
ಮಾಡಿಬಿಡುತ್ತಾನೆ…”- ದೇವರಾಜ್ ಹುಣಸಿಕಟ್ಟಿ ಬರೆದ ಈ ದಿನದ ಕವಿತೆ

Read More

ಡಾ.ಲಕ್ಷ್ಮಿಕಾಂತ ಮಿರಜಕರ ಬರೆದ ಗಜಲ್ 

“ಯಾವತ್ತೂ ತಲೆಯೆತ್ತಿ ಆಕಾಶ ನೋಡದವನು
ಅಮಾವಾಸ್ಯೆಯಲ್ಲಿ ಚಂದ್ರನ ಹುಡುಕಿದ್ದು ನನ್ನ ತಪ್ಪು

ಸುಲಭವಾಗಿ ಗಳಿಸುವ ಭ್ರಮೆಯಲ್ಲಿ ಬದುಕಿದ್ದೆ
ಮೀನು ಇರದ ಕೊಳಕ್ಕೆ ಬಲೆ ಬೀಸಿದ್ದು ನನ್ನ ತಪ್ಪು ” -ಡಾ.ಲಕ್ಷ್ಮಿಕಾಂತ ಮಿರಜಕರ ಬರೆದ ಗಜಲ್ 

Read More

ರಮ್ಯಾ ಶ್ರೀಹರಿ ಬರೆದ ಈ ದಿನದ ಕವಿತೆ

“ಮಾತು ಮಾತಿನ ನಡುವಿನ ಮೌನ
ಕ್ರಿಯೆಯ ನರನಾಡಿಗಳಲ್ಲಿ
ಹರಿಯುವ ನಿಷ್ಕ್ರಿಯೆ
ರಾತ್ರಿಗಳಲ್ಲೇ ಆಳವಾಗಿ ಬೇರು ಬಿಡುವ
ಕಣ್ಣ ನೋಟದ ಬೀಜ
ಅಪ್ಪಳಿಸುವ ಮುಂಚೆ
ಹಿಂದೆ ಸರಿಯುವ ತೆರೆ
ಎಲ್ಲವೂ ನೀರವತೆಯ ಮಿಂಚುಹುಳುಗಳಾಗಿ
ಗಾಜಿನ ಡಬ್ಬಿಯಲ್ಲಿ ಕೂತು
‘ಈ ಸಂಜೆಯೂ ಅಷ್ಟೇ
ಎಲ್ಲ ಸಂಜೆಗಳಂತೆ
ಕಳೆದುಹೋಗುತ್ತದೆ’-ರಮ್ಯಾ ಶ್ರೀಹರಿ ಬರೆದ ಈ ದಿನದ ಕವಿತೆ

Read More

ದೇವರಾಜ್ ಹುಣಸಿಕಟ್ಟಿ ಬರೆದ ಈ ದಿನದ ಕವಿತೆ

“ಎದೆಯ ಗೂಡಿಗೆ..
ಹೃದಯದ ಹಾಡಿಗೆ..
ಕರುಳ ನಾದವ ನುಡಿಸಿ..
ಗುಟುಕು ಉಸಿರನು ಸುರಿಸಿ..
ನಿಟ್ಟುಸಿರುಗಳ ಹಡೆದು ಬಂದಿದೆ ಸಂಕಟ….
ಮನದ ಬಾಗಿಲಿಗೆ ಮರಳಿ ಬಂದಿದೆ ಸಂಕಟ…”- ದೇವರಾಜ್ ಹುಣಸಿಕಟ್ಟಿ ಬರೆದ ಈ ದಿನದ ಕವಿತೆ

Read More

ಚಿತ್ರಾ ವೆಂಕಟರಾಜು ಅನುವಾದಿಸಿದ ಅಮೃತಾ ಪ್ರೀತಂ ಎರಡು ಕವಿತೆಗಳು

“ಬೆಳ್ಳಂಬೆಳಗ್ಗೆ ನಾವು
ಕಾಗದದ ಚೂರುಗಳಂತೆ
ಸಂಧಿಸಿದೆವು
ನನ್ನ ಕೈಗಳಿಂದ ಅವನ ಕೈಗಳನ್ನು
ಹಿಡಿದೆ
ಅವನು ತನ್ನ ತೋಳುಗಳಿಂದ
ನನ್ನ ಭುಜಗಳನ್ನು ಬಳಸಿದ” -ಚಿತ್ರಾ ವೆಂಕಟರಾಜು ಅನುವಾದಿಸಿದ ಅಮೃತಾ ಪ್ರೀತಂ ಎರಡು ಕವಿತೆಗಳು

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ