Advertisement

Category: ದಿನದ ಕವಿತೆ

ಎಂ.ಎಸ್. ಪ್ರಕಾಶ್ ಬಾಬು ಬರೆದ ಈ ದಿನದ ಕವಿತೆ

“ಎಡೆಬಿಡದ ನೂಕುನುಗ್ಗಲು
ಮುಗಿಬಿದ್ದ ಜನ
ಸಿಕ್ಕಿದ್ದನ್ನು ಬಾಚಿಕೊಳ್ಳುತ್ತಿದ್ದರು
ಕಾಲಿಗೆ ಸಿಕ್ಕ ಅನ್ನ
ಕೈಗೆ ಮೆತ್ತಿದ ದೂಳು
ಉದರಕ್ಕಿಳಿಸುವ ಆತುರ
ಗಂಟಲಲಿ ಸಿಕ್ಕ ಕಬಾಬು
ಬಿಕ್ಕಿದರೆ ನೀರೂ ದಕ್ಕಲಿಲ್ಲ.”- ಎಂ.ಎಸ್. ಪ್ರಕಾಶ್ ಬಾಬು ಬರೆದ ಈ ದಿನದ ಕವಿತೆ

Read More

ನೂರುಲ್ಲಾ ತ್ಯಾಮಗೊಂಡ್ಲು ಬರೆದ ಈ ದಿನದ ಕವಿತೆ

“ಆ ಚಲಿಸುವ ಗಾಳಿಯನು ತಡೆದು
ಅದರ ರೆಕ್ಕೆಗಳಿಗೆ ನಮ್ಮ ಹೃದಯದ
ಪ್ರೀತಿಯ ಪತಂಗಗಳನ್ನು ಕಟ್ಟಿ
ನಮ್ಮಿಂದ ಅಗಲಿ ಹೋದವರ ಊರಿ(ದೇಶ)ಗೆ ಕಳುಹಿಸುವೆ
ಮತ್ತೆ ಹೇಳುವೆ ಗಾಳಿಗೆ
ಅಲ್ಲಿಂದ ಅವರ ಹೃದಯಗಳಿಂದಲೂ
ಪ್ರೀತಿಯ ಅಪ್ಪುಗೆ ಹೊತ್ತು ತಾ ಎಂದು”- ನೂರುಲ್ಲಾ ತ್ಯಾಮಗೊಂಡ್ಲು ಬರೆದ ಈ ದಿನದ ಕವಿತೆ

Read More

ನಂದಿನಿ ಹೆದ್ದುರ್ಗ ಬರೆದ ಈ ದಿನದ ಕವಿತೆ

“ನಾವು ಮೊಗ್ಗೆಯನ್ನು
ಹುರಿವ ಬಿಸಿಲಲ್ಲಿ ಹೊರಗಿಟ್ಟು
ಬೀಜವನ್ನೂ ಸಾವಕಾಶ
ಉಪ್ಪುನೀರಿಗೆ ನೆನೆಯಿಟ್ಟು
ಸಿಕ್ಕಿದ ಬೆಣಚುಗಲ್ಲು ಕುಟ್ಟಿ
ಹುಡಿ ಮಾಡಿ
ಮಚ್ಚು ಮತ್ತಷ್ಟು ಉಜ್ಜಿ
ನಾಳೆಗಳ
ಬರಮಾಡಿಕೊಂಡೆವು”- ನಂದಿನಿ ಹೆದ್ದುರ್ಗ ಬರೆದ ಈ ದಿನದ ಕವಿತೆ

Read More

ದೀಪ್ತಿ ಶ್ರೀಹರ್ಷ ಬರೆದ ಈ ದಿನದ ಕವಿತೆ

“ಹೇಗೆ ಹೇಳಲಿ ನಾನವಳಿಗೆ ಇಲ್ಲಿ ಪ್ರೇಮವೂ
ದೇಹದ ಸುಕ್ಕನ್ನು ಅವಲಂಬಿಸಿದೆ ಎಂದು
ಅವಯವಗಳಿಂದಾಚೆಗೆ ಬೆಳಕು ಕಾಣುವುದಕ್ಕೆ
ಇಲ್ಲಿ ವಿರೋಧವಿದೆಯೆಂದು”- ದೀಪ್ತಿ ಭದ್ರಾವತಿ ಬರೆದ ಈ ದಿನದ ಕವಿತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

“ಚದುರಂಗ”ದ ಕುರಿತು ತೇಜಸ್ವಿನಿ ಹೆಗಡೆ ಬರಹ

ಹೀಗೇ ಎಲ್ಲವನ್ನೂ ಓದುತ್ತಾ, ಮಥಿಸುತ್ತಾ ಹೋದರೆ, ಆ ಕಾಲಕ್ಕೆ ಹುಟ್ಟಿದ್ದ ಉತ್ತಮ ಗುರಿಯುಳ್ಳ ಸಿದ್ಧಾಂತಗಳು ಕ್ರಮೇಣ ಅಧಿಕಾರದ ಲಾಲಸೆ ಹೇಗೆ ಬದಲಾದವು, ಹೋರಾಟವೇ ಬದುಕಾಗಿದ್ದ ಒಂದು ಪರ್ವ…

Read More

ಬರಹ ಭಂಡಾರ