Advertisement

Category: ದಿನದ ಕವಿತೆ

ಸೂರ್ಯಕೀರ್ತಿ ಬರೆದ ಐದು ಕವಿತೆಗಳು

“ಪ್ರೇಮ ಪರೀಕ್ಷೆಯಲ್ಲಿ
ಈ ಜಗತ್ತು ರೋಗಿಯಾಗಿದೆ.
ಸದಾ ಬಳಲುವ, ತೃಷೆಯ
ತೂತು ಮಡಿಕೆಯ ಹೋಲುತ್ತದೆ.
ಯುದ್ಧ, ಅಹಂಕಾರ, ಮದ
ಕಾಮ, ಮೋಹದ ಬಲೆಯಲ್ಲಿ
ಈ ಜಗತ್ತು ರೋಗದ ಮನೆಯಾಗಿದೆ.”- ಸೂರ್ಯಕೀರ್ತಿ ಬರೆದ ಐದು ಕವಿತೆಗಳು

Read More

ಶಾಂತಾ ಜಯಾನಂದ್ ಬರೆದ ಈ ದಿನದ ಕವಿತೆ

“ರೇಖಾಗಣಿತ ಈಗಷ್ಟೆ
ಬದುಕಿನ ಪಾಠ
ಆರಂಭಿಸಿದೆ,
ಇತಿಹಾಸ ಗತ ಸೇರಿದೆ,
ವ್ಯಂಜನ, ಸ್ವರ, ವ್ಯಂಜನಗಳು
ಅರ್ಥೈಸಿಕೊಳ್ಳದೆ ಸೋತಿವೆ,”- ಶಾಂತಾ ಜಯಾನಂದ್ ಬರೆದ ಈ ದಿನದ ಕವಿತೆ

Read More

ಮಾಲಾ ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ

“ರಕ್ತ ಸುಡುವ ಬಿಸಿಲು, ಊರುರು
ತಿರುಗಲು ಬಸ್ ಹತ್ತುವವನ
ಇಡೀ ಕುಟುಂಬ ಕಾಟನ್ ಕ್ಯಾಂಡಿ ಮೇಲೆ”- ಮಾಲಾ ಮ. ಅಕ್ಕಿಶೆಟ್ಟಿ ಬರೆದ ಈ ದಿನದ ಕವಿತೆ

Read More

ಅಭಿಷೇಕ ಬಳೆ ಮಸರಕಲ್ ಬರೆದ ಈ ದಿನದ ಕವಿತೆ

“ಸಂಪೂರ್ಣ ಮರೆತು ಬಿಡಬೇಕು ಎಂದಾಗಲೆಲ್ಲ
ನೆನಪುಗಳು
ಎದೆ ಬೀದಿಗಿಳಿದು
ಪ್ರತಿಭಟನೆಗೆ ನಿಲ್ಲುತ್ತವೆ….

ಬಿದ್ದ ಹೂಗಳನ್ನು
ಆಯಬಲ್ಲೆ ನೀನು
ಒಡೆದು ಬಿದ್ದ ಹೃದಯದ
ಪಕಳೆಗಳ”- ಅಭಿಷೇಕ ಬಳೆ ಮಸರಕಲ್ ಬರೆದ ಈ ದಿನದ ಕವಿತೆ

Read More

ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

“ಮಲ್ಲಿಗೆ ಮಾಲೆಯ ಮೊಳ ಅಳೆಯುತ್ತಾ
ಆಸೆಗಣ್ಣಾದ ಹರೆಯದವಳ ಹಸಿ ಎದೆಯಲ್ಲಿ
ಬಿಸಿಗನಸು ಮೂಡಿಸಿತು-
ಮತ ಪಂಥಗಳ ಬಿಸಿಯುಸಿರಲ್ಲಿ ಬೆಂದು
ಬಿಸಿನೆತ್ತಿಯಾದವನಲ್ಲಿ ತುಸು ಚಣಗಳ
ಶಾಂತತೆ ಹುಟ್ಟುಹಾಕಿತು-
ರಾವಣನೆದೆಯಲ್ಲಿ ರಾಮನನ್ನು ಸೃಜಿಸಿತು-“- ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ